Advertisement
ಸುದ್ದಿಗಳು

ನಾನೇ ಮುಂದಿನ ಸಿಎಂ : ನನ್ನ ಬಿಟ್ಟು ಬೇರೆ ಯಾರೂ CM ಆಗಲು ಸಾಧ್ಯವಿಲ್ಲ: ಹೆಚ್‌ಡಿಕೆ ಗುಡುಗು

Share

2023ರ ವಿಧಾನಸಭಾ ಚುನಾವಣೆಯಲ್ಲಿ ದೇವರ ಆಶೀರ್ವಾದ ಜೆಡಿಎಸ್ ಪಕ್ಷದ ಮೇಲಿದೆ. ಹೀಗಾಗಿ ಈ ಬಾರಿ ನನ್ನ ಬಿಟ್ಟು ಬೇರೆ ಯಾರೂ ಮುಖ್ಯಮಂತ್ರಿ ಆಗಲು ಸಾಧ್ಯವಿಲ್ಲ ಎಂದು ಮಾಜಿ ಸಿಎಂ ಹೆಚ್‌.ಡಿ ಕುಮಾರಸ್ವಾಮಿ ಭವಿಷ್ಯ ನುಡಿದಿದ್ದಾರೆ.

ಶಿವಮೊಗ್ಗದ ಎನ್‌ಇಎಸ್‌ ಮೈದಾನದಲ್ಲಿ ನಡೆದ ಜೆಡಿಎಸ್  ಚುನಾವಣಾ ಸಮಾವೇಶ ಉದ್ಘಾಟಿಸಿ ಮಾತನಾಡಿದ ಅವರು, ಮಾಧ್ಯಮದಲ್ಲಿ ಪ್ರತಿನಿತ್ಯ ಒಂದೊಂದು ಸರ್ವೆ ವರದಿ‌ ಬರುತ್ತಿದೆ. ಈ ಬಾರಿ ಜೆಡಿಎಸ್ 30 ರಿಂದ 35 ಸ್ಥಾನ ಬರದೇ ಇದ್ದರೆ ಆಗ ಪ್ರಶ್ನೆ ಮಾಡಿ ಎಂದು ಹೇಳಿದರು.

ನನ್ನ ಸರ್ಕಾರದ ಅವಧಿಯಲ್ಲಿ ನಾನು ಕ್ಷೇತ್ರಗಳಿಗೆ ಕೊಟ್ಟ ಹಣದಿಂದ ಅಭಿವೃದ್ಧಿ ಆಗಿದೆ. ನಾನು ಅಭಿವೃದ್ಧಿಗೆ ಹಣ ಕೊಡದೇ 40 ಪರ್ಸೆಂಟ್‌ ಕಮೀಷನ್ ಹೊಡೆದಿದ್ದರೆ, 10 ಸಾವಿರ ಕೋಟಿ ರೂ. ಹೊಡೆಯಬಹುದಿತ್ತು. ಆದ್ರೆ ನಾನು ಲೂಟಿ ಹೊಡೆಯುವ ಕೆಲಸ ಮಾಡಲಿಲ್ಲ. ಪ್ರಾಮಾಣಿಕವಾಗಿ ಕೆಲಸ ಮಾಡಿದ್ದೇನೆ ಎಂದು ಹೇಳಿದ್ದಾರೆ.

ಈ ಹಿಂದೆ ಕಾಂಗ್ರೆಸ್ ನವರು ಅಧಿಕಾರದಲ್ಲಿದ್ದಾಗ ಲಂಚದ ಹಣವನ್ನು ಕೈಯಲ್ಲಿ ಗೋರುತ್ತಿದ್ದರು. ಆದರೆ ಬಿಜೆಪಿಯವರು ಜೆಸಿಬಿ, ಇಟಾಚಿ ಹಾಕಿಕೊಂಡು ಗೋರುತ್ತಿದ್ದಾರೆ. ಸಾಕು ರಾಜ್ಯದ ಜನರು ಅವರಿಗೆ ಇನ್ನೆಷ್ಟು ಗೋರಲು ಬಿಡುತ್ತೀರಾ. ನಮಗೆ 5 ವರ್ಷದ ಸ್ಪಷ್ಟ ಬಹುಮತದ ಸರ್ಕಾರ ನಡೆಸಲು ಅವಕಾಶ ಕೊಡಿ ಎಂದು ಮನವಿ ಮಾಡಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಅಂದಿಗೂ, ಇಂದಿಗೂ ಮತ್ತು ಮುಂದೆಯೂ ಅಡಿಕೆಯ ಜೊತೆ ಕೋಕೋ ಒಂದು ಸೂಕ್ತ ಉಪಬೆಳೆ

ಅಡಿಕೆ ಮತ್ತು ತೆಂಗಿನ ತೋಟಗಳಲ್ಲಿ ಉಪಬೆಳೆಯಾಗಿ ಕೋಕೋಗೆ ಉತ್ತಮ ಅವಕಾಶಗಳಿದ್ದರೂ ಬೆಲೆ ಏರಿಳಿತ,…

7 hours ago

ಅಡಿಕೆ ಕ್ಷೇತ್ರಕ್ಕೆ ಬೇಕಿದೆ ಹೊಸ ರಾಷ್ಟ್ರೀಯ ಸಮನ್ವಯ ಮಾದರಿ

ಅಡಿಕೆ ಕ್ಷೇತ್ರದಲ್ಲಿ ಉತ್ಪಾದನೆ, ದಾಸ್ತಾನು, ಬೇಡಿಕೆ, ಆಮದು, ಮಾರುಕಟ್ಟೆ ಮತ್ತು ಉತ್ಪಾದನಾ ವೆಚ್ಚದ…

8 hours ago

ಹವಾಮಾನ ವರದಿ | 07-10-2026 | ಮುಂಗಾರು ಮುಗಿದಿದೆ… ಹಿಂಗಾರು ಮಳೆಯ ಸರದಿ ಆರಂಭವಾಗುತ್ತಿದೆಯೇ?

ಕರ್ನಾಟಕದಿಂದ ನೈಋತ್ಯ ಮುಂಗಾರು ಸಂಪೂರ್ಣ ಹಿಂದೆ ಸರಿದಿದ್ದು, ಅ.11ರ ಸುಮಾರಿಗೆ ಹಿಂಗಾರು ಆರಂಭಕ್ಕೆ…

18 hours ago

ಗದಗದಲ್ಲಿ ಎಫ್‌ಎಕ್ಯೂ ಗುಣಮಟ್ಟದ ಸೂರ್ಯಕಾಂತಿ ಖರೀದಿ ; ಕ್ವಿಂಟಾಲ್‌ಗೆ ₹8,343 ಬೆಂಬಲ ಬೆಲೆ

ಗದಗ ಜಿಲ್ಲೆಯಲ್ಲಿ ಎಫ್‌ಎಕ್ಯೂ ಗುಣಮಟ್ಟದ ಸೂರ್ಯಕಾಂತಿಯನ್ನು ಬೆಂಬಲ ಬೆಲೆಯಲ್ಲಿ ಖರೀದಿಸಲು ಜಿಲ್ಲಾಡಳಿತ ನಿರ್ಧರಿಸಿದೆ.…

24 hours ago

ಯಾದಗಿರಿಯಲ್ಲಿ ಹೆಸರುಕಾಳು, ಸೋಯಾಬೀನ್, ಸೂರ್ಯಕಾಂತಿ ಖರೀದಿ ಕೇಂದ್ರ ಆರಂಭ

ಯಾದಗಿರಿ ಜಿಲ್ಲೆಯಲ್ಲಿ ಬೆಂಬಲ ಬೆಲೆ ಯೋಜನೆಯಡಿ ಹೆಸರುಕಾಳು, ಸೋಯಾಬೀನ್ ಹಾಗೂ ಸೂರ್ಯಕಾಂತಿ ಖರೀದಿಗೆ…

1 day ago

ಕರಾವಳಿ–ಮಲೆನಾಡಿಗೆ ಪ್ರತ್ಯೇಕ ಪ್ರವಾಸೋದ್ಯಮ ನೀತಿ ; ಉದ್ಯೋಗ ಸೃಷ್ಟಿಗೆ ಸರ್ಕಾರದ ಒತ್ತು

ಕರಾವಳಿ ಮತ್ತು ಮಲೆನಾಡು ಭಾಗದ ಜನರು ಉದ್ಯೋಗಕ್ಕಾಗಿ ವಲಸೆ ಹೋಗುವುದನ್ನು ತಪ್ಪಿಸುವ ಉದ್ದೇಶದಿಂದ…

1 day ago