ದತ್ತಮಾಲಾ ಅಭಿಯಾನ ಹಿನ್ನೆಲೆ | ನ.9-10 ರಂದು ಪ್ರವಾಸಿ ತಾಣಗಳಿಗೆ ಜಿಲ್ಲಾಡಳಿತ ನಿಷೇಧ

November 6, 2024
6:59 AM

ಚಿಕ್ಕಮಗಳೂರು ಜಿಲ್ಲೆಯ ದತ್ತಪೀಠದಲ್ಲಿ ದತ್ತ ಮಾಲೆ ಅಭಿಯಾನ ಆರಂಭಗೊಂಡಿದೆ. ಈ ಹಿನ್ನೆಲೆಯಲ್ಲಿ ನವೆಂಬರ್‌ 9 ಮತ್ತು 10 ರಂದು ಮುಳ್ಳಯ್ಯನಗಿರಿ ಶ್ರೇಣಿಗೆ ಪ್ರವಾಸಿಗರ ಭೇಟಿಗೆ ನಿಷೇಧ ಹೇರಲಾಗಿದೆ. ಜಿಲ್ಲೆಯ ಕೆಲ ಪ್ರವಾಸಿತಾಣಗಳಿಗೆ ಪ್ರವಾಸಿಗರು ಭೇಟಿ ನೀಡುವುದನ್ನು ಜಿಲ್ಲಾಧಿಕಾರಿ ಮೀನಾ ನಾಗರಾಜ್ ನೀಷೇಧಿಸಿ ಆದೇಶ ಹೊರಡಿಸಿದ್ದಾರೆ. ಹೆಚ್ಚಿನ ಸಂಖ್ಯೆಯಲ್ಲಿ ದತ್ತ ಮಾಲಾಧಾರಿಗಳು ಅಂದು ದತ್ತಪೀಠಕ್ಕೆ ದರ್ಶನಕ್ಕಾಗಿ ಆಗಮಿಸಲಿದ್ದು ವಾಹನ ದಟ್ಟಣೆ ಹೆಚ್ಚಾಗುವ ಸಾಧ್ಯತೆ ಇರುವುದರಿಂದ ದತ್ತಪೀಠ, ಮುಳ್ಳಯ್ಯನಗಿರಿ, ಗಾಳಿಕೆರೆ, ಮಾಣಿಕ್ಯಧಾರ, ಸೀತಾಳಯ್ಯನಗಿರಿ ಪ್ರದೇಶಗಳಿಗೆ ಪ್ರವಾಸಿಗರ ಭೇಟಿ ನಿಷೇಧಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisement

 

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹವಾಮಾನ ವರದಿ | 22-04-2026 | ಎ.25ರಿಂದ ಮತ್ತೆ ಮಳೆ – ಯಾವ ಭಾಗಕ್ಕೆ ಏನು ಮುನ್ಸೂಚನೆ?
April 22, 2026
2:27 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 21-04-2026 | ಕರಾವಳಿ-ಮಲೆನಾಡಿನಲ್ಲಿ ಮಳೆ ಜೋರಾಗಲಿದೆ, ಉತ್ತರ ಒಳನಾಡಿಗೂ ಗುಡುಗು ಮಳೆ..!
April 21, 2026
3:17 PM
by: ಸಾಯಿಶೇಖರ್ ಕರಿಕಳ
ವಿದ್ಯುತ್ ದರ ಶಾಕ್..! ಸಣ್ಣ ಕೈಗಾರಿಕೆಗಳಿಗೆ ಭಾರೀ ಹೊರೆ – ಉಮಾ ರೆಡ್ಡಿ ಎಚ್ಚರಿಕೆ
April 21, 2026
7:35 AM
by: ಮಿರರ್‌ ಡೆಸ್ಕ್
ಮುಳಬಾಗಿಲಿನಲ್ಲಿ ಹೋಟೆಲ್ ಮೇಲೆ ದಾಳಿ : 30 ಲೀಟರ್ ಹಳೆಯ ತುಪ್ಪ ಜಪ್ತಿ, ದಂಡ
April 21, 2026
7:31 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror