Advertisement
ಸುದ್ದಿಗಳು

ಮುಂದಿನ ಸಿಎಂ ಸಿದ್ದರಾಮಯ್ಯ | ಹುಬ್ಬಳ್ಳಿಯಲ್ಲಿ ಕಾಂಗ್ರೆಸ್‌ ಕಾರ್ಯಕರ್ತರ ಘೋಷಣೆ |

Share

ಹುಬ್ಬಳ್ಳಿಗೆ ಮಾಜಿ ಸಿಎಂ ಸಿದ್ದರಾಮಯ್ಯ ಭೇಟಿ ನೀಡಿದ್ದಾರೆ. ಈ ವೇಳೆ ನಗರದ ಹೋಟೆಲ್‌ ನಿಂದ ಹೊರಗೆ ಬರುತ್ತಿದ್ದಂತೆ ಮುಂದಿನ ಸಿಎಂ ಸಿದ್ದರಾಮಯ್ಯ ಎಂದು ಕಾರ್ಯಕರ್ತರು ಘೋಷಣೆ ಕೂಗಿದರು. 

ಈ ವೇಳೆ ಸಿದ್ದರಾಮಯ್ಯ ಅವರು ಗದರಿಸಿ ಸುಮ್ಮನಿರುವಂತೆ ಸೂಚಿಸಿದ್ದಾರೆ. ನಂತರ ಅವರು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು. ಬಿಜೆಪಿ ಯಾತ್ರೆಗೆ ಜನ ಸೇರುತ್ತಿಲ್ಲ, ಅವರ ಬಂಡವಾಳ ಜನರಿಗೆ ಗೊತ್ತಾಗಿದೆ. ಕಾಂಗ್ರೆಸ್‌ ಮುಂದಿನ ಚುನಾವಣೆಯಲ್ಲಿ ಗೆಲ್ಲುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಮಕ್ಕಳ ಆಟದ ಹಿಂದೆ ಅಡಗಿರುವ ಅಪಾಯ ಗೊತ್ತಾ? ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಇರಲಿ ಎಚ್ಚರಿಕೆ

ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಪೋಷಕರಿಗೆ ತುಮಕೂರು ಪೊಲೀಸ್ ಎಚ್ಚರಿಕೆ ನೀಡಿದೆ.…

20 hours ago

ಹವಾಮಾನ ವರದಿ | 03-04-2026 | ಕರ್ನಾಟಕದಲ್ಲಿ ಗುಡುಗು-ಮಳೆಯ ಸರಣಿ | ಎ.5 ರಿಂದ ವಿರಾಮ, 10 ರಿಂದ ಮಳೆ ವಾಪಸ್..!

ಕರ್ನಾಟಕದಲ್ಲಿ ಏಪ್ರಿಲ್ 5ರವರೆಗೆ ಗುಡುಗು ಸಹಿತ ಮಳೆಯ ಚಟುವಟಿಕೆ ಮುಂದುವರಿಯಲಿದೆ. ಏಪ್ರಿಲ್ 10ರಿಂದ…

1 day ago

ರೈತರ ಮಕ್ಕಳಿಗೆ 10 ತಿಂಗಳ ತೋಟಗಾರಿಕಾ ತರಬೇತಿ – ಅರ್ಜಿ ಆಹ್ವಾನ

ರೈತರ ಮಕ್ಕಳಿಗೆ 10 ತಿಂಗಳ ತೋಟಗಾರಿಕೆ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ. ದಕ್ಷಿಣ ಕನ್ನಡ…

1 day ago

ಅಡಿಕೆ ಮಾರುಕಟ್ಟೆ ಜಿಗಿತ | ಮಂಗಳೂರು ಹೊಸ ಚಾಲಿ ₹500 ದಾಟಿತು – ಏಪ್ರಿಲ್‌ನಲ್ಲಿ ಮತ್ತಷ್ಟು ಏರಿಕೆ ಸೂಚನೆ!

ಮಂಗಳೂರು ಅಡಿಕೆ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ₹500 ಮತ್ತು ಹಳೆ ಅಡಿಕೆ ₹555…

1 day ago

ರಸ್ತೆ ಬದಿ ಕಸ ಎಸೆದ್ರೆ ಜಾಗ್ರತೆ..! ದಂಡ ಕೊಡ್ಲಿಲ್ಲ ಅಂದ್ರೆ FIR ಫಿಕ್ಸ್..!

ರಸ್ತೆ ಬದಿ ಕಸ ಎಸೆಯುವವರಿಗೆ ದಂಡ ವಿಧಿಸಲಾಗುತ್ತದೆ, ಪಾವತಿಸದಿದ್ದರೆ FIR ದಾಖಲಾಗುತ್ತದೆ. ಗ್ರಾಮ…

1 day ago