ರಾಜ್ಯದಲ್ಲಿ ಸದ್ಯ ಕೊರೋನಾ ರೂಪಾಂತರಿ ಒಮಿಕ್ರಾನ್ ವೈರಸ್ ಅಬ್ಬರ ಹೆಚ್ಚಾಗುತ್ತಿದೆ. ಹೀಗಾಗಿ ಒಮಿಕ್ರಾನ್ ಹರಡುವಿಕೆ ನಿಯಂತ್ರಣಕ್ಕಾಗಿ ರಾಜ್ಯ ಸರ್ಕಾರವು ಮಹತ್ವದ ನಿರ್ಧಾರವನ್ನು ತೆಗೆದುಕೊಂಡಿದೆ. ಡಿಸೆಂಬರ್ 28 ರಿಂದ ಜನವರಿ 7 ರವರೆಗೆ ನೈಟ್‌ಕರ್ಫ್ಯೂವನ್ನು ಜಾರಿಗೊಳಿಸಿದ್ದು ಮಾತ್ರವಲ್ಲದೆ, ಹೋಟೆಲ್, ಕ್ಲಬ್, ಪಬ್, ರೆಸ್ಟೋರೆಂಟ್ ಗಳಿಗೂ ಕೆಲವೊಂದು ಖಡಕ್ ನಿಯಮಗಳನ್ನು ಜಾರಿಗೊಳಿಸಿದೆ.
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement