ಮಾಸ್ಕ್‌ ಧರಿಸದೇ ಇದ್ದರೆ ಇನ್ನು ದಂಡ ಖಚಿತ

September 30, 2020
7:33 PM

ನ್ನು ಮುಂದೆ ಮಾಸ್ಕ್‌ ಧರಿಸದೇ ಅಡ್ಡಾಡಿದರೆ ದಂಡ ವಿಧಿಸುವ ನಿಯಮ ಜಾರಿಗೆ ತರಲಾಗಿದೆ. ಮಾಸ್ಕ್‌ ಧರಿಸದೇ ಓಡಾಡಿದರೆ ನಗರದ ಪ್ರದೇಶದಲ್ಲಿ  ರೂ 1000 ಹಾಗೂ ಗ್ರಾಮೀಣ ಭಾಗದಲ್ಲಿ  ರೂ 500 ದಂಡ ವಿಧಿಸಲಾಗುತ್ತದೆ.

Advertisement
Advertisement
Advertisement

ಈ ಬಗ್ಗೆ ಅಧಿಕೃತ ಮಾಹಿತಿ ನೀಡಿದ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್,ರಾಜ್ಯದಲ್ಲಿ ಕೊರೋನಾ ನಿಯಂತ್ರಣಕ್ಕಾಗಿ ಬಿಗಿ ಕ್ರಮ ಅನಿವಾರ್ಯವಾಗಿದೆ. ಪ್ರತೀ ವ್ಯಕ್ತಿಯ ಸುರಕ್ಷತೆ ಅಗತ್ಯವಾಗಿದೆ. ಈ ನಿಟ್ಟಿನಲ್ಲಿ  ಕಾನೂನು ಬಿಗಿ ಮಾಡಲೇಬೇಕಾದ ಅನಿವಾರ್ಯವಿದೆ ಎಂದರು ತಿಳಿಸಿದ್ದಾರೆ. ದಂಡದ ಜೊತೆಗೆ ಅಂಗಡಿ ಮುಂಗಟ್ಟುಗಳ ಎದುರು ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಕೂಡಾ ಕಡ್ಡಾಯವಾಗಿದೆ. ಅಂಗಡಿ ಮುಂಗಟ್ಟುಗಳ ಬಳಿ ಗ್ರಾಹಕರು, ಅಂಗಡಿಯವರು 6 ಅಡಿಗಳ ಅಂತರ ಕಾಯ್ದುಗೊಳ್ಳಬೇಕು.  ಅಂತರ ಕಾಯ್ದುಕೊಳ್ಳದವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಹೇಳಿದ್ದಾರೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅಂಬಿಕಾ ವಸತಿನಿಲಯಕ್ಕೆ ಎಫ್‍ಎಫ್‍ಎಸ್‍ಎಐ ಪ್ರಮಾಣಪತ್ರ
February 22, 2024
9:01 PM
by: ದ ರೂರಲ್ ಮಿರರ್.ಕಾಂ
ದೆಹಲಿ ವಾಯುಮಾಲಿನ್ಯದ ರೀತಿ ಬಂದರು ನಗರಿ ಮಂಗಳೂರು ಆಗಲಿದೆಯಾ..? | ಅರಣ್ಯ ನಾಶದಿಂದ ಬಂದರು ನಗರಿಯಲ್ಲಿ ಕುಗ್ಗುತ್ತಿದೆ ಆಮ್ಲಜನಕದ ಪ್ರಮಾಣ..! |
November 22, 2023
1:07 PM
by: The Rural Mirror ಸುದ್ದಿಜಾಲ
ಮಂಗಳೂರು ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ರಾತ್ರಿ 10 ರವರೆಗೆ ಮಾತ್ರ ಪಟಾಕಿ ಸಿಡಿಸಲು ಅವಕಾಶ
November 4, 2023
10:08 PM
by: ದ ರೂರಲ್ ಮಿರರ್.ಕಾಂ
#WeatherMirror| ಕೂಲ್‌ ಸಿಟಿ ಆಗುತ್ತಿದೆ ಹಾಟ್‌ ಸಿಟಿ…. ! | ಏರುತ್ತಿದೆ ಬೆಂಗಳೂರು ತಾಪಮಾನ | ಎಚ್ಚರಿಸುತ್ತಿದೆ ಹವಾಮಾನ |
August 16, 2023
3:58 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror