ಹುಬ್ಬಳ್ಳಿಗೆ ಮಾಜಿ ಸಿಎಂ ಸಿದ್ದರಾಮಯ್ಯ ಭೇಟಿ ನೀಡಿದ್ದಾರೆ. ಈ ವೇಳೆ ನಗರದ ಹೋಟೆಲ್ ನಿಂದ ಹೊರಗೆ ಬರುತ್ತಿದ್ದಂತೆ ಮುಂದಿನ ಸಿಎಂ ಸಿದ್ದರಾಮಯ್ಯ ಎಂದು ಕಾರ್ಯಕರ್ತರು ಘೋಷಣೆ ಕೂಗಿದರು.
ಈ ವೇಳೆ ಸಿದ್ದರಾಮಯ್ಯ ಅವರು ಗದರಿಸಿ ಸುಮ್ಮನಿರುವಂತೆ ಸೂಚಿಸಿದ್ದಾರೆ. ನಂತರ ಅವರು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು. ಬಿಜೆಪಿ ಯಾತ್ರೆಗೆ ಜನ ಸೇರುತ್ತಿಲ್ಲ, ಅವರ ಬಂಡವಾಳ ಜನರಿಗೆ ಗೊತ್ತಾಗಿದೆ. ಕಾಂಗ್ರೆಸ್ ಮುಂದಿನ ಚುನಾವಣೆಯಲ್ಲಿ ಗೆಲ್ಲುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಬರದ ಹಿನ್ನೆಲೆಯಲ್ಲಿ ಬಳ್ಳಾರಿ ಜಿಲ್ಲೆಯಲ್ಲಿ ಜಾನುವಾರುಗಳಿಗೆ ಮೇವಿನ ಕೊರತೆ ಎದುರಾಗದಂತೆ ಸರ್ಕಾರ ಉಚಿತವಾಗಿ…
ಕಚ್ಚಾ ಗೋಡಂಬಿಯ ದೊಡ್ಡ ಭಾಗವನ್ನು ವಿದೇಶಗಳಿಂದ ಆಮದು ಮಾಡಿಕೊಂಡರೂ, ಸಂಸ್ಕರಣೆ ಮತ್ತು ಮೌಲ್ಯವರ್ಧನೆಯ…
ಪಡಿತರ ಚೀಟಿಗೆ ಆಧಾರ್ ಆಧಾರಿತ ಇ-ಕೆವೈಸಿ ಮಾಡಲು ಇನ್ನು ನ್ಯಾಯಬೆಲೆ ಅಂಗಡಿಗಳ ಮುಂದೆ…
ಅಕ್ರಮ ಅಡಿಕೆ ವ್ಯಾಪಾರ, ಕಳ್ಳಸಾಗಣೆ ಹಾಗೂ ಜಿಎಸ್‌ಟಿ ವಂಚನೆ ಆರೋಪದ ತನಿಖೆಯಲ್ಲಿ ಪಶ್ಚಿಮ…
ಎಥೆನಾಲ್ ಮಿಶ್ರಣವು ಕೇವಲ ಇಂಧನ ನೀತಿಯಲ್ಲ, ಕೃಷಿ ಉತ್ಪನ್ನಗಳಿಗೆ ಹೊಸ ಮಾರುಕಟ್ಟೆ ಸೃಷ್ಟಿಸುವ…
ಸುಳ್ಯ ತಾಲೂಕಿನ ಹಲವು ಕಡೆ ನಿನ್ನೆ ಸುಮಾರು 100 ಮಿ.ಮೀ.ನಷ್ಟು ಮಳೆಯಾಗಿದ್ದು, ಕರಾವಳಿ–ಮಲೆನಾಡಿನ…