ಚೀನಾವು ಕೊರೊನಾ ವೈರಸ್ ಪ್ರಕರಣಗಳ ಬೃಹತ್ ಅಲೆಯನ್ನು ಎದುರಿಸುತ್ತಿದೆ ಎಂದು ಹಿರಿಯ ಆರೋಗ್ಯ ಸಲಹೆಗಾರರನ್ನು ಉಲ್ಲೇಖಿಸಿ ಬ್ಲೂಮ್‌ಬರ್ಗ್ ವರದಿ ಮಾಡಿದೆ. ಸಾಂಕ್ರಾಮಿಕ ರೋಗದ ಹೊಸ ಅಲೆಯು ಜೂನ್ ಅಂತ್ಯದ ವೇಳೆಗೆ ಉತ್ತುಂಗಕ್ಕೇರುವ ಸಾಧ್ಯತೆಯಿದೆ.
ದೇಶವು ವಾರಕ್ಕೆ ಸುಮಾರು 65 ಮಿಲಿಯನ್ ಸೋಂಕುಗಳನ್ನು ವರದಿ ಮಾಡುತ್ತದೆ ಎನ್ನಲಾಗಿದೆ. ಏಪ್ರಿಲ್‌ನಿಂದ ಒಮಿಕ್ರಾನ್ ರೂಪಾಂತರ ಎಕ್ಸ್‌ಬಿಬಿಯ ಕೋವಿಡ್ ಪ್ರಕರಣಗಳ ಉಲ್ಬಣಕ್ಕೆ ಚೀನಾ ಸಾಕ್ಷಿಯಾಗಿದೆ. ಈ ತಿಂಗಳ ಅಂತ್ಯದ ವೇಳೆಗೆ, ದೇಶವು ಒಂದು ವಾರದಲ್ಲಿ 40 ಮಿಲಿಯನ್ ಸೋಂಕುಗಳನ್ನು ವರದಿ ಮಾಡುವ ಸಾಧ್ಯತೆಯಿದೆ. ಜೂನ್ ಅಂತ್ಯದ ವೇಳೆಗೆ ವಾರಕ್ಕೆ 65 ಮಿಲಿಯನ್‌ಗೆ ತಲುಪುತ್ತದೆ ಎಂದು ಆರೋಗ್ಯ ತಜ್ಞರು ಅಭಿಪ್ರಾಯಪಟ್ಟಿದ್ದಾರೆ.
ಯಾವುದೇ ಬ್ಯಾಂಕು ಅಥವಾ ಸಹಕಾರಿ ಸಂಸ್ಥೆ ರೈತನಿಗೆ ಬೇಕಾಬಿಟ್ಟಿಯಾಗಿ ಅಲ್ಪಾವಧಿ ಬೆಳೆ ಸಾಲ…
ಆರ್ಥಿಕತೆಯ ಬಗ್ಗೆ ಸಮರ್ಥವಾಗಿ ವಿಷಯ ಮಂಡಿಸಬಲ್ಲ ಕೃಷಿಕ, ಸಾಮಾಜಿಕ ಮುಖಂಡ ವಿಶ್ವೇಶ್ವರ ಭಟ್…
ನೂರಾರು ಕೋಟಿ ರೂಪಾಯಿ ಖರ್ಚು ಮಾಡಿ ಮಲೆನಾಡಿನ ಗ್ರಾಮೀಣ ಭಾಗಕ್ಕೂ ಶುದ್ಧವಾಗಿರುವ ಕುಡಿಯುವ…
ದೇಶಾದ್ಯಂತ ನಗರೀಕರಣ ಬೆಳವಣಿಗೆಯಾದಂತೆ ಸಮುದಾಯದ ಸ್ಥಳಗಳು ಕಣ್ಮರೆಯಾಗಿವೆ. ಕರಾವಳಿ ನಗರದಾದ್ಯಂತ ಸುಮಾರು 250…
ರಾಜ್ಯದ ಕಾಡಂಚಿನ ಪ್ರದೇಶದಲ್ಲಿ ಮಾನವ ಮತ್ತು ವನ್ಯಜೀವಿ ಸಂಘರ್ಷ ತಡೆಯುವ ನಿಟ್ಟಿನಲ್ಲಿ ಸರ್ಕಾರ…