ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಇಸ್ರೋ, ಜುಲೈ 30 ರಂದು ಶ್ರೀಹರಿಕೋಟಾದ, ಷಾರ್ ಬಾಹ್ಯಾಕಾಶ ನೆಲೆಯಿಂದ ಅಮೆರಿಕದ ಬಾಹ್ಯಾಕಾಶ ಸಂಸ್ಥೆ ನಾಸಾ ಸಹಯೋಗದಲ್ಲಿ ಅಭಿವೃದ್ಧಿಪಡಿಸಿರುವ, ನಿಸಾರ್ ಭೂ ವಿಶ್ಲೇಷಣಾ ಉಪಗ್ರಹವನ್ನು ಉಡಾವಣೆ ಮಾಡಲಿದೆ. 2 392 ಕೆ.ಜಿ ತೂಕದ ಉಪಗ್ರಹವನ್ನು, GSLV F-16 ರಾಕೆಟ್ ಉಪಗ್ರಹವನ್ನು ಹೊತ್ತೊಯ್ಯಲಿದೆ. ನಿಸಾರ್ ಸಿಂಥಟಿಕ್ ಅಪಾರ್ಚರ್ ರೆಡಾರ್ ತರಂಗಾಂತರದ ಮೂಲಕ, ಭೂಗ್ರಹವನ್ನು ವಿಶ್ಲೇಷಿಸಲಿರುವ ಮೊದಲ ಉಪಗ್ರಹವಾಗಿದೆ. ನಾಸಾದ L BAND ಮತ್ತು ಇಸ್ರೋದ S BAND ರೆಡಾರ್ ಅನ್ನು ಇದು ಬಳಸಿಕೊಳ್ಳಲಿದೆ. ಅಲ್ಲದೆ ಇದು, ಪ್ರತಿ 12 ದಿನಗಳಿಗೊಮ್ಮೆ ಇಡೀ ಭೂಗ್ರಹವನ್ನು ಸ್ಕ್ಯಾನ್ ಮಾಡಿ, ಅಲ್ಲಿಂದ ಚಿತ್ರಗಳು, ಹವಾಗುಣ ಹಾಗೂ ಅಗತ್ಯ ದತ್ತಾಂಶವನ್ನು ರವಾನಿಸಲಿದೆ.
ಬರ ಪ್ರದೇಶ ಕೃಷಿಗೆ ಹೊಸ ದಾರಿ ತೆರೆದಿರುವ ICAR–ಒಂಟೆ ಸಂಶೋಧನಾ ಕೇಂದ್ರದ ಅಧ್ಯಯನವು,…
ರಾಜಸ್ಥಾನದ ಹನುಮಂಗಢ ಜಿಲ್ಲೆಯಲ್ಲಿ ಇಬ್ಬರು ಗ್ರಾಮೀಣ ಉದ್ಯಮಿಗಳು ಆರಂಭಿಸಿದ ಗ್ರೀನ್ ವಿಷನ್ ವರ್ಮಿಕಾಂಪೋಸ್ಟ್…
ಚೀನಾದ Chinese Academy of Tropical Agricultural Sciences (CATAS) ವಿಜ್ಞಾನಿಗಳು Electron…
ಕೃಷಿ ಭೂಮಿಯ ಲಭ್ಯತೆ ಕಡಿಮೆಯಾಗಿ ಸಂಕಷ್ಟದಲ್ಲಿರುವ ರೈತರಿಗಾಗಿ ಸರ್ಕಾರವು ಅರಣ್ಯ ಭೂಮಿಯನ್ನು ಕೃಷಿ…
ಯಾವುದೇ ಕಾಯಿಲೆಗಳಿಲ್ಲದೆ ಆರೋಗ್ಯವಂತರಾಗಿರಲು ಎಲ್ಲರೂ ಇಷ್ಟಪಡುತ್ತಾರೆ. ಒಂದು ವೇಳೆ ಆರೋಗ್ಯ ಕೆಟ್ಟರೆ ಜೀವನವೇ…
ಹೊಸ ರೇಷನ್ ಕಾರ್ಡ್ ಅನುಮೋದನೆ ಪ್ರಾರಂಭವಾಗಿದ್ದು 2026 ಮಾರ್ಚ್ ವರೆಗೆ ಅವಕಾಶ ಕರ್ನಾಟಕ…