ಮಂಕಿಪಾಕ್ಸ್ ಸೋಂಕಿನ ಬಗ್ಗೆ ರಾಜ್ಯದ ಜನರು ಗಾಬರಿ, ಆತಂಕಪಡುವ ಅಗತ್ಯವಿಲ್ಲ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.…..ಮುಂದೆ ಓದಿ….
ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಮಾಹಿತಿ ಹಂಚಿಕೊಂಡಿರುವ ಸಚಿವರು ಈವರೆಗೆ ದೇಶದಲ್ಲಿ ಒಂದೇ ಒಂದು ಮಂಕಿಪಾಕ್ಸ್ ಪ್ರಕರಣ ಪತ್ತೆಯಾಗಿಲ್ಲ. ಆದರೂ ರಾಜ್ಯ ಸರ್ಕಾರದಿಂದ ಈಗಾಗಲೇ ಎಲ್ಲಾ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ. ಕೇಂದ್ರದಿಂದ ಅಧಿಕೃತ ಮಾರ್ಗಸೂಚಿ ಬರದೇ ಇದ್ದರೂ ರಾಜ್ಯ ಆರೋಗ್ಯ ಇಲಾಖೆಯಿಂದ ಜಿಲ್ಲಾ ಆರೋಗ್ಯ ಕೇಂದ್ರಗಳವರೆಗೂ ಮುನ್ನೆಚ್ಚರಿಕೆ ನೀಡಲಾಗಿದೆ. ನಾಡಿನ ಜನರು ಗಾಬರಿಪಡುವ ಅವಶ್ಯಕತೆ ಇಲ್ಲ ಎಂದು ಅವರು ಹೇಳಿದ್ದಾರೆ.
The Health Minister, Dinesh Gundurao, assured the people of the state that there is no need to panic or worry about the monkeypox infection.
ದೇಶದಲ್ಲಿ 19 ರಾಜ್ಯಗಳಲ್ಲಿ 9.25 ಕೋಟಿ ರೈತ ಐಡಿ ನಿರ್ಮಾಣವಾಗಿದೆ. ಮುಂದಿನ 6…
ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಪೋಷಕರಿಗೆ ತುಮಕೂರು ಪೊಲೀಸ್ ಎಚ್ಚರಿಕೆ ನೀಡಿದೆ.…
ಕರ್ನಾಟಕದಲ್ಲಿ ಏಪ್ರಿಲ್ 5ರವರೆಗೆ ಗುಡುಗು ಸಹಿತ ಮಳೆಯ ಚಟುವಟಿಕೆ ಮುಂದುವರಿಯಲಿದೆ. ಏಪ್ರಿಲ್ 10ರಿಂದ…
ರೈತರ ಮಕ್ಕಳಿಗೆ 10 ತಿಂಗಳ ತೋಟಗಾರಿಕೆ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ. ದಕ್ಷಿಣ ಕನ್ನಡ…
ಮಂಗಳೂರು ಅಡಿಕೆ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ₹500 ಮತ್ತು ಹಳೆ ಅಡಿಕೆ ₹555…
ರಸ್ತೆ ಬದಿ ಕಸ ಎಸೆಯುವವರಿಗೆ ದಂಡ ವಿಧಿಸಲಾಗುತ್ತದೆ, ಪಾವತಿಸದಿದ್ದರೆ FIR ದಾಖಲಾಗುತ್ತದೆ. ಗ್ರಾಮ…