ನ.10 | ಚೆನ್ನೈ – ಮೈಸೂರು ‘ವಂದೇ ಭಾರತ್’ ರೈಲು ಸಂಚಾರಕ್ಕೆ ಚಾಲನೆ | ಪ್ರಧಾನಿ ನರೇಂದ್ರ ಮೋದಿ ಅವರಿಂದ ಚಾಲನೆ |

October 15, 2022
9:56 PM

ದೇಶದಲ್ಲಿ ಈಗಾಗಲೇ ನಾಲ್ಕು ‘ವಂದೇ ಭಾರತ್’ ರೈಲುಗಳಿಗೆ ಚಾಲನೆ ನೀಡಲಾಗಿದ್ದು, ಐದನೇ ರೈಲು ಬೆಂಗಳೂರು ಮಾರ್ಗವಾಗಿ ಚೆನ್ನೈ – ಮೈಸೂರು ನಡುವೆ ಸಂಚರಿಸುವ ರೈಲಿಗೆ ಪ್ರಧಾನಿ ನರೇಂದ್ರ ಮೋದಿ  ನ.10 ರಂದು ಚಾಲನೆ ನೀಡಲಿದ್ದಾರೆ.

ಚೆನ್ನೈ – ಬೆಂಗಳೂರು – ಮೈಸೂರು ನಡುವೆ ಒಟ್ಟು 483 ಕಿಲೋ ಮೀಟರ್ ದೂರವನ್ನು ಈ ರೈಲು ಕ್ರಮಿಸಲಿದ್ದು, ಪ್ರಧಾನಿ ನರೇಂದ್ರ ಮೋದಿಯವರು ನವೆಂಬರ್ 10 ರಂದು ಈ ರೈಲು ಸಂಚಾರಕ್ಕೆ ಚಾಲನೆ ನೀಡಲಿದ್ದಾರೆ.ವಂದೇ ಭಾರತ್’ ರೈಲುಗಳು ಅತ್ಯಾಧುನಿಕ ಸುರಕ್ಷತಾ ವೈಶಿಷ್ಟ್ಯಗಳನ್ನು ಹೊಂದಿದ್ದು, ಅತಿ ವೇಗವಾಗಿ ಕ್ರಮಿಸಲಿವೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ನಗರೀಕರಣದ ನಡುವೆ ಪ್ರಕೃತಿ, ವನ್ಯಜೀವಿಗಳ ಸಮತೋಲನ ಕಾಪಾಡುವುದು ಆದ್ಯತೆಯಾಗಲಿ
October 10, 2026
2:55 PM
by: ದ ರೂರಲ್ ಮಿರರ್.ಕಾಂ
ಕೊರಿಯರ್ ಮೂಲಕ ಮಾದಕ ದ್ರವ್ಯ ಸಾಗಾಟ..! ಮಂಗಳೂರಿನಲ್ಲಿ 1.58 ಕೋಟಿ ರೂ. ಮೌಲ್ಯದ ಎಂಡಿಎಂಎ ವಶ
October 10, 2026
2:51 PM
by: ದ ರೂರಲ್ ಮಿರರ್.ಕಾಂ
ಡಿಸೆಂಬರ್‌ನಲ್ಲಿ ಮತ್ತಷ್ಟು ತೀವ್ರಗೊಳ್ಳಲಿದೆಯೇ ಎಲ್‌ನಿನೋ..? ಬರ, ಪ್ರವಾಹದ ಅಪಾಯದ ಬಗ್ಗೆ ವಿಶ್ವ ಹವಾಮಾನ ಸಂಸ್ಥೆ ಎಚ್ಚರಿಕೆ
October 10, 2026
2:44 PM
by: ದ ರೂರಲ್ ಮಿರರ್.ಕಾಂ
ಉಪ್ಪಿನಂಗಡಿಯ ಮೌಲ್ಯಾಧಾರಿತ ಶಿಕ್ಷಣ ಕ್ರಾಂತಿಯ ಹರಿಕಾರ ಯು.ಜಿ. ರಾಧ ಭಟ್ – ಗ್ರಾಮೀಣ ನೆಲದಲ್ಲಿ ಅರಳಿದ ಶ್ರೀರಾಮ ಶಾಲೆಯ ಯಶೋಗಾಥೆ
October 10, 2026
2:06 PM
by: ಅರುಣ್‌ ಕುಮಾರ್ ಕಾಂಚೋಡು

You cannot copy content of this page - Copyright -The Rural Mirror