ಕುಕ್ಕೆ ಸುಬ್ರಹ್ಮಣ್ಯಕ್ಕೆ ದೇವಸ್ಥಾನಕ್ಕೆ ಭೇಟಿ ನೀಡಿದ ಬಿರ್ಲಾ ಗ್ರೂಪ್‌ ಕುಟುಂಬ |

October 13, 2022
11:03 PM

ಸಿಕೆ ಬಿರ್ಲಾ ಗ್ರೂಪ್‌ ಆಫ್‌ ಇಂಡಸ್ಟ್ರೀಸ್‌ (CK Birla Group of Industry’s ) ಇದರ ಚೇರ್ಮೆನ್‌ ಚಂದ್ರಕಾಂತ್‌ ಬಿರ್ಲಾ ಅವರ ತಾಯಿ , ದಿವಂಗತ ಜಿ ಪಿ ಬಿರ್ಲಾ ಅವರ ಪತ್ನಿ ‘ಹಿಂದುಸ್ತಾನ್ ಚಾರಿಟಿ ಟ್ರಸ್ಟ್ ‘ ಇದರ ಸದಸ್ಯರಾಗಿರುವ  ನಿರ್ಮಲಾ ಬಿರ್ಲಾ  ಅವರು ಕುಟುಂಬ ಸಮೇತರಾಗಿ  ಕುಕ್ಕೆ ಶ್ರೀ ದೇವಾಲಯಕ್ಕೆ ಭೇಟಿ ನೀಡಿ ಆಶ್ಲೇಷ ಬಲಿ ಪೂಜೆ ಹಾಗೂ ಮಹಾಪೂಜೆಯನ್ನು ನೆರವೇರಿಸಿದರು. 

 

ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಹವಾಮಾನ ವರದಿ | ಕರಾವಳಿ, ಮಲೆನಾಡು ಭಾಗಗಳಲ್ಲಿ ಬೇಸಿಗೆ ಮಳೆಯು ಮುಂದುವರಿಯುವ ಲಕ್ಷಣ |
March 16, 2025
11:20 AM
by: ಸಾಯಿಶೇಖರ್ ಕರಿಕಳ
ದಾವಣಗೆರೆ ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ | ಬಾಡಿಗೆ ಆಧಾರದಲ್ಲಿ ಖಾಸಗಿ ಕೊಳವೆಬಾವಿ
March 16, 2025
7:53 AM
by: The Rural Mirror ಸುದ್ದಿಜಾಲ
ಯಾದಗಿರಿ ಜಿಲ್ಲೆಗೆ ತಾಪಮಾನ ಎಚ್ಚರಿಕೆ | ಮುಂದಿನ ಮೂರು ತಿಂಗಳಿನಲ್ಲಿ ಗರಿಷ್ಠ 45 ಡಿಗ್ರಿ ತಾಪಮಾನ ದಾಖಲಾಗುವ ಸಾಧ್ಯತೆ
March 16, 2025
7:36 AM
by: The Rural Mirror ಸುದ್ದಿಜಾಲ
ಏಪ್ರಿಲ್ 30 ರವರೆಗೆ ಜೋಗ ಜಲಪಾತಕ್ಕೆ ಪ್ರವಾಸಿಗರಿಗೆ ಪ್ರವೇಶ ನಿರ್ಬಂಧ
March 16, 2025
7:29 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror