ಮೇ 4 ರಂದು ದೇಶಾದ್ಯಂತ ನೀಟ್ ಯುಜಿ ಪರೀಕ್ಷೆ ನಡೆಯಲಿದೆ. ಮೈಸೂರು ಜಿಲ್ಲೆಯ 20 ಪರೀಕ್ಷಾ ಕೇಂದ್ರಗಳಲ್ಲಿ ‘ನೀಟ್’ ಪರೀಕ್ಷೆ ನಡೆಯಲಿದ್ದು, ಯಾವುದೇ ಲೋಪ ಆಗದಂತೆ ಸುಗಮವಾಗಿ ಹಾಗೂ ವ್ಯವಸ್ಥಿತವಾಗಿ ಪರೀಕ್ಷೆ ನಡೆಸಲು ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು’ ಎಂದು ಜಿಲ್ಲಾಧಿಕಾರಿ ಜಿ. ಲಕ್ಷ್ಮೀ ಕಾಂತ ರೆಡ್ಡಿ ತಿಳಿಸಿದ್ದಾರೆ. ಮೈಸೂರು ಜಿಲ್ಲೆಯಲ್ಲಿ 20 ಪರೀಕ್ಷಾ ಕೇಂದ್ರಗಳಲ್ಲಿ 7709 ವಿದ್ಯಾರ್ಥಿಗಳು ನೀಟ್ ಪರೀಕ್ಷೆಗೆ ಹಾಜರಾಗಲಿದ್ದು, ನೀಟ್ ಪರೀಕ್ಷೆ ಸುಗಮವಾಗಿ, ನ್ಯಾಯಯುತ ನಡೆಯಲು ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಸೂಚಿಸಿದ್ದಾರೆ.
ಹವಾಮಾನ ಬದಲಾವಣೆಯು 2050 ರ ದಶಕದಲ್ಲಿ ಮಳೆಯಾಶ್ರಿತ ಅಕ್ಕಿ ಇಳುವರಿಯನ್ನು 20% ಮತ್ತು…
ವೈದಿಕ ಜ್ಯೋತಿಷ್ಯ ಶಾಸ್ತ್ರದಲ್ಲಿ ದೈವ ಶಾಪ ದೋಷ ಎಂಬುದು ಗತ ಜನ್ಮದ ಕರ್ಮದಿಂದ…
ರಾಜ್ಯದ ವಿವಿಧೆಡೆ ಮಳೆಯಾಗುತ್ತಿದ್ದು ನದಿಗಳು ತುಂಬಿ ಹರಿಯುತ್ತಿವೆ. ಬಹುತೇಕ ಜಲಾಶಯಗಳು ಭರ್ತಿಯಾಗಿವೆ. ಕೊಡಗಿನ…
ನಿರಂತರ 170 ಗಂಟೆಗಳ ಕಾಲ ಭರತನಾಟ್ಯ ಪ್ರದರ್ಶನ ನೀಡಿದ ಮಂಗಳೂರಿನ ರೆಮೋನಾ ಪಿರೇರಾ,…
ಕಳೆದ 11 ವರ್ಷಗಳಲ್ಲಿ ಕೃಷಿ ಕ್ಷೇತ್ರದಲ್ಲಿ ಅಗಾಧ ಬೆಳವಣಿಗೆಯಾಗಿದ್ದು, ಕೃಷಿಕರ ಹಿತದೃಷ್ಟಿಯಿಂದ ಕೇಂದ್ರ…
ಕೇಂದ್ರ ಸಂವಹನ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ, ದೆಹಲಿಯಲ್ಲಿ ʻಭಾರತ್ ಸಂಚಾರ್ ನಿಗಮ್ ಲಿಮಿಟೆಡ್ʼನ-…