ಜನರ ಅನುಕೂಲಕ್ಕಾಗಿ ರಾಜ್ಯದಲ್ಲಿ ಎರಡು ಸಾವಿರ ಬಸ್ಸುಗಳನ್ನು ಖರೀದಿಸಲಾಗುತ್ತಿದ್ದು, ಅದರಲ್ಲಿ ಕಲ್ಯಾಣ ಕರ್ನಾಟಕ ಭಾಗಕ್ಕೆ 600 ರಿಂದ 700 ಬಸ್ಸುಗಳನ್ನು ನೀಡಲಾಗುವುದು ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.
ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲೂಕಿನ ಬೇವೂರಿನಲ್ಲಿ ನೂತನ ಬಸ್ ನಿಲ್ದಾಣದ ಶಂಕುಸ್ಥಾಪನೆ ಹಾಗೂ ಲೋಕೋಪಯೋಗಿ ಇಲಾಖೆಯ ಸರ್ಕಿಟ್ ಹೌಸ್ ಕಟ್ಟಡದ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದರು. ಹಬ್ಬ-ಹರಿ ದಿನಗಳ ಸಂದರ್ಭ ಹಾಗೂ ಶಾಲಾ-ಕಾಲೇಜುಗಳ ಮಕ್ಕಳಿಗೆ ಹೊಸದಾಗಿ ಬಸ್ ಖರೀದಿಸುವದರಿಂದ ಅವರು ದಿನಾಲು ಸಂಚಾರ ಮಾಡಲು ಅನುಕೂಲವಾಗುವದರ ಜೊತೆಗೆ ಬಸ್ಸುಗಳ ಕೊರತೆ ನೀಗಿಸಿದಂತಾಗುತ್ತದೆ ಎಂದು ಹೇಳಿದ್ದಾರೆ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel