ಮರಿಮೊಮ್ಮಗನ ಹುಟ್ಟುಹಬ್ಬದಲ್ಲಿ ಭಾಗಿಯಾದ ಎಚ್‌ ಡಿ ದೇವೇ ಗೌಡ |

September 25, 2022
1:00 PM

ಜಾತ್ಯತೀತ ಜನತಾ ದಳದ ಯುವ ಅಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ ಹಾಗೂ ರೇವತಿ ಅವರು ತಮ್ಮ ಪುತ್ರ ಆವ್ಯಾನ್ ದೇವ್ ಮೊದಲ ಹುಟ್ಟುಹಬ್ಬವನ್ನು ಶನಿವಾರ ಸರಳವಾಗಿ ಆಚರಿಸಿದರು. ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಮತ್ತು ಪತ್ನಿ ಚೆನ್ನಮ್ಮ ಅವರು ಮರಿ ಮೊಮ್ಮಗನ ಹುಟ್ಟುಹಬ್ಬದಲ್ಲಿ ಭಾಗವಹಿಸಿ ಆಶೀರ್ವದಿಸಿದರು.

ಬೆಳಗ್ಗೆ ನಿಖಿಲ್‌ ಕುಮಾಸ್ವಾಮಿ ಕುಟುಂಬ ಸಮೇತ ರಾಮನಗರದ ಶ್ರೀ ಚಾಮುಂಡೇಶ್ವರಿ ಅಮ್ಮನವರ ಸನ್ನಿಧಾನಕ್ಕೆ ಹಾಗೂ ಅಭಯ ಆಂಜನೇಯ ಸ್ವಾಮಿ ದೇವಾಲಯಕ್ಕೆ ತೆರಳಿ ತಮ್ಮ ಮಗನ ಹೆಸರಿನಲ್ಲಿ ವಿಶೇಷ ಪೂಜೆ, ಪ್ರಾರ್ಥನೆ ಸಲ್ಲಿಸಿದರು. ಬಳಿಕ,  ಕೇಕ್‌ ಕತ್ತರಿಸಿ ಆವ್ಯಾನ್ ದೇವ್​ಗೆ ಶುಭ ಹಾರೈಸಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅಡಿಕೆಯಷ್ಟೇ ಅಲ್ಲ ಅದೇ ಮರಕ್ಕೆ ವೆನಿಲ್ಲಾ ಬಳ್ಳಿ | ಅಸ್ಸಾಂನಲ್ಲಿ ಅಡಿಕೆಯ ಜೊತೆಗೆ ಇನ್ನೊಂದು ಬೆಳೆ..
September 8, 2026
11:10 PM
by: ದ ರೂರಲ್ ಮಿರರ್.ಕಾಂ
ದೇಶಾದ್ಯಂತ ಮುಂಗಾರು ಬಿತ್ತನೆ 1,086 ಲಕ್ಷ ಹೆಕ್ಟೇರ್ ದಾಟಿದೆ – ಕರ್ನಾಟಕದಲ್ಲಿ ಭತ್ತ, ದ್ವಿದಳ ಧಾನ್ಯ ಕೃಷಿ ಕುಸಿತ
September 8, 2026
10:02 PM
by: ದ ರೂರಲ್ ಮಿರರ್.ಕಾಂ
ಜಾನುವಾರುಗಳ ಮೇವಿನ ಕೊರತೆಗೆ ಅಜೋಲಾ ಪರಿಹಾರ – ರಾಜ್ಯದಲ್ಲಿ 12 ಸಾವಿರ ಘಟಕಗಳ ಸ್ಥಾಪನೆಗೆ ಚಾಲನೆ
September 8, 2026
9:38 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 08-09-2026 | ಕರಾವಳಿಯಲ್ಲಿ ಮೋಡ ಹೆಚ್ಚಳ – ಸೆ.12ರ ಬಳಿಕ ಬಂಗಾಳಕೊಲ್ಲಿ ಬದಲಾವಣೆ?
September 8, 2026
3:15 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror