ಹೊಸ ವರ್ಷಾಚರಣೆಗೆ ಗೃಹ ಇಲಾಖೆಯಿಂದ ಮಾರ್ಗಸೂಚಿ | ಬೆಂಗಳೂರಿನಲ್ಲಿ ಸಿಸಿ ಟಿವಿ ಕ್ಯಾಮರ ಕಣ್ಗಾವಲು

December 30, 2024
6:31 AM

ಹೊಸ ವರ್ಷಾಚರಣೆಗೆ ಬೆಂಗಳೂರು ನಗರ ಸಜ್ಜಾಗುತ್ತಿದ್ದು ಇದಕ್ಕಾಗಿ ಗೃಹ ಇಲಾಖೆ ಮಾರ್ಗಸೂಚಿ ಬಿಡುಗಡೆ ಮಾಡಿದೆ. ಬೆಂಗಳೂರು ಪೊಲೀಸ್ ಆಯುಕ್ತ ಬಿ.ದಯಾನಂದ್ ಮಾತನಾಡಿ, ಹೊಸವರ್ಷಾಚರಣೆ ವೇಳೆ ಎಂ.ಜಿ. ರಸ್ತೆ, ಮೆಟ್ರೋ ಬಂದ್ ಆಗಲಿದೆ. ನಗರದ ಪ್ರಮುಖ ಪ್ರದೇಶಗಳಲ್ಲಿ ಸಿಸಿಟಿವಿ ಕ್ಯಾಮರ ಕಣ್ಗಾವಲು ಹಾಕಲಾಗುತ್ತದೆ. ಮಾಸ್ಕ್ ನಿಷೇಧಿಸಲಾಗಿದೆ. ಮದ್ಯಪಾನ ಮಾಡಿ ವಾಹನ ಚಲಾಯಿಸಿದರೆ ಚಾಲನ ಪರವಾನಿಗೆ  ರದ್ದು ಮಾಡಲಾಗುತ್ತದೆ ಎಂದು ತಿಳಿಸಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹವಾಮಾನ ವರದಿ | 05-10-2026 | ಅರಬ್ಬಿ ಸಮುದ್ರದ ಮೇಲ್ಮೈ ಸುಳಿಗಾಳಿಯಿಂದ ಮಳೆ – ಅ.6 ರ ಬಳಿಕ ಏನಾಗಲಿದೆ?
October 5, 2026
12:09 PM
by: ಸಾಯಿಶೇಖರ್ ಕರಿಕಳ
ಅಡಿಕೆ ದರ ಇಳಿಯುತ್ತದೆ, ಕೂಲಿ ಏರುತ್ತದೆ ; ಬೆಳೆಗಾರನಿಗೆ ಉಳಿಯುವುದೇನು?
October 4, 2026
6:58 AM
by: ಪ್ರಬಂಧ ಅಂಬುತೀರ್ಥ
ಕಸೂತಿ ಕಲಿತು ಸ್ವಾವಲಂಬನೆಯತ್ತ ಗ್ರಾಮೀಣ ಮಹಿಳೆಯರು
October 4, 2026
6:47 AM
by: ದ ರೂರಲ್ ಮಿರರ್.ಕಾಂ
ಕರ್ನಾಟಕದಲ್ಲಿ ಬರದ ಹೊಡೆತ – ಬೆಳೆ ನಷ್ಟ ₹60 ಸಾವಿರ ಕೋಟಿವರೆಗೆ ಸಾಧ್ಯತೆ
October 4, 2026
6:37 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror