ಸಿಕೆ ಬಿರ್ಲಾ ಗ್ರೂಪ್ ಆಫ್ ಇಂಡಸ್ಟ್ರೀಸ್ (CK Birla Group of Industry’s ) ಇದರ ಚೇರ್ಮೆನ್ ಚಂದ್ರಕಾಂತ್ ಬಿರ್ಲಾ ಅವರ ತಾಯಿ , ದಿವಂಗತ ಜಿ ಪಿ ಬಿರ್ಲಾ ಅವರ ಪತ್ನಿ ‘ಹಿಂದುಸ್ತಾನ್ ಚಾರಿಟಿ ಟ್ರಸ್ಟ್ ‘ ಇದರ ಸದಸ್ಯರಾಗಿರುವ ನಿರ್ಮಲಾ ಬಿರ್ಲಾ ಅವರು ಕುಟುಂಬ ಸಮೇತರಾಗಿ ಕುಕ್ಕೆ ಶ್ರೀ ದೇವಾಲಯಕ್ಕೆ ಭೇಟಿ ನೀಡಿ ಆಶ್ಲೇಷ ಬಲಿ ಪೂಜೆ ಹಾಗೂ ಮಹಾಪೂಜೆಯನ್ನು ನೆರವೇರಿಸಿದರು.
ಯಾವುದೇ ಬ್ಯಾಂಕು ಅಥವಾ ಸಹಕಾರಿ ಸಂಸ್ಥೆ ರೈತನಿಗೆ ಬೇಕಾಬಿಟ್ಟಿಯಾಗಿ ಅಲ್ಪಾವಧಿ ಬೆಳೆ ಸಾಲ…
ಆರ್ಥಿಕತೆಯ ಬಗ್ಗೆ ಸಮರ್ಥವಾಗಿ ವಿಷಯ ಮಂಡಿಸಬಲ್ಲ ಕೃಷಿಕ, ಸಾಮಾಜಿಕ ಮುಖಂಡ ವಿಶ್ವೇಶ್ವರ ಭಟ್…
ನೂರಾರು ಕೋಟಿ ರೂಪಾಯಿ ಖರ್ಚು ಮಾಡಿ ಮಲೆನಾಡಿನ ಗ್ರಾಮೀಣ ಭಾಗಕ್ಕೂ ಶುದ್ಧವಾಗಿರುವ ಕುಡಿಯುವ…
ದೇಶಾದ್ಯಂತ ನಗರೀಕರಣ ಬೆಳವಣಿಗೆಯಾದಂತೆ ಸಮುದಾಯದ ಸ್ಥಳಗಳು ಕಣ್ಮರೆಯಾಗಿವೆ. ಕರಾವಳಿ ನಗರದಾದ್ಯಂತ ಸುಮಾರು 250…
ರಾಜ್ಯದ ಕಾಡಂಚಿನ ಪ್ರದೇಶದಲ್ಲಿ ಮಾನವ ಮತ್ತು ವನ್ಯಜೀವಿ ಸಂಘರ್ಷ ತಡೆಯುವ ನಿಟ್ಟಿನಲ್ಲಿ ಸರ್ಕಾರ…