ನೀಟ್ 2020 -ವಿವೇಕಾನಂದ ಪದವಿ ಪೂರ್ವಕಾಲೇಜಿನ ವಿದ್ಯಾರ್ಥಿಗಳ ಸಾಧನೆ

October 17, 2020
1:50 PM

ವೈದ್ಯಕೀಯ ಶಿಕ್ಷಣದ ಪ್ರವೇಶಕ್ಕಾಗಿ ಕೇಂದ್ರ ಸರಕಾರವು ನಡೆಸಿದ 2020ರ ನೀಟ್ ಪ್ರವೇಶ ಪರೀಕ್ಷೆಯಲ್ಲಿ ಪುತ್ತೂರು ವಿವೇಕಾನಂದ ಪದವಿ ಪೂರ್ವಕಾಲೇಜಿನ ಹಲವು ವಿದ್ಯಾರ್ಥಿಗಳು ಉತ್ತಮ ಅಂಕಗಳನ್ನು ಗಳಿಸಿ ರಾಷ್ಟ್ರ ಮಟ್ಟದ ಉತ್ತಮ ರ್ಯಾಂಕ್‍ಗಳನ್ನು ಪಡೆದಿದ್ದಾರೆ. 720 ಅಂಕಗಳಲ್ಲಿ ಅತ್ಯುನ್ನತ ಅಂಕ ಗಳಿಸಿದ ವಿದ್ಯಾರ್ಥಿಗಳ ವಿವರ ಈ ಕೆಳಗಿನಂತಿದೆ.

ಅಕ್ಷಯ್ ಪಾಂಗಾಳ್-642 ಅಂಕಗಳು (ಪುತ್ತೂರಿನ ದಿನೇಶ್ ಪಾಂಗಳ್ ಮತ್ತು ಸಂಧ್ಯಾ ಪಾಂಗಳ್ ರವರ ಪುತ್ರ. ಈತನು ಅಖಿಲ ಭಾರತ ಮಟ್ಟದಲ್ಲಿ 5352 ನೇ ರ್ಯಾಂಕ್‍ನ್ನು ಗಳಿಸಿರುತ್ತಾನೆ)‌

ಈಶ್ವರ ಪ್ರಸನ್ನ

ಈಶ್ವರ ಪ್ರಸನ್ನ ಬಿ. ಎನ್.-597ಅಂಕಗಳು (ವೀರಕಂಬದ ನಾರಾಯಣ ಭಟ್ ಮತ್ತು ರಜನಿ ಭಟ್ ದಂಪತಿಗಳ ಪುತ್ರ. ಈತನು ಅಖಿಲ ಭಾರತ ಮಟ್ಟದಲ್ಲಿ 21267 ನೇ ರ್ಯಾಂಕ್ ನ್ನು ಗಳಿಸಿರುತ್ತಾನೆ)

ವಿಜಿತ್‌ ಕೃಷ್ಣ

ವಿಜಿತ್ ಕೃಷ್ಣ -568 ಅಂಕಗಳು (ಬಂಟ್ವಾಳ ತಾಲೂಕಿನ ಕೆದಿಲ ಗ್ರಾಮದ ರಾಮಚಂದ್ರ ರಾವ್ ಮತ್ತು ಗೀತಾರಾವ್ ದಂಪತಿಗಳ ಪುತ್ರ. ಈತನು ಅಖಿಲ ಭಾರತ ಮಟ್ಟದಲ್ಲಿ 37400 ನೇ ರ್ಯಾಂಕ್ ನ್ನು ಗಳಿಸಿರುತ್ತಾನೆ)

ಅಂಜಲಿ

ಅಂಜಲಿ-561 ಅಂಕಗಳು (ನೆಹರೂನಗರದ ಬಿ ವಸಂತ ಶಂಕರ್ ಮತ್ತು ಗೀತಾ ವಸಂತ್ ದಂಪತಿಗಳ ಪುತ್ರಿ. ಅಖಿಲ ಭಾರತ ಮಟ್ಟದಲ್ಲಿ 41409 ನೇ ರ್ಯಾಂಕ್ ನ್ನು ಗಳಿಸಿದ್ದಾಳೆ)

ಶಮಾ

ಶಮಾ ಕೆ-536 ಅಂಕಗಳು (ಪುತ್ತೂರಿನ ಡಾ| ಸುಬ್ರಹ್ಮಣ್ಯಕೆ ಮತ್ತು ರೇವತಿ ಎಂ ಬಿ ದಂಪತಿಗಳ ಪುತ್ರಿ. ಅಖಿಲ ಭಾರತ ಮಟ್ಟದಲ್ಲಿ 58462 ನೇ ರ್ಯಾಂಕ್ ನ್ನು ಗಳಿಸಿದ್ದಾಳೆ)

ವಿದ್ಯಾರ್ಥಿಗಳ ಈ ಸಾಧನೆಗೆ ಕಾಲೇಜು ಆಡಳಿತ ಮಂಡಳಿ, ಪ್ರಾಂಶುಪಾಲರು, ಉಪನ್ಯಾಸಕ ಮತ್ತು ಉಪನ್ಯಾಸಕೇತರ ವೃಂದದವರು ಅಭಿನಂದಿಸಿದರು.

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅಡಿಕೆ ಎಲೆಚುಕ್ಕೆ ರೋಗ | ತಕ್ಷಣದ ಪರಿಹಾರಕ್ಕಿಂತ ವೈಜ್ಞಾನಿಕ ನಿರ್ವಹಣೆ ಮುಖ್ಯ | 3 ವರ್ಷದ ಅಧ್ಯಯನದ ಬಳಿಕವೇ ಅಂತಿಮ ಪರಿಹಾರ
April 7, 2026
11:25 AM
by: ಮಹೇಶ್ ಪುಚ್ಚಪ್ಪಾಡಿ
ಸರ್ಕಾರದ ಸೌಲಭ್ಯಕ್ಕೆ ‘ಫ್ರೂಟ್ಸ್ ಐಡಿ’ ಕಡ್ಡಾಯ | ರೈತರಿಗೆ ಸೂಚನೆ
April 7, 2026
7:41 AM
by: ಮಿರರ್‌ ಡೆಸ್ಕ್
ಗದಗ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ತಾಪಮಾನ | ಸಾರ್ವಜನಿಕರಿಗೆ ಎಚ್ಚರಿಕೆ ನೀಡಿದ ಜಿಲ್ಲಾಧಿಕಾರಿ
April 7, 2026
7:34 AM
by: ಮಿರರ್‌ ಡೆಸ್ಕ್
ಅಡಿಕೆ ಎಲೆ ಚುಕ್ಕಿ ರೋಗ ನಿರ್ವಹಣೆ | ಗುತ್ತಿಗಾರಿನ ಪ್ರಾತ್ಯಕ್ಷಿಕೆ ತೋಟಕ್ಕೆ ಸಿಪಿಸಿಆರ್‌ಐ ನಿರ್ದೇಶಕರ ಭೇಟಿ | ವೈಜ್ಞಾನಿಕ ಕ್ರಮಗಳು ರೈತರಿಗೆ ಆಶಾಕಿರಣ
April 6, 2026
7:32 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror