2023 ಶುಭತರಲಿ | ನಾಡಿನ ಸಮಸ್ತರಿಗೂ ಒಳಿತಾಗಲಿ | ಗ್ರಾಮೀಣ-ಕೃಷಿ ಬದುಕು ಹಸನಾಗಲಿ |

January 1, 2023
6:30 AM

2023 ವರ್ಷಕ್ಕೆ ಸ್ವಾಗತ. ನಾಡಿನ ಸಮಸ್ತರಿಗೂ ಶುಭಾಶಯ. ನಮ್ಮೆಲ್ಲಾ ಓದುಗರಿಗೆ, ಅಭಿಮಾನಿಗಳಿಗೆ, ಜಾಹೀರಾತುದಾರರಿಗೆ , ಬೆಂಬಲಿಗರಿಗೆ‌ ದಿ ರೂರಲ್‌ ಮಿರರ್ ವತಿಯಿಂದ ವಿಶೇಷ ಶುಭಾಶಯಗಳು. 

ನಾವು ವಿಶೇಷವಾಗಿ ಕೃಷಿ ಹಾಗೂ ಗ್ರಾಮೀಣಾಭಿವೃದ್ಧಿಗೆ ಕಡೆಗೆ ಆದ್ಯತೆ ನೀಡುತ್ತಾ ಇತರೆಲ್ಲಾ ಸುದ್ದಿಗಳಿಗೆ ಕಡೆಗೆ ಲಕ್ಷ್ಯ ನೀಡುತ್ತಿದ್ದೇವೆ. ನಮ್ಮದೇ ದಿ ರೂರಲ್‌ ಮಿರರ್ ಯೂಟ್ಯೂಬ್‌ ಚಾನೆಲ್‌ ಮೂಲಕ‌ ಕೃಷಿ ಹಾಗೂ ಗ್ರಾಮೀಣ ಭಾಗದ ಸಮಸ್ಯೆ, ಅಭಿವೃದ್ಧಿ, ನಿರೀಕ್ಷೆಗಳನ್ನು ನಿಮ್ಮೆಲ್ಲರ ಮುಂದೆ ತೆರೆದಿಡುತ್ತೇವೆ. ಅದರ ಜೊತೆಗೆ ಕಾಳಜಿಯಿಂದ ಕೆಲಸವನ್ನೂ ಮಾಡುತ್ತೇವೆ. ನಮಗೆ ನಿಮ್ಮೆಲ್ಲರ ಪ್ರೋತ್ಸಾಹ ನಿರಂತರ ಇರಲಿ ಎಂದು ಹೇಳುತ್ತಾ ನಮ್ಮ ಯೂಟ್ಯೂಬ್ ಚಾನೆಲ್‌ ಚಂದಾದಾರರಾಗಿ, ಟ್ವಿಟ್ಟರ್‌, ಪೇಸ್‌ಬುಕ್‌ ಪೇಸ್‌ ಮೂಲಕ ಪ್ರತಿಕ್ರಿಯೆ ನೀಡಿರಿ.

https://www.youtube.com/@theruralmirror

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

“ಒಂದು ದಿನ ಅಡಿಕೆ ಮಾರುಕಟ್ಟೆಗೆ ‘ಏಲಿಯನ್ಸ್’ ಬಂದರೆ?” ರೈತನ ಭವಿಷ್ಯದ ಬಗ್ಗೆ ಎಚ್ಚರಿಸುವ ಕಲ್ಪಿತ ಕಥೆ
May 21, 2026
9:41 PM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ
“ಕಾಕ್ರೋಚ್‌ ಜನತಾ ಪಾರ್ಟಿ”ಗೆ ಹೊಸ ಎದುರಾಳಿ..! ವೈರಲ್‌ ಆಗುತ್ತಿದೆ “ನ್ಯಾಷನಲ್‌ ಪ್ಯಾರಾಸಿಟಿಕ್‌ ಫ್ರಂಟ್‌”
May 21, 2026
2:06 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 21-05-2026 | ಮೇ ಅಂತ್ಯದವರೆಗೂ ಜೋರು ಮಳೆಯ ಲಕ್ಷಣವಿಲ್ಲ..! ಕರ್ನಾಟಕದಲ್ಲಿ ಮುಂಗಾರು ಮತ್ತಷ್ಟು ವಿಳಂಬ ಸಾಧ್ಯತೆ
May 21, 2026
1:42 PM
by: ಸಾಯಿಶೇಖರ್ ಕರಿಕಳ
“ಕಾಕ್ರೋಚ್‌ ಜನತಾ ಪಾರ್ಟಿ” ಸದ್ದು | 60 ಲಕ್ಷ ಫಾಲೋವರ್ಸ್‌ ದಾಟಿದ ರಾಜಕೀಯ ಚಳವಳಿ..!
May 20, 2026
9:29 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror