ದಕ್ಷಿಣ ಕನ್ನಡ , ಉಡುಪಿ ಜಿಲ್ಲೆಯಲ್ಲಿ ಮತ್ತೆ ಎನ್‌ಐಎ ದಾಳಿ | ಹಲವು ಪಿಎಪ್‌ಐ ಮುಖಂಡರು ವಶಕ್ಕೆ |

September 27, 2022
8:43 AM

 ದ.ಕ ಹಾಗೂ ಉಡುಪಿ ಜಿಲ್ಲೆಯ ಹಲವು ಕಡೆಗಳಲ್ಲಿ ಸೋಮವಾರ ತಡರಾತ್ರಿ  ಮತ್ತೆ ಎನ್ಐಎ (NIA) ದಾಳಿ ನಡೆಸಿದೆ.  ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (PFI) ಸಂಘಟನೆಯ ಹಲವು ಮಂದಿ ಮುಖಂಡರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲ, ತಲಪಾಡಿ, ಮಂಗಳೂರು ಹಾಗೂ ಗ್ರಾಮಾಂತರ ಭಾಗಗಳಿಂದ ಮತ್ತು ಉಡುಪಿ ಜಿಲ್ಲೆಯ ನಾಲ್ಕು ಕಡೆಗಳಲ್ಲಿ ದಾಳಿ ನಡೆಸಿದೆ ಎಂದು ಮಾಹಿತಿ ಲಭ್ಯವಾಗಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಹಲವು ಮಂದಿಯನ್ನು ಸೆಕ್ಷನ್ 107, 157 ಕಾಯ್ದೆಯಡಿ ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸ್ ಆಯುಕ್ತ ಶಶಿಕುಮಾರ್ ಪ್ರತಿಕ್ರಿಯಿಸಿದ್ದಾರೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಮುಂದಿನ ಜೂನ್‌ನಿಂದ ರಾಜ್ಯದಲ್ಲಿ 1,225 ಕರ್ನಾಟಕ ಪಬ್ಲಿಕ್ ಶಾಲೆ ಆರಂಭ – ಮಕ್ಕಳಿಗೆ ಉಚಿತ ಬಸ್ ವ್ಯವಸ್ಥೆ
October 21, 2026
9:27 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 20-10-2026 | ಅ.25ರವರೆಗೆ ಮಳೆ ಸಾಧ್ಯತೆ ; ಅ.26 ರಿಂದ ತಾತ್ಕಾಲಿಕ ಬಿಡುವು?
October 20, 2026
2:23 PM
by: ಸಾಯಿಶೇಖರ್ ಕರಿಕಳ
ರಾವಣನನ್ನು ಸಂಹರಿಸುವುದಕ್ಕಿಂತ ನಮ್ಮೊಳಗಿನ ರಾವಣನನ್ನು ಗೆಲ್ಲುವುದು ಮುಖ್ಯ..!
October 20, 2026
9:51 AM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ
ಮಿಜೋರಾಂನಲ್ಲಿ ಅಡಿಕೆ ಕೃಷಿಗೆ ವೈಜ್ಞಾನಿಕ ನೆರವು : ಕೀಟಬಾಧೆ ನಿಯಂತ್ರಣಕ್ಕೆ ಕ್ರಮ, ಕೋಕೋ ಅಂತರಬೆಳೆಗೂ ಚಿಂತನೆ
October 20, 2026
7:18 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror