ಗ್ರಾಮೀಣ ವಿದ್ಯುದ್ದೀಕರಣವನ್ನು ಬಲಪಡಿಸಲು ಮತ್ತು ಸಾರ್ವಜನಿಕ ಉಪಯುಕ್ತತೆ ಮೂಲಸೌಕರ್ಯಕ್ಕಾಗಿ ಭೂಮಿಯನ್ನು ಬಳಸಿದ ರೈತರಿಗೆ ಆರ್ಥಿಕ ಪರಿಹಾರವನ್ನು ಒದಗಿಸಲು ಸರ್ಕಾರದ ನಿರಂತರ ಪ್ರಯತ್ನಗಳ ಭಾಗವಾಗಿ ಸರ್ಕಾರವು ಹೊಸ ಟ್ರಾನ್ಸ್ ಫಾರ್ಮರ್ ಸಬ್ಸಿಡಿ ಯೋಜನೆಯನ್ನು ಪ್ರಾರಂಭಿಸಿದೆ.
ಈ ಯೋಜನೆಯಡಿಯಲ್ಲಿ ತಮ್ಮ ಕೃಷಿ ಭೂಮಿಯಲ್ಲಿ ವಿದ್ಯುತ್ ಕಂಬಗಳು, ಟ್ರಾನ್ಸ್ ಫಾರ್ಮರ್ ಗಳು ಅಥವಾ ವಿತರಣಾ ಕೇಂದ್ರಗಳನ್ನು ಸ್ಥಾಪಿಸುವ ರೈತರು ವಿದ್ಯುತ್ ಕಂಪೆನಿಯಿಂದ ರೂ10,000 ಸಬ್ಸಿಡಿಯನ್ನು ಪಡೆಯುತ್ತಾರೆ.
ಟ್ರಾನ್ಸ್ ಫಾರ್ಮರ್ ಸಬ್ಸಿಡಿಗೆ ಅರ್ಜಿ ಸಲ್ಲಿಸುವ ವಿಧಾನ: ಅಗತ್ಯ ದಾಖಲೆಗಳನ್ನು ಪಡೆದುಕೊಂಡು ವಿದ್ಯುತ್ ಕಚೇರಿಯಲ್ಲಿ ಅರ್ಜಿಯನ್ನು ಸಲ್ಲಿಸಿ. ಹಾಗೂ ಸ್ವೀಕೃತ್ತಿಗಾಗಿ ವಿನಂತಿಸಿ. 30 ದಿನಗಳ ಒಳಗೆ ಅನುಸರಣೆ ಯಾವುದೇ ಕ್ರಮ ಕೈಗೊಳ್ಳದಿದ್ದರೆ, ವಿಳಂಬಕ್ಕೆ ನೀವು ಹೆಚ್ಚುವರಿ ಪರಿಹಾರವನ್ನು ಪಡೆಯಬಹುದು.
ಉತ್ತರ ಪ್ರದೇಶ ಸರ್ಕಾರವು ಕಿಸಾನ್ ಪಾಠಶಾಲೆ ಕಾರ್ಯಕ್ರಮದ ಮೂಲಕ 2025–26 ಹಂಗಾಮಿನಲ್ಲಿ 20.15…
ಕರಡು ಪೆಸ್ಟಿಸೈಡ್ಸ್ ಮ್ಯಾನೇಜ್ಮೆಂಟ್ ಬಿಲ್–2025 ಕುರಿತು ಸಾರ್ವಜನಿಕ ಅಭಿಪ್ರಾಯಕ್ಕೆ ಕೇಂದ್ರ ಆಹ್ವಾನ ಮಾಡಿದೆ.…
ಕುರಿಸಾಕಾಣಿಕೆ ಅದೇಷ್ಟೋ ಯುವಕರು ತಮ್ಮ ಸ್ವಂತ ಉದ್ಯಮವಾಗಿ ಆಯ್ಕೆ ಮಾಡಿಕೊಂಡಿದ್ದಾರೆ. ಇದರಿಂದ ಹೆಚ್ಚು…
ಯಾವುದೇ ವೃತ್ತಿಯಲ್ಲಿದ್ದರೂ ಕೃಷಿಯನ್ನು ಬಿಡಬಾರದು ಎಂಬ ಹಠದಿಂದ ಜೀವನದಲ್ಲಿ ಯಶಸ್ಸು ಕಂಡವರಲ್ಲಿ ಅಮರಾವತಿ…
ಆರ್ಥಿಕವಾಗಿ ದುರ್ಬಲ ಹೊಂದಿರುವ ಕುಟುಂಬದ ಸದಸ್ಯರಿಗೆ ಆರೋಗ್ಯದಲ್ಲಿ ಏರುಪೇರು ಉಂಟಾದದ ದೊಡ್ಡ ಮಟ್ಟದ…
ಅಧಿಕ ಎಣ್ಣೆ ಅಂಶವುಳ್ಳ ತಿಂಡಿಗಳು, ಶೇಖರಿಸಿಕೊಂಡಿರುವ ಆಹಾರಗಳ ಸೇವನೆಯು ಹೊಟ್ಟೆಯ ಬೊಜ್ಜಿಗೆ ಕಾರಣವಾಗುತ್ತದೆ.…