2025 ರ ವೇಳೆಗೆ 2 ಲಕ್ಷ ಕಿಲೋಮೀಟರ್ ರಾಷ್ಟ್ರೀಯ ಹೆದ್ದಾರಿಯನ್ನು ಅಭಿವೃದ್ಧಿಪಡಿಸಲು ಕೇಂದ್ರ ಸರ್ಕಾರ ಪ್ರಯತ್ನ ಮಾಡುತ್ತಿದೆ ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಹೇಳಿದರು.
ಪ್ರಯಾಣದ ಸಮಯ ಮತ್ತು ಇಂಧನ ವೆಚ್ಚವನ್ನು ಕಡಿತಗೊಳಿಸುವುದರ ನಿಟ್ಟನಲ್ಲಿ ಹೆದ್ದಾರಿಗಳು ಪ್ರದೇಶದ ಆರ್ಥಿಕ ಅಭಿವೃದ್ಧಿಗೆ ಸಹಾಯ ಮಾಡಬಹುದು ಮಾತ್ರವಲ್ಲದೆ ಭಾರತದ 5 ಟ್ರಿಲಿಯನ್ ಡಾಲರ್ ಆರ್ಥಿಕತೆಯ್ನು ಸಾಕಾರಗೊಳಿಸಲು ಮೂಲಸೌಕರ್ಯ ಅಭಿವೃದ್ಧಿ ಅಗತ್ಯವಿದೆ ಎಂದು ಹೇಳಿದರು. ರಾಷ್ಟ್ರೀಯ ಹೆದ್ದಾರಿಯನ್ನು ಅಭಿವೃದ್ಧಿಪಡಿಸುವ ಮೂಲಕ ಪ್ರಯಾಣದ ಸಮಯವನ್ನು ಕಡಿಮೆ ಮಾಡಲು 22 ಗ್ರೀನ್‌ಫೀಲ್ಡ್ ಪ್ರವೇಶ ನಿಯಂತ್ರಣ ಎಕ್ಸ್ ಪ್ರೆಸ್ ವೇಗಗಳನ್ನು ಅಭಿವೃದ್ಧಿಪಡಿಸಲು ಸಾಧ್ಯವಿದೆ ಎಂದರು.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel