13.10.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಇವತ್ತು ರಾಜ್ಯದಾದ್ಯಂತ ಬಿಸಿಲು ಹಾಗೂ ಅಲ್ಲಲ್ಲಿ ಸಣ್ಣ ಪ್ರಮಾಣದ ಮೋಡದ ವಾತಾವರಣದ ಮುನ್ಸೂಚನೆ ಇದೆ. ಎಲ್ಲಿಯೂ ಮಳೆಯ ಸಾಧ್ಯತೆ ಕಾಣಿಸುತ್ತಿಲ್ಲ.
ಅರಬ್ಬಿ ಸಮುದ್ರದ ಒಮಾನ್ ಕರಾವಳಿಯಲ್ಲಿದ್ದ ವಾಯುಭಾರ ಕುಸಿತವು ಶಿಥಿಲಗೊಂಡಿದ್ದು, ಇದರ ಜೊತೆಗೆ ಮುಂಗಾರು ಹಿಂದೆ ಸರಿದಿದೆ. ಆದರೆ ಅಧಿಕೃತವಾಗಿ ಹವಾಮಾನ ಇಲಾಖೆ ಪ್ರಕಟಿಸಬೇಕಗಿದೆ. ಇದರ ಜೊತೆಗೆ ಬಾಂಗ್ಲಾದೇಶ, ಪಶ್ಚಿಮ ಬಂಗಾಳ ಕಡೆಯಿಂದ ಬಂಗಾಳಕೊಲ್ಲಿಯ ಮೂಲಕ ಹಿಂಗಾರು ಮಾರುತಗಳು ಬರಲಾರಂಭಿಸಿದ್ದು, ಅಕ್ಟೊಬರ್ 13ರಂದು ದಕ್ಷಿಣ ಒಳನಾಡಿನ ಮೂಲಕ ರಾಜ್ಯಕ್ಕೆ ಪ್ರವೇಶಿಸಲಿದೆ. ಅಕ್ಟೊಬರ್ 14ರಂದು ಕರಾವಳಿ ಭಾಗಗಳಲ್ಲಿ ಹಿಂಗಾರು ಮಳೆ ಆರಂಭವಾಗುವ ಸಾಧ್ಯತೆಗಳಿವೆ. ಅಕ್ಟೊಬರ್ 15ರಿಂದ ಉತ್ತರ ಒಳನಾಡು ಭಾಗಗಳಲ್ಲಿಯೂ ಹಿಂಗಾರು ಮಳೆ ಆರಂಭವಾಗುವ ಮುನ್ಸೂಚನೆ ಇದೆ.
ದೇಶದಲ್ಲಿ 19 ರಾಜ್ಯಗಳಲ್ಲಿ 9.25 ಕೋಟಿ ರೈತ ಐಡಿ ನಿರ್ಮಾಣವಾಗಿದೆ. ಮುಂದಿನ 6…
ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಪೋಷಕರಿಗೆ ತುಮಕೂರು ಪೊಲೀಸ್ ಎಚ್ಚರಿಕೆ ನೀಡಿದೆ.…
ಕರ್ನಾಟಕದಲ್ಲಿ ಏಪ್ರಿಲ್ 5ರವರೆಗೆ ಗುಡುಗು ಸಹಿತ ಮಳೆಯ ಚಟುವಟಿಕೆ ಮುಂದುವರಿಯಲಿದೆ. ಏಪ್ರಿಲ್ 10ರಿಂದ…
ರೈತರ ಮಕ್ಕಳಿಗೆ 10 ತಿಂಗಳ ತೋಟಗಾರಿಕೆ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ. ದಕ್ಷಿಣ ಕನ್ನಡ…
ಮಂಗಳೂರು ಅಡಿಕೆ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ₹500 ಮತ್ತು ಹಳೆ ಅಡಿಕೆ ₹555…
ರಸ್ತೆ ಬದಿ ಕಸ ಎಸೆಯುವವರಿಗೆ ದಂಡ ವಿಧಿಸಲಾಗುತ್ತದೆ, ಪಾವತಿಸದಿದ್ದರೆ FIR ದಾಖಲಾಗುತ್ತದೆ. ಗ್ರಾಮ…