ಮಂಕಿಪಾಕ್ಸ್ ಸೋಂಕಿನ ಬಗ್ಗೆ ಆತಂಕಪಡುವ ಅಗತ್ಯವಿಲ್ಲ | ಆರೋಗ್ಯ ಸಚಿವ ದಿನೇಶ್ ಗುಂಡೂರಾವ್

August 20, 2024
10:43 PM
ಈವರೆಗೆ ದೇಶದಲ್ಲಿ ಒಂದೇ ಒಂದು ಮಂಕಿಪಾಕ್ಸ್ ಪ್ರಕರಣ ಪತ್ತೆಯಾಗಿಲ್ಲ. ಆದರೂ ರಾಜ್ಯ ಸರ್ಕಾರದಿಂದ ಈಗಾಗಲೇ ಎಲ್ಲಾ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಹೇಳಿದ್ದಾರೆ.

ಮಂಕಿಪಾಕ್ಸ್ ಸೋಂಕಿನ ಬಗ್ಗೆ ರಾಜ್ಯದ ಜನರು ಗಾಬರಿ, ಆತಂಕಪಡುವ ಅಗತ್ಯವಿಲ್ಲ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.…..ಮುಂದೆ ಓದಿ….

Advertisement
Advertisement
Advertisement
Advertisement

ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಮಾಹಿತಿ ಹಂಚಿಕೊಂಡಿರುವ ಸಚಿವರು ಈವರೆಗೆ ದೇಶದಲ್ಲಿ ಒಂದೇ ಒಂದು ಮಂಕಿಪಾಕ್ಸ್ ಪ್ರಕರಣ ಪತ್ತೆಯಾಗಿಲ್ಲ. ಆದರೂ ರಾಜ್ಯ ಸರ್ಕಾರದಿಂದ ಈಗಾಗಲೇ ಎಲ್ಲಾ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ. ಕೇಂದ್ರದಿಂದ ಅಧಿಕೃತ ಮಾರ್ಗಸೂಚಿ ಬರದೇ ಇದ್ದರೂ ರಾಜ್ಯ ಆರೋಗ್ಯ ಇಲಾಖೆಯಿಂದ ಜಿಲ್ಲಾ ಆರೋಗ್ಯ ಕೇಂದ್ರಗಳವರೆಗೂ ಮುನ್ನೆಚ್ಚರಿಕೆ ನೀಡಲಾಗಿದೆ. ನಾಡಿನ ಜನರು ಗಾಬರಿಪಡುವ ಅವಶ್ಯಕತೆ ಇಲ್ಲ ಎಂದು ಅವರು ಹೇಳಿದ್ದಾರೆ.

Advertisement
ನಿಮ್ಮ ಅಭಿಪ್ರಾಯಗಳನ್ನು ಇಲ್ಲಿ ದಾಖಲಿಸಿ…

Advertisement

The Health Minister, Dinesh Gundurao, assured the people of the state that there is no need to panic or worry about the monkeypox infection.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ವಿಶ್ವೇಶ್ವರ ಭಟ್‌ ಬಂಗಾರಡ್ಕ ಅವರಿಂದ ಬಜೆಟ್‌ ವಿಶ್ಲೇಷಣೆ |
February 1, 2025
7:07 PM
by: The Rural Mirror ಸುದ್ದಿಜಾಲ
ಕೇಂದ್ರ ಬಜೆಟ್‌ | ಕೃಷಿ-ಗ್ರಾಮೀಣ-ಆರೋಗ್ಯದ ಕಡೆಗೂ ಗಮನ |
February 1, 2025
2:28 PM
by: The Rural Mirror ಸುದ್ದಿಜಾಲ
ಗ್ರಾಮೀಣ, ನಗರ ಪ್ರದೇಶದ ಕಟ್ಟೆಗಳ ಅಭಿವೃದ್ಧಿ – ಧಾರ್ಮಿಕ ಪರಂಪರೆ ಸಂರಕ್ಷಣೆ
January 31, 2025
10:23 PM
by: The Rural Mirror ಸುದ್ದಿಜಾಲ
ಮಾನವ-ವನ್ಯಜೀವಿ ಸಂಘರ್ಷ ತಗ್ಗಿಸಲು ಸಕಲ ಕ್ರಮ | ಮುಖ್ಯಮಂತ್ರಿ  ಸಿದ್ದರಾಮಯ್ಯ
January 31, 2025
10:11 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror