ಚಾಲಿ ಅಡಿಕೆ ಮಾರುಕಟ್ಟೆ | ಹೊಸ ಅಡಿಕೆಗೆ 350 ರೂಪಾಯಿ ದರ ನಿಗದಿ

ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಇಂದಿನಿಂದ ಹೊಸ ಅಡಿಕೆಗೆ ದರ ನಿಗದಿಯಾಗಿದೆ. ಕ್ಯಾಂಪ್ಕೊ ಹಾಗೂ ಇತರ ಸಹಕಾರಿ ಸಂಸ್ಥೆಗಳು ಹೊಸ ಅಡಿಕೆಗೆ 350 ರೂಪಾಯಿ ದರವನ್ನು ನಿಗದಿ ಮಾಡಿದೆ. ಇಂದಿನಿಂದ ಈ ವರ್ಷದ ಅಡಿಕೆ ಮಾರುಕಟ್ಟೆ ಪ್ರವೇಶವಾಗಲಿದ್ದು, ಕಳೆದ ವರ್ಷದ ಅಡಿಕೆಯು ಹಳೆ ಅಡಿಕೆಯಾಗಿ ಚೋಲ್‌ ಅಡಿಕೆಗೆ 490 ರೂಪಾಯಿ ಮತ್ತು  ಡಬಲ್‌ ಚೋಲ್‌ ಅಡಿಕೆಗೆ 530 ರೂಪಾಯಿಗೆ ಖರೀದಿ ನಡೆಯುತ್ತಿದೆ. ಖಾಸಗಿ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ಮಾರುಕಟ್ಟೆ 350 ರಿಂದ 355 ರೂಪಾಯಿಗೆ ಖರೀದಿ ನಡೆಸುವ ಬಗ್ಗೆ … Continue reading ಚಾಲಿ ಅಡಿಕೆ ಮಾರುಕಟ್ಟೆ | ಹೊಸ ಅಡಿಕೆಗೆ 350 ರೂಪಾಯಿ ದರ ನಿಗದಿ