ಗ್ರಾಮೀಣ ವಿದ್ಯುದ್ದೀಕರಣವನ್ನು ಬಲಪಡಿಸಲು ಮತ್ತು ಸಾರ್ವಜನಿಕ ಉಪಯುಕ್ತತೆ ಮೂಲಸೌಕರ್ಯಕ್ಕಾಗಿ ಭೂಮಿಯನ್ನು ಬಳಸಿದ ರೈತರಿಗೆ ಆರ್ಥಿಕ ಪರಿಹಾರವನ್ನು ಒದಗಿಸಲು ಸರ್ಕಾರದ ನಿರಂತರ ಪ್ರಯತ್ನಗಳ ಭಾಗವಾಗಿ ಸರ್ಕಾರವು ಹೊಸ ಟ್ರಾನ್ಸ್ ಫಾರ್ಮರ್ ಸಬ್ಸಿಡಿ ಯೋಜನೆಯನ್ನು ಪ್ರಾರಂಭಿಸಿದೆ.
ಈ ಯೋಜನೆಯಡಿಯಲ್ಲಿ ತಮ್ಮ ಕೃಷಿ ಭೂಮಿಯಲ್ಲಿ ವಿದ್ಯುತ್ ಕಂಬಗಳು, ಟ್ರಾನ್ಸ್ ಫಾರ್ಮರ್ ಗಳು ಅಥವಾ ವಿತರಣಾ ಕೇಂದ್ರಗಳನ್ನು ಸ್ಥಾಪಿಸುವ ರೈತರು ವಿದ್ಯುತ್ ಕಂಪೆನಿಯಿಂದ ರೂ10,000 ಸಬ್ಸಿಡಿಯನ್ನು ಪಡೆಯುತ್ತಾರೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಗೆ ಇಲ್ಲಿ ಕ್ಲಿಕ್ ಮಾಡಿ
ಟ್ರಾನ್ಸ್ ಫಾರ್ಮರ್ ಸಬ್ಸಿಡಿಗೆ ಅರ್ಜಿ ಸಲ್ಲಿಸುವ ವಿಧಾನ: ಅಗತ್ಯ ದಾಖಲೆಗಳನ್ನು ಪಡೆದುಕೊಂಡು ವಿದ್ಯುತ್ ಕಚೇರಿಯಲ್ಲಿ ಅರ್ಜಿಯನ್ನು ಸಲ್ಲಿಸಿ. ಹಾಗೂ ಸ್ವೀಕೃತ್ತಿಗಾಗಿ ವಿನಂತಿಸಿ. 30 ದಿನಗಳ ಒಳಗೆ ಅನುಸರಣೆ ಯಾವುದೇ ಕ್ರಮ ಕೈಗೊಳ್ಳದಿದ್ದರೆ, ವಿಳಂಬಕ್ಕೆ ನೀವು ಹೆಚ್ಚುವರಿ ಪರಿಹಾರವನ್ನು ಪಡೆಯಬಹುದು.




