

ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುತ್ತಿದ್ದು ಹಾಗೂ ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಉಳಿದಂತೆ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರ್ಗಿ, ಕೊಪ್ಪಳ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಸಾಮಾನ್ಯ ಮಳೆಯಾಗಲಿದ್ದು, ಬಳ್ಳಾರಿ, ಬೆಂಗಳೂರು (ಗ್ರಾಮಾಂತರ), ಬೆಂಗಳೂರು (ನಗರ), ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಚಿಕ್ಕಮಗಳೂರು ಶಿವಮೊಗ್ಗ ಮತ್ತು ತುಮಕೂರು ಜಿಲ್ಲೆಗಳಲ್ಲಿ ಕೂಡಾ ಸಾಧಾರಣ ಹಾಗೂ ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಕೆಲವು ಕಡೆ ಉತ್ತಮ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಬಂಗಾಳಕೊಲ್ಲಿಯ ವಾಯುಭಾರ ಕುಸಿತವು ಶಿಥಿಲಗೊಂಡಿದ್ದು, ಅರಬ್ಬಿ ಸಮುದ್ರದ ವಾಯುಭಾರ ಕುಸಿತವು ಇನ್ನೂ 3…
ಶಾಲೆಯ ವಾರ್ಷಿಕೋತ್ಸವದಲ್ಲಿ ಕೃಷಿ ಸಾಧಕನಿಗೆ ಸನ್ಮಾನ. ಇಂತದೊಂದು ವಿಶೇಷ ಕಾರ್ಯಕ್ರಮ ಹಮ್ಮಿಕೊಂಡಿರುವುದು ಕುಕ್ಕೆ…
ಮಂಗಳವಾರದಂದು ನಡೆದ ಕೇಂದ್ರ ಸಚಿವ ಸಂಪುಟದಲ್ಲಿ ಹಿಂಗಾರು ಹಂಗಾಮಿನ ಬೆಳೆಗಳಿಗಾಗಿ ಒಟ್ಟು 37,952…
ಮಹಿಳೆಯರ ಜೀವನದಲ್ಲಿ ಆರ್ಥಿಕ ಬದಲಾವಣೆ ತರಲು ಹಾಗೂ ಸ್ವಾವಲಂಬನೆಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ…
ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ ಸಂಬರಗಿ ಗ್ರಾಮದ ಅಶೋಕ ಮಾಸಾಳ ಅವರು ಜಮೀನಿನಲ್ಲಿ…
ಡ್ರ್ಯಾಗನ್ ಪ್ರೂಟ್ ಕೃಷಿಯನ್ನು ದೊಡ್ಡ ಪ್ರಮಾಣದಲ್ಲಿ ಅಳವಡಿಸಿಕೊಳ್ಳುವ ರೈತರನ್ನು ಬೆಂಬಲಿಸುವ ಪ್ರಯತ್ನದಲ್ಲಿ ಹೆಸರಘಟ್ಟದಲ್ಲಿರುವ…