ಸಾಂಕ್ರಾಮಿಕ ರೋಗದ ಹೊಸ ವೈರಸ್

May 26, 2023
5:04 PM

ಚೀನಾವು ಕೊರೊನಾ ವೈರಸ್ ಪ್ರಕರಣಗಳ ಬೃಹತ್ ಅಲೆಯನ್ನು ಎದುರಿಸುತ್ತಿದೆ ಎಂದು ಹಿರಿಯ ಆರೋಗ್ಯ ಸಲಹೆಗಾರರನ್ನು ಉಲ್ಲೇಖಿಸಿ ಬ್ಲೂಮ್‌ಬರ್ಗ್ ವರದಿ ಮಾಡಿದೆ. ಸಾಂಕ್ರಾಮಿಕ ರೋಗದ ಹೊಸ ಅಲೆಯು ಜೂನ್ ಅಂತ್ಯದ ವೇಳೆಗೆ ಉತ್ತುಂಗಕ್ಕೇರುವ ಸಾಧ್ಯತೆಯಿದೆ.

ದೇಶವು ವಾರಕ್ಕೆ ಸುಮಾರು 65 ಮಿಲಿಯನ್ ಸೋಂಕುಗಳನ್ನು ವರದಿ ಮಾಡುತ್ತದೆ ಎನ್ನಲಾಗಿದೆ. ಏಪ್ರಿಲ್‌ನಿಂದ ಒಮಿಕ್ರಾನ್ ರೂಪಾಂತರ ಎಕ್ಸ್‌ಬಿಬಿಯ ಕೋವಿಡ್ ಪ್ರಕರಣಗಳ ಉಲ್ಬಣಕ್ಕೆ ಚೀನಾ ಸಾಕ್ಷಿಯಾಗಿದೆ. ಈ ತಿಂಗಳ ಅಂತ್ಯದ ವೇಳೆಗೆ, ದೇಶವು ಒಂದು ವಾರದಲ್ಲಿ 40 ಮಿಲಿಯನ್ ಸೋಂಕುಗಳನ್ನು ವರದಿ ಮಾಡುವ ಸಾಧ್ಯತೆಯಿದೆ. ಜೂನ್ ಅಂತ್ಯದ ವೇಳೆಗೆ ವಾರಕ್ಕೆ 65 ಮಿಲಿಯನ್‌ಗೆ ತಲುಪುತ್ತದೆ ಎಂದು ಆರೋಗ್ಯ ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್

the rural mirror news

ಇದನ್ನೂ ಓದಿ

ಹಸು ಕರು ಹಾಕಿದ ಬಳಿಕದ “ಪ್ಲಾಸೆಂಟಾ” ದಿಂದ ತಯಾರಿಸಬಹುದೇ ನೈಸರ್ಗಿಕ ದ್ರಾವಣ?
September 7, 2026
8:58 PM
by: ದ ರೂರಲ್ ಮಿರರ್.ಕಾಂ
ಭಾರತದ ಹಸಿರು ಯೋಜನೆಗಳಿಗೆ ಜಪಾನ್‌ನ ಕಾರ್ಬನ್ ಕ್ರೆಡಿಟ್ ಅವಕಾಶ – ರೈತರೂ ಪಡೆಯಬಹುದೇ ಇದರ ಲಾಭ?
September 6, 2026
12:28 PM
by: ದ ರೂರಲ್ ಮಿರರ್.ಕಾಂ
3,000 ವರ್ಷಗಳ ಹಿಂದೆಯೇ ರೈತರು ಹವಾಮಾನ ಬದಲಾವಣೆಗೆ ಹೊಂದಿಕೊಂಡಿದ್ದರು..! ಬಿಹಾರದ ಪುರಾತನ ಬೀಜಗಳು ಹೇಳಿದ ಕೃಷಿ ಪಾಠ
September 4, 2026
8:50 PM
by: ದ ರೂರಲ್ ಮಿರರ್.ಕಾಂ
ಕಸವೆಂದು ಎಸೆಯುವ ಮೀನಿನ ಮುಳ್ಳು–ಹುರುಪೆಯಲ್ಲಿ ‘ಸಂಜೀವಿನಿ’!
August 30, 2026
5:41 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror