ಹೊಸವರ್ಷಾಚರಣೆಗೆ ಬಿಗ್ ಶಾಕ್ ನೀಡಿದ ರಾಜ್ಯ ಸರ್ಕಾರ! ಹೋಟೆಲ್, ಪಬ್ ಮಾಲೀಕರು ಕಂಗಾಲು

December 27, 2021
10:37 AM

ರಾಜ್ಯದಲ್ಲಿ ಸದ್ಯ ಕೊರೋನಾ ರೂಪಾಂತರಿ ಒಮಿಕ್ರಾನ್ ವೈರಸ್  ಅಬ್ಬರ ಹೆಚ್ಚಾಗುತ್ತಿದೆ. ಹೀಗಾಗಿ  ಒಮಿಕ್ರಾನ್ ಹರಡುವಿಕೆ ನಿಯಂತ್ರಣಕ್ಕಾಗಿ ರಾಜ್ಯ ಸರ್ಕಾರವು ಮಹತ್ವದ ನಿರ್ಧಾರವನ್ನು ತೆಗೆದುಕೊಂಡಿದೆ. ಡಿಸೆಂಬರ್ 28 ರಿಂದ ಜನವರಿ 7 ರವರೆಗೆ ನೈಟ್‌ಕರ್ಫ್ಯೂವನ್ನು ಜಾರಿಗೊಳಿಸಿದ್ದು ಮಾತ್ರವಲ್ಲದೆ, ಹೋಟೆಲ್, ಕ್ಲಬ್, ಪಬ್, ರೆಸ್ಟೋರೆಂಟ್ ಗಳಿಗೂ ಕೆಲವೊಂದು ಖಡಕ್ ನಿಯಮಗಳನ್ನು ಜಾರಿಗೊಳಿಸಿದೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಅಡಿಕೆ ಬೆಲೆ ಕುಸಿತ, ಕಾರ್ಮಿಕರ ಕೊರತೆ – ಬೆಳೆಗಾರರಿಗೆ ಸಂಕಷ್ಟ
November 3, 2026
6:50 AM
by: ದ ರೂರಲ್ ಮಿರರ್.ಕಾಂ
ಕಬ್ಬಿನ ದರ ಹೆಚ್ಚಳಕ್ಕೆ ಆಗ್ರಹ : ಬೆಳಗಾವಿಯಲ್ಲಿ ರೈತರಿಂದ ‘ಜೈಲ್ ಭರೋ’ ಚಳುವಳಿ ಆರಂಭ
November 3, 2026
6:38 AM
by: ದ ರೂರಲ್ ಮಿರರ್.ಕಾಂ
ಪರಿಸರ ಸ್ನೇಹಿ ದೀಪಾವಳಿ ಆಚರಣೆಗೆ ಪೊಲೀಸ್ ಇಲಾಖೆಯಿಂದ 19 ಅಂಶಗಳ ಮಾರ್ಗಸೂಚಿ
November 3, 2026
6:36 AM
by: ದ ರೂರಲ್ ಮಿರರ್.ಕಾಂ
ಮಳೆ ಕೈಕೊಟ್ಟರೂ ಬಗ್ಗದ ಛಲ – ಸೂರ್ಯಕಾಂತಿ ಬೆಳೆದು ಮಾದರಿಯಾದ ದಿವ್ಯಾಂಗ ರೈತ ಮಹಿಳೆ
November 2, 2026
6:43 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror