ಹಣಕ್ಕಾಗಿ ಯಾರೂ ರಾಜಕೀಯಕ್ಕೆ ಬರಬಾರದು – ಸಂತೋಷ್ ಹೆಗ್ಡೆ

September 25, 2024
8:48 PM

ಪ್ರಜಾಪ್ರಭುತ್ವದಲ್ಲಿ ಹಣಕ್ಕಾಗಿ ಯಾರೂ ರಾಜಕೀಯಕ್ಕೆ ಬರಬಾರದು ಎಂದು ನಿವೃತ್ತ ಲೋಕಾಯುಕ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ಅಭಿಪ್ರಾಯಪಟ್ಟಿದ್ದಾರೆ. ಮಂಗಳೂರು ವಿಶ್ವವಿದ್ಯಾಲಯದ 45ನೇ ಸಂಸ್ಥಾಪನಾ ದಿನಾಚರಣೆಯಲ್ಲಿ ಮಾತನಾಡಿದ ಅವರು, ಹಣದ ದುರಾಸೆಯಿಂದ ಯಾವ ಚುನಾವಣೆಗೂ ಸ್ಪರ್ಧಿಸಬಾರದು, ಬದಲು ಪ್ರಾಮಾಣಿಕವಾಗಿ ಜನರ ಸೇವೆ ನಡೆಸುವುದಿದ್ದರೆ ರಾಜಕೀಯಕ್ಕೆ ಬನ್ನಿ  ಎಂದು ಕರೆ ನೀಡಿದರು. ಸದನದಲ್ಲಿ ಆಡಳಿತ-ವಿಪಕ್ಷಗಳ ವಿಚಾರದಲ್ಲಿ ಸಭಾತ್ಯಾಗ ನಡೆದಾಗಲೇ ಪ್ರಮುಖ ಮಸೂದೆಗಳು ಚರ್ಚೆ ಇಲ್ಲದೆಯೇ ಅಂಗೀಕಾರಗೊಳ್ಳುತ್ತವೆ ಎಂದು ಅವರು ಬೇಸರ ವ್ಯಕ್ತಪಡಿಸಿದರು.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕರ್ನಾಟಕ–ತಮಿಳುನಾಡು ಗಡಿಯಲ್ಲಿ ಆನೆಗಳಿಗಾಗಿ 3 ಹೊಸ ಕಾರಿಡಾರ್‌
August 29, 2026
6:50 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 29-08-2026 | ಕರ್ನಾಟಕದಲ್ಲಿ ಸೆಪ್ಟೆಂಬರ್‌ ಆರಂಭದಲ್ಲಿ ಮಳೆ ಚುರುಕಾಗುವ ಲಕ್ಷಣ…?
August 29, 2026
6:37 PM
by: ಸಾಯಿಶೇಖರ್ ಕರಿಕಳ
ಕಸ್ತೂರಿ ರಂಗನ್ ವರದಿ ಜಾರಿಗೆ ಅವಕಾಶವಿಲ್ಲ: ಪಶ್ಚಿಮಘಟ್ಟದ 1,449 ಗ್ರಾಮಗಳ ಬಗ್ಗೆ ಆತಂಕ ಬೇಡ ಎಂದ ಪರಮೇಶ್ವರ್
August 28, 2026
9:16 PM
by: ದ ರೂರಲ್ ಮಿರರ್.ಕಾಂ
ಕರ್ನಾಟಕದ 101 ತಾಲ್ಲೂಕುಗಳು ಬರಪೀಡಿತ : ಇನ್ನೂ 3 ತಾಲ್ಲೂಕುಗಳ ಮೇಲೂ ಬರದ ಛಾಯೆ
August 28, 2026
8:56 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror