ಪ್ರಧಾನಿ ನರೇಂದ್ರ ಮೋದಿ ಅವರು ಲೋಕಸಭಾ ಕ್ಷೇತ್ರ ವಾರಾಣಸಿಗೆ ಭೇಟಿ ನೀಡಿದ್ದು, ಸುಮಾರು 6 ಸಾವಿರದ 100 ಕೋಟಿ ರೂಪಾಯಿ ಮೊತ್ತದ 23 ವಿವಿಧ ಯೋಜನೆಗಳಿಗೆ ಚಾಲನೆ ಹಾಗೂ ಶಂಕುಸ್ಥಾಪನೆ ನೆರವೇರಿಸಿದರು.
ಇದೇ ವೇಳೆ, 4 ವಿಮಾನ ನಿಲ್ದಾಣಗಳ ನಿರ್ಮಾಣ ಕಾಮಗಾರಿ ಶಿಲಾನ್ಯಾಸ ಹಾಗೂ ಉತ್ತರಪ್ರದೇಶದ ಸರ್‌ಸವಾ, ಮಧ್ಯಪ್ರದೇಶ ರಿವಾ, ಛತ್ತೀಸ್‌ಗಡದ ಅಂಬಿಕಾಪುರ್ ವಿಮಾನ ನಿಲ್ದಾಣ ಟರ್ಮಿನಲ್‌ಗಳ ಲೋಕಾರ್ಪಣೆ ಮಾಡಿದರು.ಇದೇ ಸಂದರ್ಭದಲ್ಲಿ 23 ಅಭಿವೃದ್ದಿ ಯೋಜನೆಗಳಿಗೆ ಪ್ರಧಾನಿ ಚಾಲನೆ ನೀಡಿದರು.
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel