ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವೂ ಕರ್ನಾಟಕದಲ್ಲಿ ತಮ್ಮ ಗೆಲುವುವನ್ನು ಕಂಡುಕೊಳ್ಳುವುದರ ಜತೆ ಜತೆಯಲ್ಲಿ ಈಗ ಮುಂದಿನ ಮುಖ್ಯಮಂತ್ರಿ ಯಾರು ಎಂಬ ಕುತೂಹಲವನ್ನು ಹುಟ್ಟುಹಾಕಿದೆ.
ಪ್ರತಿಪಕ್ಚದ ನಾಯಕ ಸಿದ್ಧರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರು ಮುಖ್ಯಮಂತ್ರಿ ಸ್ಥಾನದ ಪ್ರಭಲ ಅಕಾಂಕ್ಷಿಗಳಾಗಿದ್ದಾರೆ. ಸಿದ್ದರಾಮಯ್ಯ ಅವರ ಕೊನೆಯ ಚುನಾವಣೆಯಾಗಿರುವುದರಿಂದ ಅವರಿಗೆ ಮುಖ್ಯಮಂತ್ರಿಯಾಗಿ ಕೊನೆಯ ಅವಕಾಶ ನೀಡುವ ಯೋಚನೆಯಲ್ಲಿ ಹೈಕಮಾಂಡ್ ಇದೆ ಎನ್ನಲಾಗುತ್ತಿದೆ. ಆದರೆ ನಿರ್ಣಾಯಕ 2024 ರ ಸಾರ್ವತ್ರಿಕ ಚುನಾವಣೆ ಮುಂಚಿತವಾಗಿ ಪಕ್ಷಕ್ಕೆ ಡಿ.ಕೆ ಶಿವಕುಮಾರ್ ಅವರ ಅಗತ್ಯವಿದ್ದು, ಒಟ್ಟಾರೆಯಾಗಿ ಇಂದು ಯಾರು ಸಿಎಂ ಆಗಲಿದ್ದಾರೆ ಎಂಬುದನ್ನು ಕಾದು ನೋಡಬೇಕಿದೆ.
ಅಡಿಕೆ ಬೆಳೆಗಾರರು ಭವಿಷ್ಯದ ದೃಷ್ಟಿಯಿಂದ ಏಕೆ ಜಾಗ್ರತವಾಗಬೇಕು ಎಂದು ಕುಮಾರ ಸುಬ್ರಹ್ಮಣ್ಯ ಮುಳಿಯಾಲ…
ಮೊಗ್ರದಲ್ಲಿ ಕಾಲಾವಧಿ ಜಾತ್ರೆ ನಡೆಯಿತು.
ಸಿರಿಧಾನ್ಯಗಳ ಬಳಕೆ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಕೃಷಿ ಇಲಾಖೆ “ಸಿರಿಧಾನ್ಯ ಓಟ…
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ…
20.01.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ದಕ್ಷಿಣ ಕರಾವಳಿ,…