Advertisement
MIRROR FOCUS

ದೇಶಾದ್ಯಂತ ನಾಳೆ ನೀಟ್ – ಯುಜಿ ಪರೀಕ್ಷೆ | ರಾಜ್ಯದ 381 ಪರೀಕ್ಷಾ ಕೇಂದ್ರಗಳಲ್ಲಿ ಬಿಗಿಭದ್ರತೆ

Share

ದೇಶಾದ್ಯಂತ ನಾಳೆ ನೀಟ್ – ಯುಜಿ ಪರೀಕ್ಷೆ ನಡೆಯಲಿದೆ. ರಾಜ್ಯದ ಬೆಂಗಳೂರು, ಮೈಸೂರು, ಮಂಗಳೂರು, ಬೆಳಗಾವಿ, ಕಲಬುರಗಿ, ಧಾರವಾಡ, ಮಂಡ್ಯ ಸೇರಿದಂತೆ ವಿವಿಧ ಜಿಲ್ಲಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ.  ರಾಜ್ಯದ 381 ಪರೀಕ್ಷಾ ಕೇಂದ್ರಗಳಲ್ಲಿ1,49,000 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಮಧ್ಯಾಹ್ನ 2  ರಿಂದ ಸಂಜೆ 5  ರವರೆಗೆ ಪರೀಕ್ಷೆ ನಡೆಯಲಿದ್ದು, ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರದಲ್ಲಿ1.30 ರೊಳಗೆ ಹಾಜರಿರುವಂತೆ ಸೂಚಿಸಲಾಗಿದೆ. ಅಭ್ಯರ್ಥಿಗಳಿಗೆ ಈಗಾಗಲೇ ವಸ್ತ್ರ ಸಂಹಿತೆ ಸಹಿತ ಪ್ರಮುಖ ಸೂಚನೆಗಳನ್ನು ಪಾಲಿಸುವಂತೆ ತಿಳಿಸಲಾಗಿದೆ.  ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಬಯೋಮೆಟ್ರಿಕ್ ಹಾಜರಾತಿ ವ್ಯವಸ್ಥೆ ಕಡ್ಡಾಯವಾಗಿರಲಿದೆ. ಅಭ್ಯರ್ಥಿಗಳು ಪೂರ್ಣತೋಳಿರುವ ಮೇಲಂಗಿಯನ್ನು ಹಾಗೂ ದೊಡ್ಡ ಬಟನ್‌ಗಳಿರುವ ಶರ್ಟ್, ಕಿವಿಓಲೆ, ಬಳೆ, ಮೂಗುತಿ ಸೇರಿದಂತೆ ಯಾವುದೇ ಮೆಟಲ್ ಉಪಕರಣಗಳನ್ನು ಧರಿಸುವಂತಿಲ್ಲ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 14-10-2026 | ಕರ್ನಾಟಕಕ್ಕೆ ಹಿಂಗಾರು ಮಳೆ ಪ್ರವೇಶದ ಸೂಚನೆ – ಅ.16ರಿಂದ ಹಲವು ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಅ.15ರಿಂದ ಹಿಂಗಾರು ಮಳೆ ಆರಂಭವಾಗುವ ಲಕ್ಷಣಗಳಿದ್ದು, ಅ.16ರಿಂದ ಕರಾವಳಿ ಹಾಗೂ ಉತ್ತರ…

8 hours ago

ರಸ್ತೆ ಬದಿಯಲ್ಲಿ ಕಸ ಎಸೆಯುವವರೇ, ಒಮ್ಮೆ ಇವರನ್ನು ನೋಡಿ…! – 5 ದಿನಗಳಲ್ಲಿ ಕಂಡ ಭಯಾನಕ ವಾಸ್ತವ

ಕೊಡಗಿನ ಸಂಪಾಜೆಯಿಂದ ಮಂಗಳೂರಿಗೆ ಸ್ವಚ್ಛತಾ ದಂಡಯಾತ್ರೆ ಕೈಗೊಂಡಿರುವ ನಾಗರಾಜ್ ಬಜಾಲ್ ಅವರು ಇದುವರೆಗಿನ…

24 hours ago

ಸುಳ್ಯದಲ್ಲಿ ಅ.19 ರಂದು ಪ್ರಶಾಂತಿ ಡೆಂಟಲ್ ಕ್ಲಿನಿಕ್ ಉದ್ಘಾಟನೆ

ಸುಳ್ಯದ ಎಪಿಎಂಸಿ ರಸ್ತೆಯ ಆಶೀರ್ವಾದ್ ಕಟ್ಟಡದ ಮೊದಲ ಮಹಡಿಯಲ್ಲಿ ಆರಂಭವಾಗುತ್ತಿರುವ ಪ್ರಶಾಂತಿ ಡೆಂಟಲ್…

2 days ago

ಹವಾಮಾನ ವರದಿ | 13-10-2026 | ಅ.15ರಿಂದ ಕರ್ನಾಟಕದಲ್ಲಿ ಮತ್ತೆ ಮಳೆ ಸಾಧ್ಯತೆ – ಹಿಂಗಾರು ಆರಂಭದ ಮುನ್ಸೂಚನೆ

ರಾಜ್ಯದಲ್ಲಿ ಅಕ್ಟೋಬರ್ 14ರವರೆಗೆ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ ಸಾಧ್ಯತೆಯಿದೆ.…

2 days ago