ಹೊಸ ವರ್ಷಾಚರಣೆಗೆ ಬೆಂಗಳೂರು ನಗರ ಸಜ್ಜಾಗುತ್ತಿದ್ದು ಇದಕ್ಕಾಗಿ ಗೃಹ ಇಲಾಖೆ ಮಾರ್ಗಸೂಚಿ ಬಿಡುಗಡೆ ಮಾಡಿದೆ. ಬೆಂಗಳೂರು ಪೊಲೀಸ್ ಆಯುಕ್ತ ಬಿ.ದಯಾನಂದ್ ಮಾತನಾಡಿ, ಹೊಸವರ್ಷಾಚರಣೆ ವೇಳೆ ಎಂ.ಜಿ. ರಸ್ತೆ, ಮೆಟ್ರೋ ಬಂದ್ ಆಗಲಿದೆ. ನಗರದ ಪ್ರಮುಖ ಪ್ರದೇಶಗಳಲ್ಲಿ ಸಿಸಿಟಿವಿ ಕ್ಯಾಮರ ಕಣ್ಗಾವಲು ಹಾಕಲಾಗುತ್ತದೆ. ಮಾಸ್ಕ್ ನಿಷೇಧಿಸಲಾಗಿದೆ. ಮದ್ಯಪಾನ ಮಾಡಿ ವಾಹನ ಚಲಾಯಿಸಿದರೆ ಚಾಲನ ಪರವಾನಿಗೆ ರದ್ದು ಮಾಡಲಾಗುತ್ತದೆ ಎಂದು ತಿಳಿಸಿದ್ದಾರೆ.
2026ರ ಎಲ್ನಿನೋ ಪರಿಣಾಮದಿಂದ ಮುಂಗಾರು ಮತ್ತು ಹಿಂಗಾರು ದುರ್ಬಲಗೊಂಡಿರುವ ಹಿನ್ನೆಲೆಯಲ್ಲಿ ಮೇ 2027ರವರೆಗೆ…
ಅಸ್ಸಾಂನ ಬರಾಕ್ ಕಣಿವೆಯ ಕಟಿಗೋರಾ ಭಾಗದಲ್ಲಿ ಸ್ಥಳೀಯ ಅಡಿಕೆ ಸಾಗಣೆಗೆ ಸಿಂಡಿಕೇಟ್ ಅಡ್ಡಿಪಡಿಸುತ್ತಿದೆ…
ಕರ್ನಾಟಕದಾದ್ಯಂತ ಒಣಹವೆ ಮುಂದುವರಿಯಲಿದ್ದು, ಉತ್ತರ ಭಾರತದ ಶೀತ ಹಾಗೂ ಶುಷ್ಕ ಗಾಳಿಯಿಂದ ಚಳಿಯ…
ಮೈಸೂರಿನ ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿಶ್ವವಿದ್ಯಾನಿಲಯದ ವಿದ್ವತ್ ಪರೀಕ್ಷೆಯಲ್ಲಿ…
ಬಳ್ಳಾರಿಯ ಗೃಹಿಣಿ ಆರ್.ಜೆ. ಸುಜಾತ ಅವರು ಮನೆಯ ತಾರಸಿಯಲ್ಲಿ 150ಕ್ಕೂ ಹೆಚ್ಚು ಸಸ್ಯಗಳನ್ನು…
ಹೋಟೆಲ್ಗಳಲ್ಲಿ ಬಳಕೆಯಾದ ಅಡುಗೆ ಎಣ್ಣೆ ಸಂಗ್ರಹಣೆ ಮತ್ತು ವಿಲೇವಾರಿಗೆ ಮೂರು ತಿಂಗಳೊಳಗೆ ಅಧಿಕೃತ…