ಎರಡು ದಿನಗಳಿಂದ ಸಾಮಾನ್ಯ ಮಳೆ | ಗಾಳಿಯೊಂದಿಗೆ ಮಳೆ ಸಾಧ್ಯತೆ

July 29, 2025
6:47 AM

ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುತ್ತಿದ್ದು ಹಾಗೂ ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಉಳಿದಂತೆ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರ್ಗಿ, ಕೊಪ್ಪಳ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಸಾಮಾನ್ಯ ಮಳೆಯಾಗಲಿದ್ದು,  ಬಳ್ಳಾರಿ, ಬೆಂಗಳೂರು (ಗ್ರಾಮಾಂತರ), ಬೆಂಗಳೂರು (ನಗರ), ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಚಿಕ್ಕಮಗಳೂರು ಶಿವಮೊಗ್ಗ ಮತ್ತು ತುಮಕೂರು ಜಿಲ್ಲೆಗಳಲ್ಲಿ ಕೂಡಾ ಸಾಧಾರಣ ಹಾಗೂ ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಕೆಲವು ಕಡೆ ಉತ್ತಮ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 03-09-2026 | ಕರಾವಳಿ–ಮಲೆನಾಡಿನಲ್ಲಿ ಮತ್ತೆ ಮಳೆಯ ಸಾಧ್ಯತೆ…?
September 3, 2026
1:13 PM
by: ಸಾಯಿಶೇಖರ್ ಕರಿಕಳ
ಹಿಮಾಲಯದಲ್ಲಿ ಹಿಮ ಕರಗಿದರೆ ಅದರ ಪರಿಣಾಮ ಎಲ್ಲಿಗೆ ತಲುಪುತ್ತದೆ? – ಹಿಮಾಲಯದ ದುರಂತದ ಬಳಿಕ ನೇಪಾಳದ ಪ್ರಧಾನಿ ಎಚ್ಚರಿಕೆ
September 3, 2026
7:08 AM
by: ದ ರೂರಲ್ ಮಿರರ್.ಕಾಂ
ನಾವು ತಿನ್ನುವ ಆಹಾರದಲ್ಲಿ ಕೀಟನಾಶಕ – ಕರ್ನಾಟಕದಲ್ಲಿ 9,176 ಮಾದರಿಗಳಲ್ಲಿ 334 ಮಿತಿ ಮೀರಿವೆ – ದೇಶದ ಅಂಕಿ ಏನು ಹೇಳುತ್ತದೆ?
September 2, 2026
10:52 PM
by: ದ ರೂರಲ್ ಮಿರರ್.ಕಾಂ
ಒಂದೇ ತೆಂಗಿನ ಮರದಿಂದ ₹10,000 ಆದಾಯ? ಮೌಲ್ಯವರ್ಧನೆಗೆ ಹೊಸ ದಾರಿ ತೋರಿದ ವಿಶ್ವ ತೆಂಗು ದಿನ
September 2, 2026
7:32 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror