ಚಿಕ್ಕಮಗಳೂರು ಜಿಲ್ಲೆಯ ಚಾರ್ಮಾಡಿ ಘಾಟ್ ಮೂಲಕ ರಾತ್ರಿ ವೇಳೆ ಸಂಚರಿಸುವ ವಾಹನಗಳಿಗೆ ನೂತನ ನಿಯಮಗಳನ್ನು ಜಾರಿಗೊಳಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಕ್ರಂ ಅಮಾಟೆ ತಿಳಿಸಿದ್ದಾರೆ.
ಚಿಕ್ಕಮಗಳೂರು- ದಕ್ಷಿಣ ಕನ್ನಡ ಜಿಲ್ಲೆಗಳನ್ನು ಬೆಸೆಯುವ ಮಾರ್ಗದಲ್ಲಿ ಗೋವುಗಳ ಕಳ್ಳತನ, ಅಕ್ರಮ ಮರಳು ಸಾಗಾಣೆ ಇನ್ನಿತರೆ ಅಪರಾಧ ಪ್ರಕರಣಗಳು ಕೇಳಿಬಂದಿವೆ. ಇದರಿಂದ ಅಪರಾಧ ತಡೆ ಹಾಗೂ ರಾತ್ರಿ ವೇಳೆ ಸಂಚರಿಸುವ ವಾಹನ ಸವಾರರ ಸುರಕ್ಷತೆಯ ದೃಷ್ಠಿಯಿಂದ ನಿಯಮ ರೂಪಿಸಲಾಗಿದೆ ಎಂದು ಹೇಳಿದ್ದಾರೆ. ರಾತ್ರಿ ವೇಳೆ ಪ್ರತಿ ವಾಹನಗಳನ್ನು ಕೊಟ್ಟಿಗೆಹಾರದಲ್ಲಿರುವ ಚೆಕ್ ಪೋಸ್ಟ್‌ನಲ್ಲಿ ತಪಾಸಣೆ ನಡೆಸಲು ನಿರ್ಧರಿಸಲಾಗಿದೆ. ಬಳಿಕ 5 ವಾಹಗಳನ್ನು ಒಟ್ಟಾಗಿ ಸಂಚರಿಸಲು ಅನುಮತಿ ನೀಡಲಾಗುತ್ತದೆ ಎಂದು ತಿಳಿಸಿದ್ದಾರೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಗೆ ಇಲ್ಲಿ ಕ್ಲಿಕ್ ಮಾಡಿ ಸೇರಿಕೊಳ್ಳಿ….
ಅಡಿಕೆ ದರ ಕುಸಿಯುತ್ತಿರುವ ಸಂದರ್ಭದಲ್ಲಿ ಕೃಷಿ ಕೂಲಿ ದರ ನಿರಂತರವಾಗಿ ಏರುತ್ತಿರುವುದು ಮಲೆನಾಡಿನ…
ಕೊಪ್ಪಳ ಜಿಲ್ಲೆಯ ಕಿನ್ನಾಳ ಗ್ರಾಮದಲ್ಲಿ ಗ್ರಾಮೀಣ ಮಹಿಳೆಯರಿಗೆ ಒಂದು ತಿಂಗಳ ಉಚಿತ ಮಗ್ಗಂ…
ಕರ್ನಾಟಕದ ಬರ ಪರಿಸ್ಥಿತಿಯಿಂದ ಉಂಟಾಗಿರುವ ಬೆಳೆ ನಷ್ಟ ₹50 ಸಾವಿರ ಕೋಟಿಯಿಂದ ₹60…
ದಾಖಲೆಗಳಿಲ್ಲದೆ ಜಾನುವಾರು ಸಾಗಿಸಿರುವುದನ್ನು ಮಾತ್ರ ಆಧಾರವಾಗಿಟ್ಟುಕೊಂಡು ವಧೆಗಾಗಿ ಸಾಗಿಸಲಾಗುತ್ತಿದೆ ಎಂದು ಊಹಿಸಲು ಸಾಧ್ಯವಿಲ್ಲ…
ಬಂಗಾಳಕೊಲ್ಲಿಯಿಂದ ತಮಿಳುನಾಡು ಮೂಲಕ ತೇವಾಂಶದ ಗಾಳಿ ರಾಜ್ಯದ ದಕ್ಷಿಣ ಒಳನಾಡಿನತ್ತ ಬೀಸುವ ಸಾಧ್ಯತೆಯಿಂದ…
ಬರದ ಹಿನ್ನೆಲೆಯಲ್ಲಿ ಬಳ್ಳಾರಿ ಜಿಲ್ಲೆಯಲ್ಲಿ ಜಾನುವಾರುಗಳಿಗೆ ಮೇವಿನ ಕೊರತೆ ಎದುರಾಗದಂತೆ ಸರ್ಕಾರ ಉಚಿತವಾಗಿ…