Advertisement
ಸುದ್ದಿಗಳು

ಬೆಂಗಳೂರು-ಮೈಸೂರು ದಶಪಥ ಹೈವೇ ಪೆಬ್ರವರಿ ಅಂತ್ಯಕ್ಕೆ ಉದ್ಘಾಟನೆ | ನಿತಿನ್ ಗಡ್ಕರಿ |

Share

ಬೆಂಗ​ಳೂರು-ಮೈಸೂರು ದಶ​ಪಥ ರಾಷ್ಟ್ರೀಯ ಹೆದ್ದಾ​ರಿ​ಯನ್ನು ಫೆಬ್ರ​ವರಿ ಅಂತ್ಯ​ದಲ್ಲಿ ಲೋಕಾರ್ಪಣೆ ಮಾಡಲಾಗುವುದು ಎಂದು ಕೇಂದ್ರ ರಸ್ತೆ ಸಾರಿಗೆ ಹಾಗೂ ಹೆದ್ದಾರಿ ಸಚಿವ ನಿತಿನ್‌ ಗಡ್ಕರಿ ತಿಳಿಸಿದ್ದಾರೆ. 

ಬೆಂಗಳೂರು-ಮೈಸೂರು ಹೆದ್ದಾ​ರಿಯ ಕಾಮ​ಗಾರಿ ಫೆಬ್ರ​ವರಿ ವೇಳೆಗೆ ಪೂರ್ಣ​ಗೊ​ಳ್ಳ​ಲಿದೆ. ರಾಷ್ಟ್ರಪತಿ ದ್ರೌಪತಿ ಮುರ್ಮು ಅಥವಾ ಪ್ರಧಾನಿ ನರೇಂದ್ರ ಮೋದಿ ಅವರನ್ನು ಉದ್ಘಾ​ಟನಾ ಕಾರ್ಯ​ಕ್ರ​ಮಕ್ಕೆ ಆಹ್ವಾ​ನಿ​ಸ​ಲಾ​ಗು​ವುದು. ದಶ​ಪಥ ಹೆದ್ದಾರಿ ಕಾಮ​ಗಾರಿ ವೇಳೆ ಮಾಜಿ ಪ್ರಧಾನಿ ದೇವೇ​ಗೌಡ ಸೇರಿ​ದಂತೆ ಈ ಭಾಗದ ಸಂಸ​ದರು ಹಾಗೂ ಶಾಸ​ಕರು ಅಂಡರ್‌ ಪಾಸ್‌ಗಳ ನಿರ್ಮಾ​ಣ​ಕ್ಕಾಗಿ ಮನವಿ ಸಲ್ಲಿ​ಸಿ​ದ್ದರು. ಅವರ ಸಲಹೆ ಮತ್ತು ಮನ​ವಿ ಪರಿ​ಗ​ಣಿ​ಸ​ಲಾ​ಗಿದೆ. ಅಲ್ಲದೆ, ಹೊಸ​ಕೋಟೆ, ದೊಡ್ಡ​ಬ​ಳ್ಳಾ​ಪುರ, ದೇವ​ನ​ಹ​ಳ್ಳಿ, ಡಾಬಸ್‌ ಪೇಟೆ ಹಾಗೂ ರಾಮ​ನ​ಗರ ಸೇರಿ​ದಂತೆ ಪ್ರಮುಖ ನಗ​ರ​ಗ​ಳನ್ನು ಬೆಸೆ​ಯಲು ವರ್ತುಲ ರಸ್ತೆಯನ್ನು ನಿರ್ಮಾಣ ಮಾಡ​ಲಾ​ಗು​ವುದು ಎಂದು ತಿಳಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು! ಮಂಗಳೂರಿನಲ್ಲಿ ಕಠಿಣ ಎಚ್ಚರಿಕೆ

ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು ಮಾಡಲು ಪೊಲೀಸ್…

6 hours ago

ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆ | ಬಿಸಿಲ ಬೇಗೆಯಿಂದ ತಪ್ಪಿಸಿಕೊಳ್ಳಲು ಆರೋಗ್ಯಾಧಿಕಾರಿ ಎಚ್ಚರಿಕೆ

ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮ ಅಗತ್ಯವಾಗಿದೆ. ನೀರು ಹೆಚ್ಚು…

1 day ago

ಕೃಷಿಕರ ಜೀವನಾಡಿ ‘ಕ್ಯಾಂಪ್ಕೊ’ ವಿಟ್ಲ ಶಾಖೆಗೆ ನೂತನ ಕಟ್ಟಡ | ಮಾರ್ಚ್ 27ರಂದು ಶಂಕುಸ್ಥಾಪನೆ

ವಿಟ್ಲದಲ್ಲಿ ₹12 ಕೋಟಿ ವೆಚ್ಚದ ಕ್ಯಾಂಪ್ಕೊ ನೂತನ ಕಟ್ಟಡಕ್ಕೆ ಮಾರ್ಚ್ 27ರಂದು ಶಂಕುಸ್ಥಾಪನೆ…

1 day ago

ಕೃಷಿಗೆ ಹವಾಮಾನ ಅಪಾಯ ಹೆಚ್ಚಳ | ರೈತರಿಗೆ ಕಠಿಣ ಕಾಲ ಬರುವ ಸೂಚನೆ ? ದೇಶದ 310 ಜಿಲ್ಲೆಗಳು ಅಪಾಯ ವಲಯದಲ್ಲಿ..!

ದೇಶದ 651 ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ಹೆಚ್ಚು ದುರ್ಬಲವೆಂದು…

2 days ago

ಹವಾಮಾನ ವರದಿ | 25.03.2026 | ಕರಾವಳಿಯಲ್ಲಿ ಇಂದು ಸಂಜೆ ಮಳೆ ಸಾಧ್ಯತೆ | ಏಪ್ರಿಲ್‌ 5ರವರೆಗೆ ಬೇಸಿಗೆ ಮಳೆ ಸಕ್ರಿಯ!

26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…

3 days ago