ಕುಕ್ಕೆ ಸುಬ್ರಹ್ಮಣ್ಯಕ್ಕೆ ಹೊಸ ರೈಲು ಸೇವೆ | ಕೇಂದ್ರ ಸಚಿವ ವಿ.ಸೋಮಣ್ಣ ಘೋಷಣೆ

April 9, 2025
6:59 PM
ಎ.12 ರಿಂದ ಕುಕ್ಕೆ ಸುಬ್ರಹ್ಮಣ್ಯಕ್ಕೆ ಹೊಸ ರೈಲು ಸಂಚರಿಸಲಿದೆ. ಮಂಗಳೂರಿನಿಂದ ಕುಕ್ಕೆ ಸುಬ್ರಹ್ಮಣ್ಯಕ್ಕೆ ಈ ರೈಲು ಪ್ರತಿ ದಿನ ನಾಲ್ಕು ಬಾರಿ ಸಂಚರಿಸಲಿದೆ.

ಎ.12 ರಿಂದ  ಕುಕ್ಕೆ ಸುಬ್ರಹ್ಮಣ್ಯಕ್ಕೆ ಹೊಸ ರೈಲು ಸಂಚರಿಸಲಿದ್ದು, ಬಹುಬೇಡಿಕೆಯ ಕಬಕ-ಪುತ್ತೂರು ಎಕ್ಸ್‌ಪ್ರೆಸ್ ರೈಲಿಗೆ ಚಾಲನೆ ನೀಡಲಾಗುವುದು ಎಂದು ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ತಿಳಿಸಿದ್ದಾರೆ.…..ಮುಂದೆ ಓದಿ….

ಮಂಗಳೂರಿನಿಂದ ಕುಕ್ಕೆ ಸುಬ್ರಹ್ಮಣ್ಯಕ್ಕೆ ಈ ರೈಲು ಪ್ರತಿ ದಿನ ನಾಲ್ಕು ಬಾರಿ ಸಂಚರಿಸಲಿದೆ. ಇದೇ 11 ರಂದು ಹಾವೇರಿಯಿಂದ ಬೆಂಗಳೂರಿಗೆ ಸಂಚರಿಸುವ ವಂದೇ ಭಾರತ್ ರೈಲಿಗೂ ಚಾಲನೆ ನೀಡಲಾಗುವುದು. ಕರ್ನಾಟಕದಲ್ಲಿ ಹೊಸ ರೈಲ್ವೆ ಯುಗ ಆರಂಭವಾಗಿದ್ದು, ನೆನೆಗುದಿಗೆ ಬಿದ್ದಿದ್ದ ರೈಲ್ವೆ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುತ್ತಿದೆ ಎಂದು ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ತಿಳಿಸಿದ್ದಾರೆ. ತುಮಕೂರಿನಲ್ಲಿ ರೈಲ್ವೆ ಮೇಲ್ಸುತುವೆ ಕಾಮಗಾರಿಗೆ ಚಾಲನೆ ನೀಡಿ ಅವರು ಮಾತನಾಡಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಜೂನ್‌ನಲ್ಲಿ 40% ಮಳೆ ಕೊರತೆ – ಜುಲೈನಲ್ಲಿ ಮುಂಗಾರು ಭರ್ಜರಿ..! ದೇಶಾದ್ಯಂತ ಮಳೆ ಚುರುಕು
July 6, 2026
9:10 PM
by: ದ ರೂರಲ್ ಮಿರರ್.ಕಾಂ
ರಾಜ್ಯದ 9 ಜಿಲ್ಲೆಗಳಲ್ಲಿ ಜುಲೈ 9 ರಿಂದ 11ರವರೆಗೆ ಭಾರೀ ಮಳೆ ಸಾಧ್ಯತೆ – IMD ಯೆಲ್ಲೋ ಅಲರ್ಟ್
July 6, 2026
8:41 PM
by: ದ ರೂರಲ್ ಮಿರರ್.ಕಾಂ
E20 ಪೆಟ್ರೋಲ್‌ನಿಂದ ಮೈಲೇಜ್ ಕಡಿಮೆಯಾಗುತ್ತದೆಯೇ? ಹಳೆಯ ವಾಹನಗಳಿಗೆ ಅಪಾಯ ಇದೆಯೇ?
July 6, 2026
3:59 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 06-07-2026 | ಕರ್ನಾಟಕದಲ್ಲಿ ಮಳೆ ಮತ್ತಷ್ಟು ಕಡಿಮೆಯಾಗುವ ಸೂಚನೆ | ಜುಲೈ 10ರಿಂದ ಬಹುತೇಕ ಜಿಲ್ಲೆಗಳಲ್ಲಿ ಬಿಸಿಲಿನ ವಾತಾವರಣ ಸಾಧ್ಯತೆ
July 6, 2026
3:08 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror