ಮೇ 4 ರಂದು ದೇಶಾದ್ಯಂತ ನೀಟ್ ಯುಜಿ ಪರೀಕ್ಷೆ

April 30, 2025
10:29 AM

ಮೇ 4 ರಂದು ದೇಶಾದ್ಯಂತ ನೀಟ್ ಯುಜಿ ಪರೀಕ್ಷೆ ನಡೆಯಲಿದೆ. ಮೈಸೂರು ಜಿಲ್ಲೆಯ 20 ಪರೀಕ್ಷಾ ಕೇಂದ್ರಗಳಲ್ಲಿ ‘ನೀಟ್’ ಪರೀಕ್ಷೆ ನಡೆಯಲಿದ್ದು, ಯಾವುದೇ ಲೋಪ ಆಗದಂತೆ ಸುಗಮವಾಗಿ ಹಾಗೂ ವ್ಯವಸ್ಥಿತವಾಗಿ ಪರೀಕ್ಷೆ  ನಡೆಸಲು ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು’ ಎಂದು ಜಿಲ್ಲಾಧಿಕಾರಿ ಜಿ. ಲಕ್ಷ್ಮೀ ಕಾಂತ ರೆಡ್ಡಿ ತಿಳಿಸಿದ್ದಾರೆ. ಮೈಸೂರು ಜಿಲ್ಲೆಯಲ್ಲಿ 20 ಪರೀಕ್ಷಾ ಕೇಂದ್ರಗಳಲ್ಲಿ 7709 ವಿದ್ಯಾರ್ಥಿಗಳು ನೀಟ್ ಪರೀಕ್ಷೆಗೆ ಹಾಜರಾಗಲಿದ್ದು,  ನೀಟ್ ಪರೀಕ್ಷೆ ಸುಗಮವಾಗಿ, ನ್ಯಾಯಯುತ ನಡೆಯಲು ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಸೂಚಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹವಾಮಾನ ವರದಿ | 06-07-2026 | ಆಗಸ್ಟ್‌ 10ರಿಂದ ಕರಾವಳಿ–ಮಲೆನಾಡಿನಲ್ಲಿ ಮಳೆ ತಗ್ಗುವ ಲಕ್ಷಣ – ಘಟ್ಟದ ಕೆಳಭಾಗದಲ್ಲಿ ಇನ್ನೂ ಕೆಲ ದಿನ ಹೆಚ್ಚು ಮಳೆ ಸಾಧ್ಯತೆ – ಮಳೆಯ ಸ್ವರೂಪ ಹೀಗೇಕೆ?
August 6, 2026
3:42 PM
by: ಸಾಯಿಶೇಖರ್ ಕರಿಕಳ
ದೇಹ–ಮನಸ್ಸು–ಆತ್ಮದ ಸಮತೋಲನವೇ ನಿಜವಾದ ಆರೋಗ್ಯ: ಆಯುರ್ವೇದದ ಪರಮ ಗುರಿ ಆತ್ಮಜ್ಞಾನ – ರಾಘವೇಶ್ವರ ಶ್ರೀ
August 5, 2026
8:52 PM
by: ದ ರೂರಲ್ ಮಿರರ್.ಕಾಂ
2050 ರ ವೇಳೆಗೆ ಭೂಕುಸಿತದ ಅಪಾಯ ಮತ್ತಷ್ಟು ಹೆಚ್ಚಳ : ಮಳೆ ತೀವ್ರತೆ, ನಗರೀಕರಣವೇ ಪ್ರಮುಖ ಕಾರಣ – ಅಧ್ಯಯನ
August 5, 2026
10:30 AM
by: ದ ರೂರಲ್ ಮಿರರ್.ಕಾಂ
ಅಕಾಲದ ಹಸಿವು, ಅಸಮಯದ ನಿದ್ದೆ ದೇಹದ ಯಂತ್ರ ಕೆಟ್ಟಿರುವ ಸಂಕೇತ : ರಾಘವೇಶ್ವರ ಶ್ರೀ
August 5, 2026
9:09 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror