Advertisement
ರಾಷ್ಟ್ರೀಯ

2025 ವೇಳೆಗೆ 2 ಲಕ್ಷ ಕಿ.ಮೀ ರಾಷ್ಟ್ರೀಯ ಹೆದ್ದಾರಿ ನಿರ್ಮಾಣ | ಪ್ರಯಾಣದ ಸಮಯ ಮತ್ತು ಇಂಧನ ವೆಚ್ಚ ಕಡಿತವೇ ಗುರಿ | ಕೇಂದ್ರ ಸಚಿವ ನಿತಿನ್ ಗಡ್ಕರಿ

Share

2025 ರ ವೇಳೆಗೆ 2 ಲಕ್ಷ ಕಿಲೋಮೀಟರ್ ರಾಷ್ಟ್ರೀಯ ಹೆದ್ದಾರಿಯನ್ನು ಅಭಿವೃದ್ಧಿಪಡಿಸಲು ಕೇಂದ್ರ ಸರ್ಕಾರ ಪ್ರಯತ್ನ ಮಾಡುತ್ತಿದೆ ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ  ನಿತಿನ್ ಗಡ್ಕರಿ ಹೇಳಿದರು.

ಪ್ರಯಾಣದ ಸಮಯ ಮತ್ತು ಇಂಧನ ವೆಚ್ಚವನ್ನು ಕಡಿತಗೊಳಿಸುವುದರ ನಿಟ್ಟನಲ್ಲಿ ಹೆದ್ದಾರಿಗಳು ಪ್ರದೇಶದ ಆರ್ಥಿಕ ಅಭಿವೃದ್ಧಿಗೆ ಸಹಾಯ ಮಾಡಬಹುದು ಮಾತ್ರವಲ್ಲದೆ ಭಾರತದ 5 ಟ್ರಿಲಿಯನ್ ಡಾಲರ್ ಆರ್ಥಿಕತೆಯ್ನು ಸಾಕಾರಗೊಳಿಸಲು ಮೂಲಸೌಕರ್ಯ ಅಭಿವೃದ್ಧಿ ಅಗತ್ಯವಿದೆ ಎಂದು ಹೇಳಿದರು. ರಾಷ್ಟ್ರೀಯ ಹೆದ್ದಾರಿಯನ್ನು ಅಭಿವೃದ್ಧಿಪಡಿಸುವ ಮೂಲಕ ಪ್ರಯಾಣದ ಸಮಯವನ್ನು ಕಡಿಮೆ ಮಾಡಲು 22 ಗ್ರೀನ್‌ಫೀಲ್ಡ್ ಪ್ರವೇಶ ನಿಯಂತ್ರಣ ಎಕ್ಸ್ ಪ್ರೆಸ್ ವೇಗಗಳನ್ನು ಅಭಿವೃದ್ಧಿಪಡಿಸಲು ಸಾಧ್ಯವಿದೆ ಎಂದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಅಂದಿಗೂ, ಇಂದಿಗೂ ಮತ್ತು ಮುಂದೆಯೂ ಅಡಿಕೆಯ ಜೊತೆ ಕೋಕೋ ಒಂದು ಸೂಕ್ತ ಉಪಬೆಳೆ

ಅಡಿಕೆ ಮತ್ತು ತೆಂಗಿನ ತೋಟಗಳಲ್ಲಿ ಉಪಬೆಳೆಯಾಗಿ ಕೋಕೋಗೆ ಉತ್ತಮ ಅವಕಾಶಗಳಿದ್ದರೂ ಬೆಲೆ ಏರಿಳಿತ,…

23 minutes ago

ಅಡಿಕೆ ಕ್ಷೇತ್ರಕ್ಕೆ ಬೇಕಿದೆ ಹೊಸ ರಾಷ್ಟ್ರೀಯ ಸಮನ್ವಯ ಮಾದರಿ

ಅಡಿಕೆ ಕ್ಷೇತ್ರದಲ್ಲಿ ಉತ್ಪಾದನೆ, ದಾಸ್ತಾನು, ಬೇಡಿಕೆ, ಆಮದು, ಮಾರುಕಟ್ಟೆ ಮತ್ತು ಉತ್ಪಾದನಾ ವೆಚ್ಚದ…

36 minutes ago

ಹವಾಮಾನ ವರದಿ | 07-10-2026 | ಮುಂಗಾರು ಮುಗಿದಿದೆ… ಹಿಂಗಾರು ಮಳೆಯ ಸರದಿ ಆರಂಭವಾಗುತ್ತಿದೆಯೇ?

ಕರ್ನಾಟಕದಿಂದ ನೈಋತ್ಯ ಮುಂಗಾರು ಸಂಪೂರ್ಣ ಹಿಂದೆ ಸರಿದಿದ್ದು, ಅ.11ರ ಸುಮಾರಿಗೆ ಹಿಂಗಾರು ಆರಂಭಕ್ಕೆ…

11 hours ago

ಗದಗದಲ್ಲಿ ಎಫ್‌ಎಕ್ಯೂ ಗುಣಮಟ್ಟದ ಸೂರ್ಯಕಾಂತಿ ಖರೀದಿ ; ಕ್ವಿಂಟಾಲ್‌ಗೆ ₹8,343 ಬೆಂಬಲ ಬೆಲೆ

ಗದಗ ಜಿಲ್ಲೆಯಲ್ಲಿ ಎಫ್‌ಎಕ್ಯೂ ಗುಣಮಟ್ಟದ ಸೂರ್ಯಕಾಂತಿಯನ್ನು ಬೆಂಬಲ ಬೆಲೆಯಲ್ಲಿ ಖರೀದಿಸಲು ಜಿಲ್ಲಾಡಳಿತ ನಿರ್ಧರಿಸಿದೆ.…

17 hours ago

ಯಾದಗಿರಿಯಲ್ಲಿ ಹೆಸರುಕಾಳು, ಸೋಯಾಬೀನ್, ಸೂರ್ಯಕಾಂತಿ ಖರೀದಿ ಕೇಂದ್ರ ಆರಂಭ

ಯಾದಗಿರಿ ಜಿಲ್ಲೆಯಲ್ಲಿ ಬೆಂಬಲ ಬೆಲೆ ಯೋಜನೆಯಡಿ ಹೆಸರುಕಾಳು, ಸೋಯಾಬೀನ್ ಹಾಗೂ ಸೂರ್ಯಕಾಂತಿ ಖರೀದಿಗೆ…

17 hours ago

ಕರಾವಳಿ–ಮಲೆನಾಡಿಗೆ ಪ್ರತ್ಯೇಕ ಪ್ರವಾಸೋದ್ಯಮ ನೀತಿ ; ಉದ್ಯೋಗ ಸೃಷ್ಟಿಗೆ ಸರ್ಕಾರದ ಒತ್ತು

ಕರಾವಳಿ ಮತ್ತು ಮಲೆನಾಡು ಭಾಗದ ಜನರು ಉದ್ಯೋಗಕ್ಕಾಗಿ ವಲಸೆ ಹೋಗುವುದನ್ನು ತಪ್ಪಿಸುವ ಉದ್ದೇಶದಿಂದ…

17 hours ago