ಸುದ್ದಿಗಳು

ದಕ್ಷಿಣ ಕನ್ನಡ ಜಿಲ್ಲೆಯ ಹಲವು ಕಡೆ ಎನ್​ಐಎ ಅಧಿಕಾರಿಗಳ ದಾಳಿ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಬುಧವಾರ ಬೆಳಗ್ಗೆ ದಕ್ಷಿಣ ಕನ್ನಡ ಜಿಲ್ಲೆಯ ಹಲವು ಕಡೆ ಎನ್​ಐಎ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಬಿಹಾರದಲ್ಲಿ ನಡೆದಿದ್ದ ಪ್ರಧಾನಿ ನರೇಂದ್ರ ಮೋದಿ ಅವರ ಕಾರ್ಯಕ್ರಮದ ವೇಳೆ ದುಷ್ಕೃತ್ಯಕ್ಕೆ ನಡೆಸಲು ಸಂಚು ರೂಪಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಟ್ವಾಳ, ಬೆಳ್ತಂಗಡಿ, ಉಪ್ಪಿನಂಗಡಿ, ವೇಣೂರು ಸೇರಿದಂತೆ  ಹಲವರ ಮನೆ, ಕಚೇರಿಗಳು, ಆಸ್ಪತ್ರೆ ಮೇಲೆ ದಾಳಿ ಮಾಡಿ ಪರಿಶೀಲನೆ ನಡೆಸಿದ್ದಾರೆ.

Advertisement

ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್‌ಐಎ ಅಧಿಕಾರಿಗಳು ಮಾರ್ಚ್​ ತಿಂಗಳಲ್ಲಿ ಬಂಟ್ವಾಳ ತಾಲೂಕಿನ ನಂದಾವರದಲ್ಲಿ ದಾಳಿ ನಡೆಸಿದ್ದರು. ವಿಧ್ವಂಸಕ ಕೃತ್ಯ ಎಸಗಲು ಹಣಕಾಸಿನ ನೆರವು ಒದಗಿಸಿರಬಹುದು ಎಂಬ ಗುಮಾನಿಯ ಮೇರೆಗೆ ಬಂಟ್ವಾಳ ಮೂಲದ ಮಹಮ್ಮದ್ ಸಿನಾನ್, ಸಜಿಪ ಮೂಡದ ಸರ್ಫ್ರಾಜ್ ನವಾಜ್, ಇಕ್ಬಾಲ್, ಪುತ್ತೂರಿನ ಅಬ್ದುಲ್ ರಫೀಕ್ ನಾಲ್ವರ ಮನೆ ಮೇಲೆ ದಾಳಿ ಮಾಡಿ ಬಂಧಿಸಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್

the rural mirror news

Published by
ಮಿರರ್‌ ಡೆಸ್ಕ್

Recent Posts

ಮುಂದುವರಿದ ಮಳೆ | ಕೊಡಗು ಕರಾವಳಿ ಜಿಲ್ಲೆಯಲ್ಲಿ ಉತ್ತಮ ಮಳೆ | ಇಂದೂ ಹಲವು ಕಡೆ ರೆಡ್ ಅಲರ್ಟ್ |

ರಾಜ್ಯದ ವಿವಿಧೆಡೆ ಇಂದು ಮಳೆಯಾಗಿದೆ. ಉತ್ತರ ಕನ್ನಡದಲ್ಲಿ 27 ಸೆಂಟಿ ಮೀಟರ್, ಸಿದ್ಧಾಪುರದಲ್ಲಿ…

4 hours ago

ಆತ್ಮನಿರ್ಭರ ಯೋಜನೆಯಿಂದ ಸ್ವಾವಲಂಬಿ ಬದುಕು | ಸಾವಯವ ಕೃಷಿಯಲ್ಲಿ ಕಬ್ಬು ಬೆಳೆದು ಯಶಸ್ವಿ

ಆತ್ಮನಿರ್ಭರ ಯೋಜನೆಯಡಿ ಸ್ವಾವಲಂಬಿ ಬದುಕಿನ ಕನಸು ಕಂಡಿದ್ದ ಬಿ. ನಂದೀಶ್ ತಮ್ಮ ಜಮೀನಿನಲ್ಲಿ…

24 hours ago

ಹೊಸರುಚಿ | ನೆಕ್ಕರೆ ಮಾವಿನ ಕಾಯಿ ಪಲ್ಯ

ನೆಕ್ಕರೆ ಮಾವಿನ ಕಾಯಿ ಪಲ್ಯ ಮಾಡುವ ವಿಧಾನ..

1 day ago

ಜೂನ್ ಮೂರನೇ ವಾರ ಗುರು ಆದಿತ್ಯ ರಾಜಯೋಗ, ಈ 5 ರಾಶಿಗೆ ಅದೃಷ್ಟವೋ ಅದೃಷ್ಟ.!

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತಾರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

1 day ago

ಮುಂದುವರಿದ ಮಳೆಯಬ್ಬರ | 4 ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ ಘೋಷಣೆ |

ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆ ಸುರಿಯುತ್ತಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ.  ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ…

2 days ago