ಎ.12 ರಿಂದ ಕುಕ್ಕೆ ಸುಬ್ರಹ್ಮಣ್ಯಕ್ಕೆ ಹೊಸ ರೈಲು ಸಂಚರಿಸಲಿದ್ದು, ಬಹುಬೇಡಿಕೆಯ ಕಬಕ-ಪುತ್ತೂರು ಎಕ್ಸ್‌ಪ್ರೆಸ್ ರೈಲಿಗೆ ಚಾಲನೆ ನೀಡಲಾಗುವುದು ಎಂದು ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ತಿಳಿಸಿದ್ದಾರೆ.…..ಮುಂದೆ ಓದಿ….
ಮಂಗಳೂರಿನಿಂದ ಕುಕ್ಕೆ ಸುಬ್ರಹ್ಮಣ್ಯಕ್ಕೆ ಈ ರೈಲು ಪ್ರತಿ ದಿನ ನಾಲ್ಕು ಬಾರಿ ಸಂಚರಿಸಲಿದೆ. ಇದೇ 11 ರಂದು ಹಾವೇರಿಯಿಂದ ಬೆಂಗಳೂರಿಗೆ ಸಂಚರಿಸುವ ವಂದೇ ಭಾರತ್ ರೈಲಿಗೂ ಚಾಲನೆ ನೀಡಲಾಗುವುದು. ಕರ್ನಾಟಕದಲ್ಲಿ ಹೊಸ ರೈಲ್ವೆ ಯುಗ ಆರಂಭವಾಗಿದ್ದು, ನೆನೆಗುದಿಗೆ ಬಿದ್ದಿದ್ದ ರೈಲ್ವೆ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುತ್ತಿದೆ ಎಂದು ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ತಿಳಿಸಿದ್ದಾರೆ. ತುಮಕೂರಿನಲ್ಲಿ ರೈಲ್ವೆ ಮೇಲ್ಸುತುವೆ ಕಾಮಗಾರಿಗೆ ಚಾಲನೆ ನೀಡಿ ಅವರು ಮಾತನಾಡಿದರು.
ಭಾರತೀಯ ಸೇನಾಪಡೆಯು, ಪಾಕಿಸ್ತಾನ ಹಾಗೂ ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿರುವ ಉಗ್ರಗಾಮಿಗಳ ನೆಲೆಗಳನ್ನು ನಾಶಗೊಳಿಸಿ…
ರಾತ್ರಿ ಗುಡುಗು ಸಹಿತ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಈಗಿನಂತೆ ಕರಾವಳಿಯಲ್ಲಿ…
ಈ ತಿಂಗಳ ಅಂತ್ಯದೊಳಗೆ ಮೀನ ಕಟಕ ಕುಂಭ ಮಿಥುನ ವೃಶ್ಚಿಕ ವೃಷಭ ಈ…
ಪಾಕಿಸ್ತಾನ ಮತ್ತು ಪಾಕಿಸ್ತಾನ ಆಕ್ರಮಿತ ಜಮ್ಮು ಮತ್ತು ಕಾಶ್ಮೀರದಲ್ಲಿನ ಭಯೋತ್ಪಾದಕ ಮೂಲಸೌಕರ್ಯಗಳ ನೆಲೆಗಳ…
ಯುದ್ಧ ಆದರೆ ಅಥವಾ ಬಿಗುವಿನ ವಾತಾವರಣ ನಿರ್ಮಾಣವಾದರೆ ತಾತ್ಕಾಲಿಕವಾಗಿ ಎಲ್ಲಾ ಉತ್ಪನ್ನಗಳ ಮಾರುಕಟ್ಟೆಗಳು…