ದೇಶದಲ್ಲಿ ಈಗಾಗಲೇ ನಾಲ್ಕು ‘ವಂದೇ ಭಾರತ್’ ರೈಲುಗಳಿಗೆ ಚಾಲನೆ ನೀಡಲಾಗಿದ್ದು, ಐದನೇ ರೈಲು ಬೆಂಗಳೂರು ಮಾರ್ಗವಾಗಿ ಚೆನ್ನೈ – ಮೈಸೂರು ನಡುವೆ ಸಂಚರಿಸುವ ರೈಲಿಗೆ ಪ್ರಧಾನಿ ನರೇಂದ್ರ ಮೋದಿ ನ.10 ರಂದು ಚಾಲನೆ ನೀಡಲಿದ್ದಾರೆ.
ಚೆನ್ನೈ – ಬೆಂಗಳೂರು – ಮೈಸೂರು ನಡುವೆ ಒಟ್ಟು 483 ಕಿಲೋ ಮೀಟರ್ ದೂರವನ್ನು ಈ ರೈಲು ಕ್ರಮಿಸಲಿದ್ದು, ಪ್ರಧಾನಿ ನರೇಂದ್ರ ಮೋದಿಯವರು ನವೆಂಬರ್ 10 ರಂದು ಈ ರೈಲು ಸಂಚಾರಕ್ಕೆ ಚಾಲನೆ ನೀಡಲಿದ್ದಾರೆ.ವಂದೇ ಭಾರತ್’ ರೈಲುಗಳು ಅತ್ಯಾಧುನಿಕ ಸುರಕ್ಷತಾ ವೈಶಿಷ್ಟ್ಯಗಳನ್ನು ಹೊಂದಿದ್ದು, ಅತಿ ವೇಗವಾಗಿ ಕ್ರಮಿಸಲಿವೆ.
ಅಡಿಕೆ ನಮ್ಮ ಆರ್ಥಿಕ, ಸಾಂಸ್ಕೃತಿಕ, ಮತ್ತು ಸಾಮಾಜಿಕ ಜೀವತಂತ್ರದ ಒಂದು ಅವಿಭಾಜ್ಯ ಭಾಗವಾಗಿದೆ.…
WHO ನಿಲುವನ್ನುಮರುಪರಿಶೀಲಿಸುವಂತೆ ಮಾಡಲು ICMR, ICAR, AIUMS, CSIR, CFTRI ಮೈಸೂರು ಅಥವಾ…
ಸುಳ್ಯ ತಾಲೂಕಿನ ಗುತ್ತಿಗಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಶತಮಾನೋತ್ಸವ ಕಾರ್ಯಕ್ರಮ…
ರಾಜ್ಯದಲ್ಲಿ ಅತಿ ಹೆಚ್ಚು ನಕಲಿ ವೈದ್ಯರು ಕೋಲಾರ ಜಿಲ್ಲೆಯಲ್ಲಿದ್ದಾರೆ. ಇಂತಹ ನಕಲಿ ವೈದ್ಯರ…
ನಬಾರ್ಡ್ ಸಾಲದ ಮಿತಿ ಹೆಚ್ಚಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ದೆಹಲಿಯಲ್ಲಿ ಕೇಂದ್ರ ಹಣಕಾಸು…