Advertisement
ಸುದ್ದಿಗಳು

ಚಿಕ್ಕಮಗಳೂರು ಜಿಲ್ಲೆ | ಮುಂದುವರಿದ ನಕ್ಸಲ್ ವಿರುದ್ಧದ ಕಾರ್ಯಾಚರಣೆ

Share

ಚಿಕ್ಕಮಗಳೂರಿನ ಜಿಲ್ಲೆಯ ಕೊಪ್ಪ, ಜಯಪುರ, ಶೃಂಗೇರಿ, ಕುದುರೆಮುಖ ವ್ಯಾಪ್ತಿಯಲ್ಲಿ ನಕ್ಸಲ್ ನಿಗ್ರಹ ಪಡೆ ಹಾಗು ಪೊಲೀಸ್ ಇಲಾಖೆ ವತಿಯಿಂದ ಕಾರ್ಯಾಚರಣೆ ತೀವ್ರಗೊಂಡಿದೆ. ಕೊಪ್ಪ ತಾಲೂಕಿನ ಕಡೆಗುಂದಿ ಗ್ರಾಮದ ಅರಣ್ಯದಂಚಿನ ಮನೆಯೊಂದಕ್ಕೆ ಇತ್ತೀಚೆಗೆ ಲತಾ ಹಾಗೂ ಜಯಣ್ಣ ಎಂಬ ನಾಲ್ವರು ನಕ್ಸಲರ ತಂಡ ಭೇಟಿ ನೀಡಿದ್ದು, ಈ ಬಗ್ಗೆ ಜಯಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಕ್ಸಲರು ಭೇಟಿ ನೀಡಿ ಹೋದ ಮನೆಯ ಮೇಲೆ ದಾಳಿ ನಡೆಸಲಾಗಿದೆ. ಈ ಹಿನ್ನೆಲೆಯಲ್ಲಿ ನಕ್ಸಲ್ ನಿಗ್ರಹ ಪಡೆಯ  ವರಿಷ್ಠಾಧಿಕಾರಿ ಜಿತೇಂದ್ರ ಕುಮಾರ್ ಹಾಗು ಹಿರಿಯ ಪೊಲೀಸ್ ಅಧಿಕಾರಿಗಳು ಮೊಕ್ಕಾಂ ಹೂಡಿ ಕಾರ್ಯಾಚರಣೆ ನಡೆಸುತ್ತಿದ್ದಾರೆ.  ಗ್ರಾಮಗಳ ಸುತ್ತ ಮುತ್ತ ಭದ್ರತೆ ಹೆಚಿಸಲಾಗಿದ್ದು  ಸೂಕ್ಷ್ಮ ಸ್ಥಳಗಳಲ್ಲಿ ಚೆಕ್ ಪೋಸ್ಟ್‌ಗಳನ್ನು ಸ್ಥಾಪಿಸಿ ವಾಹನ ತಪಾಸಣೆ ಮಾಡಲಾಗುತ್ತಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಶಬರಿಮಲೆ ಯಾತ್ರೆ – ಆನ್‌ಲೈನ್ ಕೊಠಡಿ ಬುಕ್ಕಿಂಗ್ ಮಿತಿ 400ಕ್ಕೆ ಹೆಚ್ಚಳ – ಅ. 7ರಿಂದ ನೋಂದಣಿ ಆರಂಭ

ಶಬರಿಮಲೆಯಲ್ಲಿ ತುಲಾ ಮಾಸದ ಪೂಜೆಗೆ ತೆರಳುವ ಭಕ್ತರ ಅನುಕೂಲಕ್ಕಾಗಿ ಆನ್‌ಲೈನ್ ಕೊಠಡಿ ಬುಕ್ಕಿಂಗ್…

14 hours ago

ಬೇವು ಲೇಪಿತ ಯೂರಿಯಾ ಬಳಕೆಯಿಂದ ಕೃಷಿ ಕ್ಷೇತ್ರದಲ್ಲಿ ಮಹತ್ವದ ಸುಧಾರಣೆ

ಕೇಂದ್ರ ಸರ್ಕಾರ 2015ರಲ್ಲಿ ದೇಶೀಯ ಹಾಗೂ ಆಮದು ಯೂರಿಯಾಗೆ ಬೇವು ಲೇಪನ ಕಡ್ಡಾಯಗೊಳಿಸುವ…

14 hours ago

ಮನೆ ಎಂದರೆ ಗೋಡೆಗಳಲ್ಲ , ನೆಮ್ಮದಿಯನ್ನು ಕಟ್ಟುವ ಜೀವನಕಲೆ

ಮನೆತನವನ್ನು ಕಟ್ಟುವುದು ಕೇವಲ ಆರ್ಥಿಕ ಸೌಲಭ್ಯಗಳನ್ನು ಒದಗಿಸುವುದಲ್ಲ; ಕುಟುಂಬದ ಸದಸ್ಯರ ನಡುವೆ ಪ್ರೀತಿ,…

15 hours ago

ಮಿಜೋರಾಂ ಮೂಲಕ 3,103 ಮೆಟ್ರಿಕ್ ಟನ್ ಅಡಿಕೆ ಕಳ್ಳಸಾಗಣೆ ಆರೋಪ – ಮ್ಯಾನ್ಮಾರ್‌ ಜಾಲ ಪತ್ತೆ

ಮ್ಯಾನ್ಮಾರ್‌ನಿಂದ ಮಿಜೋರಾಂ ಮೂಲಕ ಸುಮಾರು ₹1,022 ಕೋಟಿ ಮೌಲ್ಯದ 3,103 ಮೆಟ್ರಿಕ್ ಟನ್…

1 day ago

ಹವಾಮಾನ ವರದಿ | 08-10-2026 | ಅ.11ರಿಂದ ಮಳೆ ಇಳಿಕೆ; ಅ.15ರಿಂದ ಹಿಂಗಾರು ಮಳೆ ಆರಂಭದ ಸೂಚನೆ

ಅ.11ರಿಂದ ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಪ್ರಮಾಣ ಕಡಿಮೆಯಾಗುವ ಸಾಧ್ಯತೆಯಿದ್ದರೂ, ಅ.14–16ರಿಂದ ಹಿಂಗಾರು…

1 day ago

ಮನಸ್ಸಿನಲ್ಲಿರುವ ಮಾತು ಹೇಳಿಬಿಡಿ… ಬದುಕಿಗೊಂದು ತಿರುವು ಸಿಗಬಹುದು..!

ಕೃಷಿ ಸೇರಿದಂತೆ ಕುಟುಂಬದ ಬದುಕಿನಲ್ಲಿ ಕಾಣದ ಶ್ರಮವನ್ನು ಗುರುತಿಸಿ ಮೆಚ್ಚುಗೆ ವ್ಯಕ್ತಪಡಿಸುವುದು ಸಂಬಂಧಗಳನ್ನು…

1 day ago