Advertisement
ಸುದ್ದಿಗಳು

ರೇಷನ್ ಕಾರ್ಡ್ದಾರರಿಗೆ ಸರ್ಕಾರದಿಂದ ಹೊಸ ನಿಯಮ ಜಾರಿ – ನ್ಯಾಯಬೆಲೆ ಅಂಗಡಿಯಲ್ಲಿ ಇನ್ನು ಮುಂದೆ ಎಲೆಕ್ಟ್ರಾನಿಕ್ ಮಾಪಕ

Share

ರಾಜ್ಯದ ಎಲ್ಲಾ ರೇಷನ್‌ ಕಾರ್ಡ್‌ ಹೊಂದಿರುವವರಿಗೆ ಕೇಂದ್ರ ಸರ್ಕಾರ ಭರ್ಜರಿ ಸುದ್ದಿ ನೀಡಿದೆ. ಅಲ್ಲದೇ ಹೊಸ ನಿಯಮವನ್ನು ಜಾರಿಗೆ ತಂದಿದೆ. ಈ ಹೊಸ ಯೋಜನೆಯ ಸದುಪಯೋಗವನ್ನು ಪ್ರತಿಯೊಬ್ಬ ರೇಷನ್‌ ಕಾರ್ಡ್‌ ಹೊಂದಿರುವವರು ಪಡದುಕೊಳ್ಳಬಹುದು.

ಬಿಪಿಎಲ್‌, ಎಪಿಎಲ್‌, ಅಂತ್ಯೋದಯ ರೇಷನ್ ಕಾರ್ಡ್‌ ಹೊಂದಿರುವ ಎಲ್ಲಾ ಪಡಿತರದಾರರಿಗೆ ಈಗ ಕೇಂದ್ರ ಸರ್ಕಾರವು ಹೊಸ ಯೋಜನೆಯನ್ನು‌ ತಂದಿದೆ. ಕೇಂದ್ರ ಸರ್ಕಾರದ ಒನ್‌ ನೇಷನ್‌ ಒನ್‌ ರೇಷನ್ ಕಾರ್ಡ್‌ ಯೋಜನೆ‌ ಹಾಗೂ ಪ್ರಧಾನ ಮಂತ್ರಿ ಗರೀಬ್‌ ಕಲ್ಯಾಣ್‌ ಅನ್ನ ಯೋಜನೆ ಅಡಿಯಲ್ಲಿ ಸೇರಿದಂತೆ ರಾಜ್ಯ ಸರ್ಕಾರದ ಅನ್ನ ಭಾಗ್ಯ ಯೋಜನೆಯಡಿಯಲ್ಲಿ ಇದೀಗ ರಾಜ್ಯದ ಎಲ್ಲಾ ಜನತೆಗೆ ಆಹಾರ ಸಾಮಾಗ್ರಿಗಳನ್ನು ವಿತರಣೆ ಮಾಡಲಾಗುತ್ತಿದೆ.

ಆದರೆ ಕೇಂದ್ರ ಹಾಗೂ ರಾಜ್ಯ ಸರ್ಕಾರದಲ್ಲಿ ವಿತರಣೆ ಮಾಡುತ್ತಿರುವ ರೇಷನ್‌ ನಲ್ಲಿ ಅಥವಾ ಆಹಾರ ಧಾನ್ಯಗಳಲ್ಲಿ ಇದೀಗ ಎಲ್ಲಾ ಸಾರ್ವಜನಿಕರಿಗೆ ಸರಿಯಾದ ಪ್ರಮಾಣದಲ್ಲಿ ಸಿಗುತ್ತಿಲ್ಲ. ಹಲವರು ತೂಕ ಮಾಡುವ ವೇಳೆಯಲ್ಲಿ ಹೆಚ್ಚು ಕಡಿಮೆ ಮಾಡುತ್ತಿದ್ದು, ಎಲ್ಲಾ ಸಾರ್ವಜನಿಕರು ಮೋಸದ ವಂಚನೆಯಲ್ಲಿ ಸಿಲುಕುತ್ತಿದ್ದಾರೆ. ಹೀಗಾಗಿ ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯಡಿಯಲ್ಲಿ NFSA ಅಡಿಯಲ್ಲಿ ಪ್ರತಿ ಎಲ್ಲಾ ದೇಶದ ಹಾಗೂ ನಮ್ಮ ರಾಜ್ಯದ ನ್ಯಾಯಬೆಲೆ ಅಂಗಡಿಯಲ್ಲಿ ಇದೀಗ ಕೇಂದ್ರ ಸರ್ಕಾರದಿಂದ ಎಲೆಕ್ಟ್ರಾನಿಕ್‌ ಮಾಪಕವಾದ EPOS ಸಾಧನವನ್ನು ಲಿಂಕ್‌ ಮಾಡಲು ಕೇಂದ್ರ ಸರ್ಕಾರವು ನಿರ್ಧರಿಸಿದೆ.

ಈ ನಿಯಮ ಜಾರಿಗೆ ಬಂದ ನಂತರ ಎಲ್ಲಾ ಪಡಿತರ ವಿತರಕರು ರೇಷನ್‌ ಆಹಾರ ಧಾನ್ಯ ನ್ಯಾಯಬೆಲೆಯಲ್ಲಿ ವಿತರಣೆ ಮಾಡುತ್ತಿರುವವರು ಈ ಎಲೆಕ್ಟ್ರಾನಿಕ್‌ ಮಾಪಕವನ್ನು ಕೇಂದ್ರ ಹಾಗೂ ರಾಜ್ಯ ಸರ್ಕಾರ ಖುದ್ದಾಗಿ ಅಳವಡಿಸಿಕೊಡಲಾಗುತ್ತದೆ. ಇದರಿಂದಾಗಿ ಸಾರ್ವಜನಿಕರಿಗೂ ಕೂಡ ಎಷ್ಟು ಆಹಾರ ಧಾನ್ಯ ವಿತರಣೆ ಮಾಡುತ್ತಿದ್ದಾರೆ, ಹಾಗು ರಾಜ್ಯ ಸರ್ಕಾರ ಮತ್ತು ಕೇಂದ್ರ ಸರ್ಕಾರ ಕ್ಕು ಕೂಡ ಸಾವರ್ಜನಿಕರಿಗೆ ಎಷ್ಟು ಆಹಾರ ಧಾನ್ಯವನ್ನು ವಿತರಣೆ ಮಾಡುತ್ತಿದ್ದಾರೆ ಎಂಬ ಮಾಹಿತಿ ತಿಳಿಯುತ್ತದೆ. ಇದರಿಂದಾಗಿ ಯಾವುದೇ ತರಹದ ತೂಕದಲ್ಲಿ ಅಡಚಣೆಗಳು ಆಗುವುದಿಲ್ಲ. ಹಾಗೂ ಸಾರ್ವಜನಿಕರಿಗೆ ಸಮರ್ಪಕವಾಗಿ ಆಹಾರ ಧಾನ್ಯ ಗಳು ಸಿಗಲಿವೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 02-10-2026 | ಸುಳ್ಯದಲ್ಲಿ 100 ಮಿ.ಮೀ.ವರೆಗೆ ಮಳೆ – ಕರಾವಳಿ–ಮಲೆನಾಡಿನಲ್ಲಿ ಮುಂದಿನ 10 ದಿನವೂ ಮಳೆಯ ಸಾಧ್ಯತೆ

ಸುಳ್ಯ ತಾಲೂಕಿನ ಹಲವು ಕಡೆ ನಿನ್ನೆ ಸುಮಾರು 100 ಮಿ.ಮೀ.ನಷ್ಟು ಮಳೆಯಾಗಿದ್ದು, ಕರಾವಳಿ–ಮಲೆನಾಡಿನ…

7 hours ago

ಕಬ್ಬು ಬೆಳೆಗಾರರ ಹಿತರಕ್ಷಣೆಗೆ ಕೇಂದ್ರ ಸರ್ಕಾರ ಬದ್ಧ: ಎಥೆನಾಲ್ ಖರೀದಿ 1,200 ಕೋಟಿ ಲೀಟರ್‌ಗೆ ಏರಿಕೆ

ಕಬ್ಬು ಬೆಳೆಗಾರರ ಹಿತರಕ್ಷಣೆಗೆ ಕೇಂದ್ರ ಸರ್ಕಾರ ಬದ್ಧವಾಗಿದ್ದು, ಪ್ರಸಕ್ತ ಹಂಗಾಮಿನಲ್ಲಿ ಕಬ್ಬಿನ ಪಾವತಿಯ…

12 hours ago

ಅಂತಾರಾಷ್ಟ್ರೀಯ ಕಾಫಿ ದಿನಾಚರಣೆ – ಕಾಫಿ ಬಗ್ಗೆ ಜಾಗೃತಿಗೆ ಚಿಕ್ಕಮಗಳೂರಿನಲ್ಲಿ ಸೈಕಲ್ ಜಾಥಾ

ಅಂತಾರಾಷ್ಟ್ರೀಯ ಕಾಫಿ ದಿನಾಚರಣೆ ಹಿನ್ನೆಲೆಯಲ್ಲಿ ಚಿಕ್ಕಮಗಳೂರಿನಲ್ಲಿ ‘ಸೈಕಲ್ ಫಾರ್ ಕಾಫಿ’ ಜಾಥಾ ಆಯೋಜಿಸಲಾಗಿದ್ದು,…

12 hours ago

ಏಷ್ಯನ್ ಗೇಮ್ಸ್‌ ಕ್ರಿಕೆಟ್‌ : ಚಿನ್ನದ ಪದಕಕ್ಕಾಗಿ ಭಾರತ–ಪಾಕಿಸ್ತಾನ ಫೈನಲ್‌

ಏಷ್ಯನ್‌ ಗೇಮ್ಸ್‌ ಪುರುಷರ ಕ್ರಿಕೆಟ್‌ ಫೈನಲ್‌ನಲ್ಲಿ ಅ.3ರಂದು ಭಾರತ ಮತ್ತು ಪಾಕಿಸ್ತಾನ ಚಿನ್ನದ…

13 hours ago

ಮಳೆ ಕೊರತೆ ಮುಂದುವರಿದರೆ ಬೇಸಿಗೆಯಲ್ಲಿ ನೀರಿನ ಸಮಸ್ಯೆ ಹೇಗಿರಲಿದೆ?

ಮಳೆಯ ಕೊರತೆಯಿಂದ ಗ್ರಾಮೀಣ ಭಾಗದಲ್ಲಿ ಕುಡಿಯುವ ನೀರಿನ ಸಮಸ್ಯೆ ಉಲ್ಬಣಿಸುವ ಸಾಧ್ಯತೆ ಹಿನ್ನೆಲೆಯಲ್ಲಿ…

13 hours ago

ಅಡಿಕೆ ಅಕ್ರಮ ಆಮದು ಜಾಲದ ಮೇಲೆ ಇಡಿ ದಾಳಿ – 16 ಕಡೆ ಶೋಧ, ನೂರಾರು ಕೋಟಿ ಹಣದ ವಹಿವಾಟಿನ ತನಿಖೆ

ಅಸ್ಸಾಂ ಮತ್ತು ಪಶ್ಚಿಮ ಬಂಗಾಳದ 16 ಸ್ಥಳಗಳಲ್ಲಿ ವಿದೇಶಿ ಅಡಿಕೆ ಅಕ್ರಮ ಸಾಗಾಟಕ್ಕೆ…

23 hours ago