ನೀಟ್ 2020 : ಅಂಬಿಕಾ ವಿದ್ಯಾಲಯಕ್ಕೆ ದಾಖಲೆಯ ಫಲಿತಾಂಶ

October 17, 2020
8:19 PM

ವೈದ್ಯಕೀಯ ವೃತ್ತಿ ಕೋರ್ಸ್‍ಗಳಿಗೆ ಪ್ರವೇಶ ಕಲ್ಪಿಸುವ ರಾಷ್ಟ್ರಮಟ್ಟದ, ನೀಟ್-2020 ಪರೀಕ್ಷೆಯಲ್ಲಿ ಅಂಬಿಕಾ ವಿದ್ಯಾಲಯದ ವಿದ್ಯಾರ್ಥಿಗಳು ಅತ್ಯುತ್ತಮ ಅಂಕಗಳನ್ನು ಗಳಿಸುವ ಮೂಲಕ ದಾಖಲೆಯ ಫಲಿತಾಂಶ ಪಡೆದಿದ್ದಾರೆ.

Advertisement
Advertisement
Advertisement
Advertisement
ಶ್ರೀಜಿತ್‌ ಎಂ

 

Advertisement
ಸ್ಫೂರ್ತಿ ಸಾಲ್ಯಾನ್

ವಿದ್ಯಾರ್ಥಿಯಾದ ಶ್ರೀಹರಿ ಎಸ್ 627 ಅಂಕಗಳೊಂದಿಗೆ 4792ನೇ ರ್ಯಾಂಕ್ ಗಳಿಸಿ ಪ್ರಥಮ ಸ್ಥಾನವನ್ನು ಪಡೆದುಕೊಂಡಿದ್ದಾನೆ. ಸುಮಾರು 14.3 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, ಇದರಲ್ಲಿ ಈ ಸಾಧನೆ ಗಮನಾರ್ಹವಾಗಿದೆ.‌

ಆದರ್ಶ್ ಎಂ
ದೀಕ್ಷಾ‌ ಡಿ ಎಸ್

ಉಳಿದಂತೆ ವಿದ್ಯಾರ್ಥಿಗಳಾದ ಶ್ರೀಜಿತ್ ಎಂ (539 ಅಂಕ), ನದೀಂ ಡಿ ಕೆ (533 ಅಂಕ), ಸ್ಪೂರ್ತಿ ಸಾಲ್ಯಾನ್ (520 ಅಂಕ), ದೀಕ್ಷಾ ಡಿ ಎಸ್ (520 ಅಂಕ), ಆದರ್ಶ್ ಎಂ (517 ಅಂಕ), ಅಭಿಷೇಕ್ ಭಟ್ (503 ಅಂಕ) ಉತ್ತಮ ಫಲಿತಾಂಶವನ್ನು ಪಡೆದುಕೊಂಡಿದ್ದಾರೆ.

Advertisement
ಅಭಿಷೇಕ್ ಭಟ್

 

ನದೀಂ ಡಿ ಕೆ

ಒಟ್ಟು 7 ವಿದ್ಯಾರ್ಥಿಗಳು 500ಕ್ಕಿಂತಲೂ ಅಧಿಕ ಅಂಕ ಗಳಿಸಿದ್ದು, 13 ವಿದ್ಯಾರ್ಥಿಗಳು 450ಕ್ಕಿಂತ ಅಧಿಕ ಅಂಕ ಗಳಿಸಿ ಗಮನಾರ್ಹ ಫಲಿತಾಂಶ ನೀಡಿದ್ದಾರೆ. ವಿದ್ಯಾಲಯದ ದಶಮಾನೋತ್ಸವದ ಸುಸಂದರ್ಭದಲ್ಲಿ ವಿದ್ಯಾರ್ಥಿಗಳ ಈ ಸಾಧನೆಗೆ ಪ್ರಾಂಶುಪಾಲರು, ಸಂಚಾಲಕರು ಹಾಗೂ ಉಪನ್ಯಾಸಕ ಮತ್ತು ಉಪನ್ಯಾಸಕೇತರ ವರ್ಗದವರು ಮೆಚ್ಚುಗೆ ವ್ಯಕ್ತಪಡಿಸಿ ಅಭಿನಂದಿಸಿದ್ದಾರೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ತುಮಕೂರು ಜಿಲ್ಲೆ | 10 ಬೆಂಬಲ ಬೆಲೆ ಖರೀದಿ ಕೇಂದ್ರಗಳಲ್ಲಿ ನೋಂದಣಿ ಪ್ರಕ್ರಿಯೆ ಆರಂಭ
February 5, 2025
6:45 AM
by: The Rural Mirror ಸುದ್ದಿಜಾಲ
ಮಕ್ಕಳ ಆರೋಗ್ಯ ಮತ್ತು ಭವಿಷ್ಯದ ಹಿತದೃಷ್ಟಿಯಿಂದ  ಬೆಳೆಗಳಿಗೆ ರಾಸಾಯನಿಕ ಬಳಸಬೇಡಿ
February 5, 2025
6:42 AM
by: The Rural Mirror ಸುದ್ದಿಜಾಲ
ಕಾರವಾರದಲ್ಲಿ ಎ.18-22 ವರೆಗೆ ಕರಾವಳಿ ಉತ್ಸವ
February 5, 2025
6:40 AM
by: The Rural Mirror ಸುದ್ದಿಜಾಲ
ಕೋಲಾರ ಜಿಲ್ಲೆ | ಒತ್ತುವರಿಯಾಗಿರುವ ಕೆರೆಗಳನ್ನು ಆದ್ಯತೆ ಮೇರೆಗೆ ತೆರವುಗಳಿಸಲು ಕ್ರಮ
February 5, 2025
6:37 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror