Advertisement
ಪ್ರಮುಖ

ಕೊನೆಗೂ ಉಗ್ರನನ್ನು ಬಂಧಿಸಿದ NIA | ಮಂಗಳೂರು ಕುಕ್ಕರ್‌ ಬಾಂಬ್‌ ಸ್ಫೋಟದ ಸೂತ್ರಧಾರ ದೆಹಲಿಯಲ್ಲಿ ಅರೆಸ್ಟ್‌ |

Share

ಕಳೆದ ವರ್ಷ ಭಾರಿ ಸದ್ದು ಮಾಡಿತ್ತು, ಮಂಗಳೂರಿನಲ್ಲಿ ಆಟೋದಲ್ಲಿ ನಡೆದಿದ್ದ ಕುಕ್ಕರ್‌ ಬಾಂಬ್‌ ಸ್ಫೋಟ ಪ್ರಕರಣ. ಕಳೆದ ಒಂದು ವರ್ಷದಿಂದ ರಾಷ್ಟ್ರೀಯ ತನಿಖಾದ ಸಂಸ್ಥೆ ಆರೋಪಿಗಾಗಿ ಶೋಧ ನಡೆಸುತ್ತಿತ್ತು. ಇದೀಗ ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದ ಸಂಚು ರೂಪಿಸಿದ್ದ ಐಸಿಸ್ ಉಗ್ರ ಸಂಘಟನೆಯ ಸಂಚುಕೋರ, ಕರ್ನಾಟಕದ ಶಿವಮೊಗ್ಗ ಮೂಲದ ಅರಾಫತ್ ಅಲಿಯನ್ನು ರಾಷ್ಟ್ರೀಯ ತನಿಖಾದ ಸಂಸ್ಥೆ ಬಂಧಿಸಿದೆ.

ಕೀನ್ಯಾ ರಾಜಧಾನಿ ನೈರೋಬಿಯಿಂದ ಆತ ದೆಹಲಿಗೆ ಬಂದಿಳಿಯುತ್ತಿದ್ದಂತೆ ಆತನನ್ನು ಕಸ್ಟಡಿಗೆ ಪಡೆದು ವಿಚಾರಣೆ ನಡೆಸುತ್ತಿದೆ. ಅಲಿ 2020 ರಿಂದ ಐಸಿಸ್ ಮೂಲಕ ಭಯೋತ್ಪಾದಕ ಕೃತ್ಯಕ್ಕೆ ಸಂಚು ರೂಪಿಸುತ್ತಿದ್ದ. ಭಾರತದಲ್ಲಿ ನೆಲೆಸದೇ ಇದ್ದರೂ ಐಎಸ್‌ನ ಭಾರತ ವಿರೋಧಿ ಭಯೋತ್ಪಾದಕ ಅಜೆಂಡಾವನ್ನು ಉತ್ತೇಜಿಸಲು ವಿದೇಶದಿಂದ ಕಾರ್ಯಾಚರಣೆ ನಡೆಸುತ್ತಿದ್ದ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಅಡಿಕೆ ದರ ಇಳಿಯುತ್ತದೆ, ಕೂಲಿ ಏರುತ್ತದೆ ; ಬೆಳೆಗಾರನಿಗೆ ಉಳಿಯುವುದೇನು?

ಅಡಿಕೆ ದರ ಕುಸಿಯುತ್ತಿರುವ ಸಂದರ್ಭದಲ್ಲಿ ಕೃಷಿ ಕೂಲಿ ದರ ನಿರಂತರವಾಗಿ ಏರುತ್ತಿರುವುದು ಮಲೆನಾಡಿನ…

3 hours ago

ಕಸೂತಿ ಕಲಿತು ಸ್ವಾವಲಂಬನೆಯತ್ತ ಗ್ರಾಮೀಣ ಮಹಿಳೆಯರು

ಕೊಪ್ಪಳ ಜಿಲ್ಲೆಯ ಕಿನ್ನಾಳ ಗ್ರಾಮದಲ್ಲಿ ಗ್ರಾಮೀಣ ಮಹಿಳೆಯರಿಗೆ ಒಂದು ತಿಂಗಳ ಉಚಿತ ಮಗ್ಗಂ…

3 hours ago

ಕರ್ನಾಟಕದಲ್ಲಿ ಬರದ ಹೊಡೆತ – ಬೆಳೆ ನಷ್ಟ ₹60 ಸಾವಿರ ಕೋಟಿವರೆಗೆ ಸಾಧ್ಯತೆ

ಕರ್ನಾಟಕದ ಬರ ಪರಿಸ್ಥಿತಿಯಿಂದ ಉಂಟಾಗಿರುವ ಬೆಳೆ ನಷ್ಟ ₹50 ಸಾವಿರ ಕೋಟಿಯಿಂದ ₹60…

4 hours ago

ದಾಖಲೆಗಳಿಲ್ಲದೆ ಜಾನುವಾರು ಸಾಗಿಸಿದ ಮಾತ್ರಕ್ಕೆ ವಧೆಗಾಗಿ ಸಾಗಿಸಲಾಗುತ್ತಿದೆ ಎಂದು ಊಹಿಸಲು ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್

ದಾಖಲೆಗಳಿಲ್ಲದೆ ಜಾನುವಾರು ಸಾಗಿಸಿರುವುದನ್ನು ಮಾತ್ರ ಆಧಾರವಾಗಿಟ್ಟುಕೊಂಡು ವಧೆಗಾಗಿ ಸಾಗಿಸಲಾಗುತ್ತಿದೆ ಎಂದು ಊಹಿಸಲು ಸಾಧ್ಯವಿಲ್ಲ…

4 hours ago

ಹವಾಮಾನ ವರದಿ | 3-10-2026 | ಬಂಗಾಳಕೊಲ್ಲಿಯಿಂದ ತೇವಾಂಶದ ಗಾಳಿ – ಕರ್ನಾಟಕದಲ್ಲಿ ಮತ್ತೆ ಮಳೆ?

ಬಂಗಾಳಕೊಲ್ಲಿಯಿಂದ ತಮಿಳುನಾಡು ಮೂಲಕ ತೇವಾಂಶದ ಗಾಳಿ ರಾಜ್ಯದ ದಕ್ಷಿಣ ಒಳನಾಡಿನತ್ತ ಬೀಸುವ ಸಾಧ್ಯತೆಯಿಂದ…

19 hours ago

ಮಳೆ ಕೈಕೊಟ್ಟಿದೆ… ಜಾನುವಾರುಗಳಿಗೆ ಮೇವು ಎಲ್ಲಿಂದ..?

ಬರದ ಹಿನ್ನೆಲೆಯಲ್ಲಿ ಬಳ್ಳಾರಿ ಜಿಲ್ಲೆಯಲ್ಲಿ ಜಾನುವಾರುಗಳಿಗೆ ಮೇವಿನ ಕೊರತೆ ಎದುರಾಗದಂತೆ ಸರ್ಕಾರ ಉಚಿತವಾಗಿ…

24 hours ago