ಚಾರ್ಮಾಡಿ ಘಾಟ್‌ನಲ್ಲಿ ರಾತ್ರಿ ವೇಳೆ ಸಂಚರಿಸುವ ವಾಹನಗಳಿಗೆ ನೂತನ ನಿಯಮ

August 28, 2025
7:55 PM

ಚಿಕ್ಕಮಗಳೂರು ಜಿಲ್ಲೆಯ ಚಾರ್ಮಾಡಿ ಘಾಟ್ ಮೂಲಕ ರಾತ್ರಿ ವೇಳೆ ಸಂಚರಿಸುವ ವಾಹನಗಳಿಗೆ ನೂತನ ನಿಯಮಗಳನ್ನು ಜಾರಿಗೊಳಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಕ್ರಂ ಅಮಾಟೆ ತಿಳಿಸಿದ್ದಾರೆ.

Advertisement
Advertisement

ಚಿಕ್ಕಮಗಳೂರು- ದಕ್ಷಿಣ ಕನ್ನಡ ಜಿಲ್ಲೆಗಳನ್ನು ಬೆಸೆಯುವ ಮಾರ್ಗದಲ್ಲಿ ಗೋವುಗಳ ಕಳ್ಳತನ, ಅಕ್ರಮ ಮರಳು ಸಾಗಾಣೆ ಇನ್ನಿತರೆ ಅಪರಾಧ ಪ್ರಕರಣಗಳು ಕೇಳಿಬಂದಿವೆ. ಇದರಿಂದ ಅಪರಾಧ ತಡೆ ಹಾಗೂ ರಾತ್ರಿ ವೇಳೆ ಸಂಚರಿಸುವ ವಾಹನ ಸವಾರರ ಸುರಕ್ಷತೆಯ ದೃಷ್ಠಿಯಿಂದ ನಿಯಮ ರೂಪಿಸಲಾಗಿದೆ ಎಂದು ಹೇಳಿದ್ದಾರೆ. ರಾತ್ರಿ ವೇಳೆ ಪ್ರತಿ ವಾಹನಗಳನ್ನು ಕೊಟ್ಟಿಗೆಹಾರದಲ್ಲಿರುವ ಚೆಕ್ ಪೋಸ್ಟ್‌ನಲ್ಲಿ ತಪಾಸಣೆ ನಡೆಸಲು ನಿರ್ಧರಿಸಲಾಗಿದೆ. ಬಳಿಕ 5 ವಾಹಗಳನ್ನು ಒಟ್ಟಾಗಿ ಸಂಚರಿಸಲು ಅನುಮತಿ ನೀಡಲಾಗುತ್ತದೆ ಎಂದು ತಿಳಿಸಿದ್ದಾರೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ ಸೇರಿಕೊಳ್ಳಿ…. 

Advertisement
Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ | ಶಾಶ್ವತ ಪರಿಹಾರಕ್ಕೆ ಕೇಂದ್ರದ ಗಮನ ಸೆಳೆದು ಕುಮಾರಸ್ವಾಮಿ ಮನವಿ
February 12, 2026
7:04 AM
by: ಮಿರರ್‌ ಡೆಸ್ಕ್
ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರಿಗೆ ಲಾಭ
February 12, 2026
6:54 AM
by: ದ ರೂರಲ್ ಮಿರರ್.ಕಾಂ
ಕೃಷಿಯ ಮೌನ ಆಕ್ರಂದನ | ಕಾಡಂಚಿನ ಅಡಿಕೆ ತೋಟಗಳ ಅಳಲು
February 12, 2026
6:40 AM
by: ಮಹೇಶ್ ಪುಚ್ಚಪ್ಪಾಡಿ
ಜಾಗತಿಕ ಒತ್ತಡ – ಗ್ರಾಮೀಣ ಜೀವನೋಪಾಯ | ಅಡಿಕೆ ಕುರಿತ ನಿಜವಾದ ಚರ್ಚೆ ಈಗ ಆರಂಭವಾಗಬೇಕು
February 12, 2026
6:30 AM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ

You cannot copy content of this page - Copyright -The Rural Mirror