ವಕ್ಫ್ ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ರೈತರನ್ನು ಯಾವುದೇ ಕಾರಣಕ್ಕೂ ಒಕ್ಕಲೆಬ್ಬಿಸುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಸರ್ಕಾರ ರೈತರನ್ನು ಜಮೀನಿಂದ ಒಕ್ಕಲೆಬ್ಬಿಸುವುದಿಲ್ಲ. ಇದಕ್ಕೆ ಯಾವುದೇ ಜಾತಿ, ಧರ್ಮ ಅಡ್ಡಿ ತರದೇ ಎಲ್ಲರಿಗೂ ಸಮಾನ ನ್ಯಾಯ ನೀಡಲಾಗುವುದು. ರೈತರಿಗೆ ನೀಡಲಾಗಿರುವ ನೋಟೀಸ್ ಗಳನ್ನು ತಕ್ಷಣ ಹಿಂಪಡೆಯಲು ಈಗಾಗಲೇ ಸೂಚಿಸಲಾಗಿದೆ ಎಂದರು.
ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್…
ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಸರ್ಕಾರ ಕ್ರಮ ಕೈಗೊಂಡಿದೆ. ಮಾನವ–ಆನೆ…
ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿಗಳು INSPIRE Award ಗೆ ಆಯ್ಕೆಯಾಗಿದ್ದಾರೆ. ವೈಜ್ಞಾನಿಕ…
ನೆಮ್ಮದಿಗಾಗಿ ಬದುಕಬೇಕು, ಹಣ-ಅಧಿಕಾರಕ್ಕಾಗಿ ಅಲ್ಲ ಎಂದು ರಾಮಚಂದ್ರಾಪುರ ಶ್ರೀಗಳು ಕರೆ ನೀಡಿದರು. ಸಂನ್ಯಾಸ…
ಅಡಿಕೆ ದರ ಇಳಿಕೆಗೆ ಆಮದುಗಿಂತ ಅಡಿಕೆ ಕೊಯ್ಲು ಕಾಲದ ಸರಬರಾಜು ಒತ್ತಡ ಮತ್ತು…
ಐದು ವರ್ಷದ ದತ್ತಾಂಶವು ಮಂಗಳೂರು ಅಡಿಕೆ ಮಾರುಕಟ್ಟೆ ಚಕ್ರಾಕಾರ ಸ್ವಭಾವ ಹೊಂದಿರುವುದನ್ನು ತೋರಿಸಿದೆ.…