ಹಂದಿ ಹೃದಯವನ್ನು ಕಸಿ ಮಾಡಿಸಿಕೊಂಡಿದ್ದ ಮೊದಲ ವ್ಯಕ್ತಿ ನಿಧನ

March 10, 2022
11:05 PM

ವಾಷಿಂಗ್ಟನ್ ನಲ್ಲಿ ಹಂದಿ ಹೃದಯವನ್ನು ಕಸಿ ಮಾಡಿಸಿಕೊಂಡಿದ್ದ ಮೊದಲ ವ್ಯಕ್ತಿ ನಿಧನರಾಗಿದ್ದಾರೆ.  57 ವರ್ಷದ ಡೇವಿಡ್ ಬೆನೆಟ್ ಅವರು ಜನವರಿ 7 ರಂದು ಹೃದಯ ಕಸಿ ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದರು. ಇದಾಗಿ ಎರಡು ತಿಂಗಳಲ್ಲಿ ಅಂದರೆ ಮಾರ್ಚ್ 8 ರಂದು ನಿಧನರಾಗಿದ್ದಾರೆ ಎಂದು ಮೇರಿಲ್ಯಾಂಡ್ ಮೆಡಿಕಲ್ ಕಾಲೇಜು ತಿಳಿಸಿದೆ.

Advertisement
Advertisement

2021ರ ಅಕ್ಟೋಬರ್ ನಲ್ಲಿ ಡೇವಿಡ್ ಆಸ್ಪತ್ರೆಗೆ ದಾಖಲಾಗಿದ್ದರು. ಅನಾರೋಗ್ಯದಿಂದ ಹಾಸಿಗೆ ಹಿಡಿದಿದ್ದ ಅವರಿಗೆ ಮಾನವ ಅಂಗ ಕಸಿ ಮಾಡಲು ಸಾಧ್ಯವಿಲ್ಲವೆಂಬ ಕಾರಣದಿಂದ ತಳೀಯವಾಗಿ ಮಾರ್ಪಡಿಸಿದ ಹಂದಿ ಹೃದಯ ಕಸಿ ಮಾಡಲಾಗಿತ್ತು.

Advertisement
Advertisement
Advertisement
Advertisement
Advertisement

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಕರ್ನಾಟಕದಲ್ಲಿ ಲೋಕಸಭೆ ಚುನಾವಣೆ ಮುಕ್ತಾಯ | ರಾಜ್ಯದಲ್ಲಿ 70.03% ಮತದಾನ
May 8, 2024
9:54 PM
by: The Rural Mirror ಸುದ್ದಿಜಾಲ
ಕೊಕ್ಕೋ ಧಾರಣೆ ಇಳಿಕೆ | ವಾರದಲ್ಲಿ 100 ರೂಪಾಯಿ ಕುಸಿತ ಕಂಡ ಕೊಕ್ಕೋ ಧಾರಣೆ |
May 8, 2024
1:55 PM
by: ದ ರೂರಲ್ ಮಿರರ್.ಕಾಂ
Karnataka Weather | 08-05-2024 | ಹಲವು ಕಡೆ ಗುಡುಗು ಸಹಿತ ಮಳೆ ನಿರೀಕ್ಷೆ |
May 8, 2024
11:07 AM
by: ಸಾಯಿಶೇಖರ್ ಕರಿಕಳ
ಮೇ.11 ವಳಲಂಬೆಯಲ್ಲಿ ಯಕ್ಷಗಾನ ಬಯಲಾಟ | ಕಲಾವಿದ ಉಬರಡ್ಕ ಉಮೇಶ್‌ ಶೆಟ್ಟಿಯವರಿಗೆ ಗೌರವಾರ್ಪಣೆ |
May 7, 2024
3:13 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror