ವಾಷಿಂಗ್ಟನ್ ನಲ್ಲಿ ಹಂದಿ ಹೃದಯವನ್ನು ಕಸಿ ಮಾಡಿಸಿಕೊಂಡಿದ್ದ ಮೊದಲ ವ್ಯಕ್ತಿ ನಿಧನರಾಗಿದ್ದಾರೆ. 57 ವರ್ಷದ ಡೇವಿಡ್ ಬೆನೆಟ್ ಅವರು ಜನವರಿ 7 ರಂದು ಹೃದಯ ಕಸಿ ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದರು. ಇದಾಗಿ ಎರಡು ತಿಂಗಳಲ್ಲಿ ಅಂದರೆ ಮಾರ್ಚ್ 8 ರಂದು ನಿಧನರಾಗಿದ್ದಾರೆ ಎಂದು ಮೇರಿಲ್ಯಾಂಡ್ ಮೆಡಿಕಲ್ ಕಾಲೇಜು ತಿಳಿಸಿದೆ.
Advertisement
2021ರ ಅಕ್ಟೋಬರ್ ನಲ್ಲಿ ಡೇವಿಡ್ ಆಸ್ಪತ್ರೆಗೆ ದಾಖಲಾಗಿದ್ದರು. ಅನಾರೋಗ್ಯದಿಂದ ಹಾಸಿಗೆ ಹಿಡಿದಿದ್ದ ಅವರಿಗೆ ಮಾನವ ಅಂಗ ಕಸಿ ಮಾಡಲು ಸಾಧ್ಯವಿಲ್ಲವೆಂಬ ಕಾರಣದಿಂದ ತಳೀಯವಾಗಿ ಮಾರ್ಪಡಿಸಿದ ಹಂದಿ ಹೃದಯ ಕಸಿ ಮಾಡಲಾಗಿತ್ತು.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement